ದ್ವಿತೀಯ ಪಿಯುಸಿ ಓದುವ ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಉಚಿತ ತರಬೇತಿ.!
ದಾವಣಗೆರೆ; ಜಿಲ್ಲಾ ಪಂಚಾಯತ್‍ನಿಂದ ಸರ್ಕಾರಿ ಕಾಲೇಜ್‍ನಲ್ಲಿ ದ್ವೀತಿಯ ಪಿ.ಯು.ಸಿ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಅಕ್ಟೊಬರ್ 4 ರಂದು ಮಧ್ಯಾಹ್ನ 1 ಗಂಟೆಗೆ ವಿದ್ಯಾನಗರದಲ್ಲಿನ ಕುವೆಂಪು ಕನ್ನಡ ಭವನದಲಿ ಉಚಿತ ಸಿಇಟಿ ಮತ್ತು ನೀಟ್ ಪರೀಕ್ಷೆ ತರಬೇತಿ ನೀಡಲಾಗುತ್ತದೆ.
ಈ ಕಾರ್ಯಕ್ರಮಕ್ಕೆ ಗಣಿ, ಭೂ ವಿಜ್ಞಾನ ಮತ್ತು ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್ ಮಲ್ಲಿಕಾರ್ಜುನ್ ಹಾಗೂ ಲೋಕಸಭಾ ಸದಸ್ಯರಾದ ಡಾ; ಪ್ರಭಾ ಮಲ್ಲಿಕಾರ್ಜುನ್ ಚಾಲನೆ ನೀಡುವರು ಎಂದು ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೆಶ್ ಬಿ.ಇಟ್ನಾಳ್ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.