LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದ್ವಿತೀಯ ಪಿಯು ಪೂರಕ-2ರ ಫಲಿತಾಂಶ ಪ್ರಕಟ.!

ಬೆಂಗಳೂರು: ದ್ವಿತೀಯ PU ವಿದ್ಯಾರ್ಥಿಗಳ ಪೂರಕ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದೆ.

ಪರೀಕ್ಷೆಗೆ ಹಾಜರಾಗಿದ್ದ 1,19,183 ವಿದ್ಯಾರ್ಥಿಗಳ ಪೈಕಿ 41,961 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. https:// karresults.nic.in & https://kseab.karnataka .gov.in pucನಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು.

ಪಿಯು ಕಾಲೇಜುಗಳಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸಲಾಗುವುದು. ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಗಳಿಗೆ ವಿದ್ಯಾರ್ಥಿಗಳು ಸೆ.12-15 ರ ನಡುವೆ ಅರ್ಜಿ ಸಲ್ಲಿಸಬೇಕು.

 

(ಸಾಂದರ್ಭಿಕ ಚಿತ್ರ)
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧ ವಾಪಸ್- ಬಿಜೆಪಿ ಮುಖಂಡರ ಆಕ್ರೋಶಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ : 3000 ಹುದ್ದೆಗಳಿಗೆ ಅರ್ಜಿ ಆಹ್ವಾನಮಾಂಸಾಹಾರ ಊಟದ ಜೊತೆ ಹಾಲು ಕುಡಿದ್ರೆ ಇಷ್ಟೆಲ್ಲಾ ಸಮಸ್ಯೆ ಆಗುತ್ತಾ..!ಶಾಲಾ ಕಾಲೇಜುಗಳಲ್ಲಿ ಹಿಜಬ್ ನಿಷೇಧ ವಾಪಾಸ್ – ಸಿಎಂ ಸಿದ್ದರಾಮಯ್ಯಹೇರ್ ಡ್ರೈಯರ್‌ನಿಂದ ಬೆಂಕಿ – ಟೆಕ್ಕಿಯ ಕೂದಲಿನ ಜೊತೆ ಬೆಡ್‌ ಸುಟ್ಟು ಹೋಯ್ತು!ದೆಹಲಿ ಮದ್ಯನೀತಿ ಹಗರಣ - ಕೇಜ್ರಿವಾಲ್ ಮೂರನೇ ಬಾರಿ ಇ.ಡಿ ಸಮನ್ಸ್ಜೆಎನ್1 ರೂಪಾಂತರಿಗೂ ಸಿಗಲಿದೆ ಶೀಘ್ರ ಪರಿಣಾಮಕಾರಿ ಲಸಿಕೆಮೂಲಂಗಿ ಸೊಪ್ಪಿನಲ್ಲಿ ಹೇರಳವಾದ ಪೋಷಕಾಂಶಗಳು ಮಹತ್ವದ ಬಗ್ಗೆ ಗೊತ್ತಾದ್ರೆ ಬಿಸಾಕಲ್ಲ.!ಪಿಎಚ್‍ಡಿ ಫೆಲೋಶಿಪ್‍ಗಾಗಿ ಅರ್ಜಿ ಆಹ್ವಾನಕೃಷಿ ಭಾಗ್ಯ ಯೋಜನೆಯಡಿ ಅರ್ಜಿ ಆಹ್ವಾನ