LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 95 ರಷ್ಟು ಅಂಕ ಗಳಿಸಿದ ಎಸ್‌ಸಿ ವಿದ್ಯಾರ್ಥಿಗಳಿಗೆ ₹ 25 ಲಕ್ಷ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ 95 ಮತ್ತು ಅದಕ್ಕಿಂತ ಹೆಚ್ಚಿನ ಅಂಕ ಪಡೆದು ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (ನೀಟ್) ಮೂಲಕ ಸರ್ಕಾರಿ ಕೋಟಾದಡಿ ಪ್ರವೇಶ ಸಿಗದೆ, ಆಡಳಿತ ಮಂಡಳಿಯ ಕೋಟಾದಡಿ ಎಂಬಿಬಿಎಸ್ ಪ್ರವೇಶ ಪಡೆಯುವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ಗಳಿಗೆ ಮೊದಲ ವರ್ಷದಲ್ಲಿ ₹25 ಲಕ್ಷ ಕಾಲೇಜು ಶುಲ್ಕ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಅಲ್ಲದೆ, ಹೀಗೆ ಪ್ರವೇಶ ಪಡೆದ ವಿದ್ಯಾರ್ಥಿ ಎಂಬಿಬಿಎಸ್ ಮೊದಲ ವರ್ಷದಲ್ಲಿ ಶೇ 60ಕ್ಕೂ ಹೆಚ್ಚು ಅಂಕ ಪಡೆದರೆ ಮತ್ತೆ ₹25 ಲಕ್ಷ ಪ್ರೋತ್ಸಾಹಧನ ಸಿಗಲಿದೆ ಎಂದು ಸಮಾಜ ಕಲ್ಯಾಣ ಸಚಿವ ಡಾ. ಎಚ್‌. ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆಧರ್ಮಸ್ಥಳ “ಬುರುಡೆ” ಪ್ರಕರಣ: ಎಸ್‌ಐಟಿ ತನಿಖೆಯಲ್ಲಿ ಮಾಹಿತಿ ಸಿಗದಿದ್ದರೆ ಅನಾಮಿಕನ ವಿರುದ್ದ ಕ್ರಮ?ಕೈ ​ಶಾಸಕ ಸತೀಶ್​ ಸೈಲ್​ ಮನೆಯಲ್ಲಿ ಇಡಿ ಶೋಧ- 1.41 ಕೋಟಿ ರೂ., 6.75 ಕೆಜಿ ಚಿನ್ನ ವಶಕ್ಕೆ