LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಧನಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ಸಿಗುವ ಲಾಭಗಳು ಏನೇನು ಎಂದು ತಿಳಿದಿದೆಯೇ ನಿಮಗೆ ?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಧನಲಕ್ಷ್ಮಿ ಪೂಜೆಯನ್ನು ಮಾಡುವುದರಿಂದ ಸಿಗುವ ಲಾಭಗಳು ಏನೇನು ಎಂದು ತಿಳಿದಿದೆಯೇ ನಿಮಗೆ..ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಲಕ್ಷ್ಮಿ ದೇವಿಯ ಅನುಗ್ರಹ ಪ್ರಾಪ್ತಿಯಾಗಿ ಧನಸಂಪತ್ತನ್ನು ಗಳಿಸಬೇಕೆಂಬ ಆಸೆ ಇದ್ದೇ ಇರುತ್ತದೆ. ಈ ರೀತಿಯ ಆಸೆ ಇದ್ದವರು ಆಸೆಯನ್ನು ಅಥವಾ ಕನಸನ್ನು ಈಡೇರಿಸಿಕೊಳ್ಳಲು ಲಕ್ಷ್ಮಿಯ ಪೂಜೆಯನ್ನು ಯಾವ ರೀತಿ ಮಾಡಿದರೆ ಲಕ್ಷ್ಮಿ ಕೃಪಾಕಟಾಕ್ಷವೂ ಒಲಿಯಲಿದೆ ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

 

ಬೆಳ್ಳಿ ಮತ್ತು ತಾಮ್ರದಿಂದ ಮಾಡಿರುವ ಧನಲಕ್ಷ್ಮಿ ಸೇರನ್ನು ತೆಗೆದುಕೊಂಡು ಬರಬೇಕು. ಈ ಸೇರನ್ನು ಧನಲಕ್ಷ್ಮಿ ಕುಂಚ ಅಥವಾ ಧನಲಕ್ಷ್ಮಿ ಸೇರು ಎಂದು ಕೂಡ ಕರೆಯಲಾಗುತ್ತದೆ. ಧನಲಕ್ಷ್ಮಿ ಸೇರಿನೊಳಗೆ ಯಾವ ಯಾವ ಪದಾರ್ಥಗಳನ್ನು ಹಾಕಿ ಪೂಜೆ ಮಾಡಬೇಕು ಎಂದು ತಿಳಿದುಕೊಳ್ಳೋಣ ಬನ್ನಿ.

ಮೊದಲಿಗೆ ಧನಲಕ್ಷ್ಮಿ ಸೇರನ್ನು ತೆಗೆದುಕೊಂಡು ಬಂದ ನಂತರ ಶುದ್ಧವಾದ ನೀರಿನಿಂದ ತೊಳೆದು ನಂತರ ಒರೆಸಿ ಇಡಬೇಕು. ಧನಲಕ್ಷ್ಮಿ ಸೇರನ್ನು ಒರೆಸಿದ ನಂತರ ಅರಿಶಿನ-ಕುಂಕುಮವನ್ನು ಹಚ್ಚಿ ಸ್ವಸ್ತಿಕ್ ಚಿಹ್ನೆಯನ್ನು ಬರೆಯಬೇಕು. ಧನಲಕ್ಷ್ಮಿ ಸೇರಿನೊಳಗೆ ಅಕ್ಕಿ, ಉಪಯೋಗಿಸದ ಬಂಗಾರ, ಬೆಳ್ಳಿಯ ನಾಣ್ಯ, 5 ಗುಲಗಂಜಿ, 5 ಗೋಮತಿ ಚಕ್ರ, 5 ಕಮಲದ ಬೀಜಗಳು, ತಾಮ್ರದಲ್ಲಿ ಮಾಡಿರುವಂತಹ ಕುಬೇರ ಲಕ್ಷ್ಮಿ ಯಂತ್ರವನ್ನು ಸೇರಿನ ಒಳಗೆ ಹಾಕಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 

ಸೇರನ್ನು ಇಡುವುದಕ್ಕೂ ಮೊದಲು ತಾಮ್ರದ,ಹಿತ್ತಾಳೆಯ ಅಥವಾ ಬೆಳ್ಳಿಯ ತಟ್ಟೆಯ ಮೇಲೆ ಪದ್ಮಕಾರದಲ್ಲಿ ನಾಣ್ಯಗಳನ್ನು ಹರಡಿ ಅದರ ಮೇಲೆ ಸೇರನ್ನು ಇಡಬೇಕು. ಸೇರಿನ ಒಳಗೆ ಮೇಲೆ ಹೇಳಿರುವ ವಸ್ತುಗಳನ್ನು ಹಾಕಬೇಕಾದರೆ ಮನಸ್ಸಿನಲ್ಲಿ ಸಂಕಲ್ಪವನ್ನು ಮಾಡಿಕೊಂಡು ಕಷ್ಟಗಳೆಲ್ಲ ಕರಗಿ ಹೋಗಿ ಅಷ್ಟೈಶ್ವರ್ಯಗಳು ತುಂಬಿ ತುಳುಕಲಿ ಎಂದು ಹೇಳಿಕೊಂಡು ಒಂದೊಂದು ಪಧಾರ್ಥವನ್ನು ಹಾಕಬೇಕು.

 

ಧನಲಕ್ಷ್ಮಿ ಸೆರನ್ನು ಲಕ್ಷ್ಮಿದೇವಿ ಆಶೀರ್ವಾದ ಮಾಡುತ್ತಿರುವ ಫೋಟೋದ ಕೆಳಭಾಗದಲ್ಲಿ ಇಡಬೇಕು. ಈ ರೀತಿಯಾಗಿ ಭಕ್ತಿಯಿಂದ ಪೂಜೆಯನ್ನು ಮಾಡಿದರೆ ಸಕಲ ಸಂಕಷ್ಟಗಳೂ ದೂರವಾಗಿ ಧನಸಂಪತ್ತು ಪ್ರಾಪ್ತಿಯಾಗುವುದರಲ್ಲಿ ಸಂಶಯವಿಲ್ಲ. ಧನಲಕ್ಷ್ಮಿ ಪೂಜೆಯನ್ನು ಶುಕ್ರವಾರದ ದಿನದಂದು ಮಾಡಬೇಕು.

ಸೇರಿನಲ್ಲಿರುವ ಅಕ್ಕಿಯನ್ನು ಮೂರು ತಿಂಗಳಿಗೊಮ್ಮೆ ಅಥವಾ ತಿಂಗಳಿಗೊಮ್ಮೆ ಗುರುವಾರದ ದಿನ ಬದಲಾಯಿಸಿ ಮತ್ತೆ ಶುಕ್ರವಾರ ಹೊಸದಾದ ಅಕ್ಕಿಯನ್ನು ಹಾಕಿ ದೇವರ ಚಿತ್ರಪಟದ ಮುಂದೆ ಇಟ್ಟು ಪೂಜೆಯನ್ನು ಭಕ್ತಿಯಿಂದ ಮಾಡಬೇಕು.

 

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಂಗಳೂರು : ನಮ್ಮ ಮೆಟ್ರೋ ದರ 10 ರೂ ಇಳಿಕೆ - ಮೂಗಿಗೆ ತುಪ್ಪ ಸವರಿದ BMRCLಕೇರಳದ ಮನಕುಲಂಗರ ದೇವಸ್ಥಾನದಲ್ಲಿ ಆನೆ ದಾಳಿಯಿಂದ ಕಾಲ್ತುಳಿತ - 3 ವೃದ್ಧರ ಸಾವುಮಣಿಪುರ: ಇಬ್ಬರು ಸಹೋದ್ಯೋಗಿಗಳನ್ನು ಕೊಂದು, 8 ಜನರಿಗೆ ಗಾಯಗೊಳಿಸಿದ ಸಿಆರ್‌ಪಿಎಫ್ ಯೋಧ ಆತ್ಮಹತ್ಯೆ ಹಿಂಸಾಚಾರ ಪೀಡಿತ ಮಣಿಪುರದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿ..!ಬೆಂಗಳೂರು : 'ವ್ಯಾಲೆಂಟೈನ್ಸ್‌ ಡೇ'ಗೆ ಬಾಯ್ ಫ್ರೆಂಡ್ ಬೇಕಾ..? - ಬಾಡಿಗೆಗೆ ಸಿಕ್ತಾರೆ ಬಾಯ್ ಫ್ರೆಂಡ್!ಐಪಿಎಸ್ ಮಂಜರಿ ಜರೂರ್ ಯಶಸ್ಸಿನ ಕಥನಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮೈಕ್ರೋಫೈನಾನ್ಸ್ ಸಂಸ್ಥೆಗಳ ಕಿರುಕುಳ ನಿಯಂತ್ರಣಕ್ಕೆ ಸರ್ಕಾರಿ ಆದೇಶ ಜಾರಿ.! ಮುಖ್ಯಾಂಶಗಳುಚಿತ್ರದುರ್ಗ: ಫೆ.15 ರಿಂದ 17 ರವರೆಗೆ ಫಲ-ಪುಷ್ಪ ಪ್ರದರ್ಶನ.!ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!