LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ದೇಶದ ಹೆಸರು ಬಳಸುವ ಪಕ್ಷಗಳನ್ನು ಸುಪ್ರೀಂ ನಿಷೇಧಿಸಲಿ' : ಮಾಯಾವತಿ ಒತ್ತಾಯ

ಲಕ್ನೋ: ದೇಶದ ಹೆಸರನ್ನು ರಾಜಕೀಯಕ್ಕೆ ಬಳಸುವ ಪಕ್ಷಗಳನ್ನುಸುಪ್ರೀಂ ಕೋರ್ಟ್‌ ರದ್ದು ಮಾಡಬೇಕೆಂದು ಬಿಎಸ್ಪಿನಾಯಕಿ ಮಾಯಾವತಿ ಆಗ್ರಹಿಸಿದ್ದಾರೆ.

ಲಕ್ನೋನಲ್ಲಿಮಾತನಾಡಿದ ಅವರು, ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರವು ಇಂಡೀಯಾ ಎಂದು ಮೈತ್ರಿಕೂಟವನ್ನು ಹೆಸರಿಸುವುದರ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಬೇಕಿತ್ತು ಅಥವಾ ಕಾನೂನನ್ನು ತರುವ ಮೂಲಕ ನಾಮಕರಣವನ್ನು ನಿಷೇಧಿಸಬೇಕಿತ್ತು ಎಂದು ಅವರು ಹೇಳಿದ್ದಾರೆ

ಇದು ಆಡಳಿತ ಮತ್ತುಪ್ರತಿಪಕ್ಷಗಳು ಸೇರಿ ಮಾಡುತ್ತಿರುವ ವ್ಯವಸ್ಥಿತ ಪಿತೂರಿ. ಮೈತ್ರಿಕೂಟಕ್ಕೆ ಇಂಡಿಯಾ
ಎಂದು ನಾಮಕರಣ ಮಾಡಿ ವಿಪಕ್ಷಗಳೇ ಆಡಳಿತ ಪಕ್ಷಕ್ಕೆಸಂವಿಧಾನ ತಿದ್ದುಪಡಿಗೆ ಅವಕಾಶ ನೀಡಿವೆ.

ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಮತ್ತು ಬಿಜೆಪಿಯ ‘ಭಾರತ್ ವರ್ಸಸ್ ಇಂಡಿಯಾ’ ಯೋಜನೆಯನ್ನು ಜನರು ಅರ್ಥ ಮಾಡಿಕೊಂಡಿದ್ದಾರೆ. ಎರಡೂ ಪಕ್ಷಗಳು, ಬಡತನ, ಹಣದುಬ್ಬರ , ನಿರುದ್ಯೋಗ ಮತ್ತು ಅಭಿವೃದ್ಧಿಯ ಅಗತ್ಯ ಸಮಸ್ಯೆಗಳನ್ನು ನಿರ್ಲಕ್ಷಿಸಿವೆ. ಇದೆಲ್ಲವೂ ಆಡಳಿತ ಮತ್ತು ವಿರೋಧ ಪಕ್ಷದ ಆಂತರಿಕ ಒಪ್ಪಂದದಿಂದ ನಡೆಯುತ್ತಿದೆ ಎಂಬ ಆತಂಕವಿದೆ. ಇದನ್ನು ಖಂಡಿಸಬೇಕು ಎಂದು ಮಾಯಾವತಿ ಹೇಳಿದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಸ್ರೋ - 'ಸ್ಪೇಸ್‌ಎಕ್ಸ್' ಸಹಯೋಗ: ಫಾಲ್ಕನ್‌- 9 ರಾಕೆಟ್ ನಲ್ಲಿ ಜಿಸ್ಯಾಟ್‌-20 ಉಪಗ್ರಹ ಉಡಾವಣೆ5 ರೂ ನಾಣ್ಯ ಅದರಿಂದ ಲಕ್ಷಗಟ್ಟಲೆ ಆದಾಯ..!ನಿಮ್ಮಲ್ಲೂ ಇದೆಯೇ ಈ ನಾಣ್ಯ?ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!