LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ದ.ಕ.: ಮೊಸರು ಕುಡಿಕೆ ಉತ್ಸವ ಹಿನ್ನಲೆ ಮದ್ಯದಂಗಡಿ ಬಂದ್ - ಜಿಲ್ಲಾಧಿಕಾರಿ ಆದೇಶ

ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಮತ್ತು ಮೊಸರು ಕುಡಿಕೆ ಅಂಗವಾಗಿ ಜಿಲ್ಲೆಯಾದ್ಯಂತ ಸೆ.6ರಿಂದ ಸೆಪ್ಟೆಂಬರ್ 9ರವರೆಗೆ ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆರವಣಿಗೆಗಳು ನಡೆಯಲಿದೆ.

ಈ ವೇಳೇ ಸಾವಿರಾರು ಜನ ಸಾರ್ವಜನಿಕರು ಹಾಗೂ ಭಕ್ತಾದಿಗಳು ಭಾಗವಹಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮಕ್ಕಳು, ಮಹಿಳೆಯರು ಅಧಿಕವಿರಲಿದ್ದಾರೆ

ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗೃತಾ ಕ್ರಮವಾಗಿ ಜಿಲ್ಲಾದ್ಯಂತ ಮೊಸರು ಕುಡಿಕೆ ನಡೆಯುವ ಸ್ಥಳಗಳಲ್ಲಿ ಮೊಸರು ಕುಡಿಕೆ ನಡೆಯುವ ದಿನಾಂಕಗಳಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ವೈನ್‌ಶಾಪ್/ಬಾರ್‌ಗಳನ್ನು ಮುಚ್ಚಲು ಜಿಲ್ಲಾಧಿಕಾರಿ ಮುಲೈ ಮುಹಿಲನ್ ಆದೇಶಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಜ್ರಿವಾಲ್ ಬಂಧನದ ಸುಳುವು ಕೊಟ್ಟ ಎಎಪಿ ನಾಯಕರುಕರ್ನಾಟಕದಲ್ಲಿ 260 ಕೋವಿಡ್ ಪ್ರಕರಣ ದೃಢ - ಓರ್ವ ಮೃತ್ಯುಸ್ತ್ರೀ ಶಾಪ ಯಾವ ರೂಪದಲ್ಲಿ ಅಂಟಿಕೊಳ್ಳುತ್ತದೆ ಸ್ತ್ರೀ ಶಾಪದಿಂದ ಆಗುವಂತಹ ಸಮಸ್ಯೆಗಳನ್ನು ತಿಳಿದುಕೊಳ್ಳಿ ಸ್ತ್ರೀ ಶಾಪಕ್ಕೆ ಒಳಗಾದರೆ ನರಕ ಯಾಚನೆ ಖಂಡಿತ!ಹಸಿ ಕೊಬ್ಬರಿ ತಿನ್ನುವುದರಿಂದ ಆರೋಗ್ಯಕ್ಕೆ ಇಷ್ಟೊಂದು ಲಾಭವ?ಜನವರಿ 13ರಂದು ಕೆ-ಸೆಟ್ ಪರೀಕ್ಷೆ .!ಕಾಲುಂಗುರಕ್ಕೆ ಮುಕ್ತಿ.!ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಖುಷಿ ಸುದ್ದಿ.!ಪದವಿ ವಿದ್ಯಾರ್ಥಿಗಳಿಗೆ ಬಿಗ್ ಶಾಕ್‌!ಶುಲ್ಕ ಹೆಚ್ಚಳ ಇಷ್ಟು.!ರೈಲ್ವೆ ಪ್ರಯಾಣಿಕರಿಗೆ ಮುಖ್ಯವಾದ ಮಾಹಿತಿ.!ಗಿಗ್ ಕಾರ್ಮಿಕರ ವಿಮಾ ಯೋಜನೆ: ನೋಂದಾಯಿಸಲು ಸೂಚನೆಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ