LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇವಸ್ಥಾನಗಳಲ್ಲಿ ವಿಷಕಾರಿ ಅರಳಿ ಹೂಗಳ ಬಳಕೆಗೆ ನಿರ್ಬಂಧ - ಕೇರಳದ ದೇಗುಲದಲ್ಲಿ ನಿಷೇಧ

ತಿರುವನಂತಪುರ: ತಿರುವಾಂಕೂರು ದೇವಸ್ವಂ ಮಂಡಳಿ(ಟಿಡಿಬಿ)ಯು ತನ್ನ ಅಧೀನದಲ್ಲಿರುವ ದೇವಾಲಯಗಳಲ್ಲಿ ಅರಳಿ ಹೂ(ಒಲಿಯಾಂಡರ್‌) ಅರ್ಪಿಸುವ ಸಂಪ್ರದಾಯವನ್ನು ನಿಲ್ಲಿಸುವ ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಹೂಗಳಲ್ಲಿರುವ ವಿಷಕಾರಕವು ಮನುಷ್ಯ, ಪ್ರಾಣಿಗಳಿಗೆ ಹಾನಿಮಾಡಬಹುದು ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಟಿಡಿಬಿ ಅಧೀನದ ದೇವಾಲಯಗಳಲ್ಲಿ ನೈವೇದ್ಯ ಹಾಗೂ ಪ್ರಸಾದದಲ್ಲಿ ಅರಳಿ ಹೂಗಳನ್ನು ಬಳಸದೇ ಇರಲು ನಿರ್ಧರಿಸಲಾಗಿದೆ.

ಇದರ ಬದಲಾಗಿ ತುಳಸಿ, ಮಲ್ಲಿಗೆ, ದಾಸವಾಳ, ಗುಲಾಬಿ ಬಳಸಲಾಗುವುದು ಎಂದು ಟಿಡಿಬಿ ಅಧ್ಯಕ್ಷರಾದ ಪಿ.ಎಸ್‌.ಪ್ರಶಾಂತ್‌ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಾಕ್‌ನಲ್ಲಿ SCO ಶೃಂಗಸಭೆ : ಭಯೋತ್ಪಾದನೆ, ಉಗ್ರವಾದ ವಿರುದ್ಧ ಜೈಶಂಕರ್ ಕಿಡಿನಾಳೆ ಹರಿಯಾಣ ಸಿಎಂ ಆಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ ಕೇಂದ್ರ ಸರಕಾರಿ ನೌಕರರಿಗೆ ದೀಪಾವಳಿ ಬಂಪರ್ ಗಿಫ್ಟ್‌ - ತುಟ್ಟಿಭತ್ಯೆ 3%ರಷ್ಟು ಹೆಚ್ಚಳಬಿಗ್ ಬಾಸ್​ ಮನೆಯಲ್ಲಿ ಹೊಡೆದಾಡಿಕೊಂಡ ರಂಜಿತ್-ಜಗದೀಶ್..? ಇಬ್ಬರನ್ನೂ ಹೊರಹಾಕಿದ್ರ ಬಿಗ್ ಬಾಸ್..?ಕಣ್ನೋಟದಲ್ಲೇ ಎದುರಿಗಿದ್ದವರ ಹೃದಯವನ್ನು ಗೆಲ್ಲುತ್ತಾರೆ ಈ ರಾಶಿಯವರು.!ರೇಣುಕಾಸ್ವಾಮಿ ಪತ್ನಿಗೆ ಗಂಡು ಮಗು ಜನನ | Renukaswamyಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಲ್ಲ : High courtಕಾವೇರಿ ಐದನೇ ಹಂತದ ಯೋಜನೆ ಲೋಕಾರ್ಪಣೆಗೊಳಿಸಿದ ಸಿಎಂಕರ್ನಾಟಕ ವಿದ್ಯುತ್ ನಿಗಮದಲ್ಲಿ 2975 ಹುದ್ದೆಗಳಿಗೆ ನೇಮಕಾತಿಮುಡಾ ಕೇಸ್‌ನಲ್ಲಿ ಕೆ.ಮರಿಗೌಡ ತಲೆದಂಡ- ಮುಡಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ