LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ

ಲಕ್ನೋ: ಧಾರ್ಮಿಕ ನಗರಗಳಲ್ಲಿನ ಪ್ರತಿಷ್ಠಿತ ದೇವಾಲಯಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುವ ಸಲುವಾಗಿ ಅವುಗಳ ಹತ್ತಿರ ಬಹುಮಹಡಿ ಕಟ್ಟಡವನ್ನು ನಿರ್ಮಾಣ ಮಾಡಬಾರದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೂಚಿಸಿದ್ದಾರೆ.

ಗೋರಖ್ಪುರ, ವಾರಣಾಸಿ ಹಾಗೂ ಮಥುರಾ-ವೃಂದಾವನದಂತಹ ಧಾರ್ಮಿಕ ನಗರಗಳ ಪುರಾತನ ಮತ್ತು ಐತಿಹಾಸಿಕ ಸಾರವನ್ನು ಕಾಪಾಡುವ ಉದ್ದೇಶದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ದೇವಾಲಯಗಳ ಎತ್ತರವನ್ನು ಮೀರಿದ ಯಾವುದೇ ರೀತಿಯ ಕಟ್ಟಡ ನಿರ್ಮಾಣಕ್ಕೆ ಅವಕಾಶ ನೀಡದಂತೆ ಆಡಳಿತ ವಲಯಕ್ಕೆ ಸೂಚನೆ ನೀಡಿದ್ದಾರೆ.

ಧಾರ್ಮಿಕ ನಗರಗಳಲ್ಲಿನ ದೇವಾಲಯಗಳು ಹಾಗೂ ಇನ್ನಿತರ ಪವಿತ್ರ ಕಟ್ಟಡಗಳ ಎತ್ತರವನ್ನು ಮೀರಿದ ಬಹು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಅನುಮತಿ ನೀಡಬಾರದು. ಈ ರೀತಿಯ ಕಟ್ಟಡ ನಿರ್ಮಾಣ ನಿಯಂತ್ರಣಕ್ಕೆ ಮಾಸ್ಟರ್ ಪ್ಲ್ಯಾನ್ ಮಾಡಬೇಕು. ನಾವೆಲ್ಲ ಒಟ್ಟಾಗಿ ಪಯತ್ನ ಮಾಡಬೇಕು ಎಂದು ಅವರು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ'- ವೀರಪ್ಪ ಮೊಯ್ಲಿಲೈಂಗಿಕ ದೌರ್ಜನ್ಯ ಕೇಸ್‌: ಪ್ರಜ್ವಲ್‌ ವಿರುದ್ಧ ಮತ್ತೊಂದು ದೂರು ದಾಖಲುಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೆಳಗಿಳಿಯಲಿ, ಪ್ರಜ್ವಲ್‌ನನ್ನ 24 ಗಂಟೆಗಳಲ್ಲೇ ಬಂಧಿಸುತ್ತೇವೆ: ಅಶೋಕ್ ಸವಾಲುಅಮೆರಿಕ ವಿ.ವಿಯಲ್ಲಿ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ- ಹಲವು ವಿದ್ಯಾರ್ಥಿಗಳು ಅರೆಸ್ಟ್‌ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ನಿಧನಸಂಸದ ಪ್ರಜ್ವಲ್ ರೇವಣ್ಣಗೆ ಎಸ್‍ಐಟಿ ಲುಕೌಟ್ ನೋಟಿಸ್ ಜಾರಿಶಾಲಾ-ಕಾಲೇಜು ದಿನಗಳಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಹೆಗ್ಗಡೆಯವರು ಬಳಸುತ್ತಿದ್ದ ಐಷಾರಾಮಿ ಕಾರಿನ ಬಗ್ಗೆ ನಿಮಗೆಷ್ಟು ಗೊತ್ತು? ಅದೀಗ ಎಲ್ಲಿದೆ ಗೊತ್ತಾ?ಅಗತ್ಯ ಆಚರಣೆಗಳಿಲ್ಲದ, ವಿಧಿಬದ್ಧವಲ್ಲದ ಹಿಂದೂ ವಿವಾಹಗಳು ಅಸಿಂಧು: ಸುಪ್ರೀಂ ಕೋರ್ಟ್'ಪ್ರಜ್ವಲ್ ರೇವಣ್ಣ ಕೇಳಿದಂತೆ ಸಮಯ ಕೊಡಲು ಆಗಲ್ಲ'- ಪರಮೇಶ್ವರ್‌ಬೀಟ್ರೂಟ್ ಒಳ್ಳೆಯದೇ.. ಆದ್ರೆ ಈ ಆರೋಗ್ಯ ಸಮಸ್ಯೆಯಿರುವವರು ತುಸು ಎಚ್ಚರ ವಹಿಸಿ..!