LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಂದಿನಿ ಹಾಲಿನ ದರ ಏರಿಕೆ ಸಿಎಂ ಸಿದ್ದರಾಮಯ್ಯಗೆ ಗೊತ್ತೇ ಇಲ್ವಂತೆ..?

ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ಮ ಹತ್ವದ ನಿರ್ಧಾರ ಪ್ರಕಟಿಸಿದೆ.

ಒಂದು ಲೀಟರ್ ನಂದಿನಿ ಹಾಲಿನ ಪ್ಯಾಕೆಟ್​​ಗೆ 50 ಎಂಎಲ್​​ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದು. ಸದ್ಯ ಲೀಟರ್ ಹಾಲಿಗೆ ಇರುವ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಆದರೆ, ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಗೊತ್ತೇ ಇಲ್ವಂತೆ.

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಹಾಲಿನ ದರ ಏರಿಕೆ ಕುರಿತು ಯಾವುದೇ ಮಾಹಿತಿ ಇಲ್ಲ. ದರ ಏರಿಕೆ ಕುರಿತು ಕೆ.ಎಂ. ಎಫ್. ತೀರ್ಮಾನಿಸುತ್ತದೆ. ನೆರೆಯ ರಾಜ್ಯಗಳ ದರಕ್ಕೆ ಅನುಗುಣವಾಗಿ ಏರಿಕೆ ಮಾಡಲು ತೀರ್ಮಾನಿಸಿರಬಹುದು. ಈ ಬಗ್ಗೆ ಕೂಡಲೇ ಮಾಹಿತಿ ಪಡೆಯುವುದಾಗಿ ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
 Delhi Election 2025 : 3182 ಮತಗಳಿಂದ ಅರವಿಂದ ಕೇಜ್ರಿವಾಲ್ ಗೆ ಹೀನಾಯ ಸೋಲುದೆಹಲಿ ಚುನಾವಣಾ ಫಲಿತಾಂಶ : ಶಿಷ್ಯನಿಗೆ ಕ್ಲಾಸ್‌ ತಗೊಂಡ ಅಣ್ಣಾ ಹಜಾರೆ …!ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ: ಬಿಜೆಪಿ ಅಧಿಕಾರಕ್ಕೇರುವುದು ಬಹುತೇಕ ಖಚಿತಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳು ವಶನವದೆಹಲಿ ಕ್ಷೇತ್ರದಲ್ಲಿ ಹಾವು - ಏಣಿ ಆಟ ಶೂನ್ಯಕ್ಕೆ ಕುಸಿದ ಕಾಂಗ್ರೆಸ್ ಬಿಜೆಪಿಗೆ ಮುನ್ನಡೆ ಎಎಪಿಗೆ ಹಿನ್ನಡೆDelhi Election 2025 : ಮುನ್ನಡೆಯಲ್ಲಿರುವ AAP ನಾಯಕರ ಪಟ್ಟಿDelhi Election 2025 : ಆರನೇ ಸುತ್ತಿನ ಎಣಿಕೆ 225 ಮತಗಳಿಂದ ಹಿಂದುಳಿದ ಅರವಿಂದ್ ಕೇಜ್ರಿವಾಲ್ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಮೂಲಭೂತ ಹಕ್ಕಿನ ವಿರುದ್ಧವಲ್ಲ : ರಾಜ್ಯ ಸರ್ಕಾರಉದ್ಯಮಿಯಿಂದ 4 ಲಕ್ಷ ರೂ. ಸುಲಿಗೆ: ಇಬ್ಬರು CCB ಅಧಿಕಾರಿಗಳು ಸೇರಿ ಮೂವರ ಬಂಧನDelhi Election 2025 : 50 ಕ್ಷೇತ್ರಗಳಲ್ಲಿ ಬಿಜೆಪಿ ಲೀಡ್‌ AAP 19