LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದ್ರುವಿ ಪಟೇಲ್‌ಗೆ ಒಲಿದ ಮಿಸ್ ಇಂಡಿಯಾ ವರ್ಲ್ಡ್ ವೈಡ್ 2024 ಒಲಿದ ಕಿರೀಟ

ವಾಷಿಂಗ್ಟನ್ : ಅಮೆರಿಕದಲ್ಲಿ ನೆಲೆಸಿರುವ ಭಾರತ ಮೂಲದ ದ್ರುವಿ ಪಟೇ ಲ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ.

ಇತ್ತೀಚೆಗೆ ನ್ಯೂಜೆರ್ಸಿಯ ಎಡಿಸನ್ನಲ್ಲಿ ನಡೆದ ಕಾರ್ಯ ಕ್ರಮದಲ್ಲಿ ವಿಜೇತರನ್ನು ಘೋಷಿಸಲಾಯಿತು. ಇದು ನನಗೆ ಜಾಗತಿಕವಾಗಿ ಸಿಕ್ಕ ಮನ್ನಣೆ. ಮಿಸ್ ಇಂಡಿಯಾವರ್ಲ್ಡ್ ವೈಡ್ ಗೆಲ್ಲುವುದು ನನಗೆ ಅತ್ಯಂತ ಗೌರವವಾಗಿದೆ. ಇದು ಮಿಸ್ ವರ್ಲ್ಡ್‌ಗೂ ಹೆಚ್ಚಿನ ಗೌರವ ಎಂದು ದ್ರುವಿ ಪಟೇಲ್ ಹೇಳಿದ್ದಾರೆ.

ಗುಜರಾತ್‌ ಮೂಲದ ದ್ರುವಿ ಪಟೇಲ್ ಅವರು ಅಮೆರಿಕದಲ್ಲಿ ಕಂಪ್ಯೂಟರ್ ಇನ್ಫರ್ಮೆ ಷನ್ ಸಿಸ್ಟಮ್ ಪದವಿ ಓದುತ್ತಿದ್ದಾರೆ. ಬಾಲಿವುಡ್ ನಟಿಯಾಗುವ ಅಪೇಕ್ಷೆಯನ್ನು
ಅವರು ವ್ಯಕ್ತಪಡಿಸಿದ್ದಾರೆ.

ಲಿಸಾ ಅಬ್ಡೋ ಲ್ಹಾಕ್ ಅವರು ಮಿಸ್ ಇಂಡಿಯಾವರ್ಲ್ಡ್ ವೈಡ್ 2024 ರರ್ನರ್‌ ಅಫ್ ಆದರು.ಮಾಳವಿಕಾ ಶರ್ಮಾ ಅವರು ಸೆಕೆಂ‍ಡ್ ರನ್ನರ್ ಅಫ್ ಆಗಿ ಗೆಲುವು
ಸಾಧಿಸಿದರು.ನ್ಯೂಯಾರ್ಕ್‌ ನಲ್ಲಿ ನೆಲೆಸಿರುವ ಇಂಡಿಯನ್ ಫೆಸ್ಟಿವಲ್ ಕಮೀಟಿ ಮಿಸ್ ಇಂಡಿಯಾವರ್ಲ್ಡ್ ವೈಡ್ ಸ್ಪರ್ಧೆ ಆಯೋಜಿಸುತ್ತದೆ.



ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ




 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿಪದಾರ್ಪಣ ಪಂದ್ಯದಲ್ಲೇ ದಾಖಲೆ ಬರೆದ ರಾಣಾಕರ್ನಾಟಕದಾದ್ಯಂತ ಹೆಚ್ಚಲಿದೆ ಬಿಸಿಲ ಝಳ..!!ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಹಗರಣ ಬಯಲು…!ಸಿಲಿಂಡರ್ ಸೋರಿಕೆ: ನಿರ್ಮಾಣ ಹಂತದ ಕಟ್ಟಡ ಬೆಂಕಿಗಾಹುತಿ- ಇಬ್ಬರು ಕಾರ್ಮಿಕರು ಸಾವುಕೃಷಿ ಅಧಿಕಾರಿ/ಸಹಾಯಕ ಕೃಷಿ ಅಧಿಕಾರಿ ಹುದ್ದೆ : ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಮಾಹಿತಿಏಕದಿನ ಸರಣಿ ಪಂದ್ಯ : ಟೀಮ್‌ ಇಂಡಿಯಾದ ಹೊಸ ‘ತ್ರಿವರ್ಣʼ ಜೆರ್ಸಿ ಪರಿಚಯಿಸಿದ ಬಿಸಿಸಿಐ