LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!

ಹಾಸನ: ನಕಲಿ ಆಧಾರ್ ಕಾರ್ಡ್ ಬಳಸಿಕೊಂಡು ವಾಸವಿದ್ದ ಮೂವರು ಬಾಂಗ್ಲಾ ಪ್ರಜೆಗಳನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿದ ಘಟನೆ ಹಾಸನ ನಗರದಲ್ಲಿನಡೆದಿದೆ. ಬಂಧಿತರನ್ನು ಜಮಾಲ್ ಅಲಿ, ಫಾರೂಕ್ ಅಲಿ, ಅಕ್ಮಲ್ ಹೊಕ್ಕು ಎಂದು ಗುರುತಿಸಲಾಗಿದೆ. ಹಾಸನ ನಗರದ 80 ಅಡಿ ರಸ್ತೆಯ, ಗದ್ದೆಹಳ್ಳದ, ನಾಲ್ಕನೇ ಅಡ್ಡ ರಸ್ತೆಯ ಜುಬೇರ್ ಎಂಬವನ ಮನೆಯಲ್ಲಿ ಈ ಮೂವರು ವಾಸವಿದ್ದರು. ಜುಬೇರ್ ಮನೆಯ ಕಟ್ಟಡ ಕಾಮಗಾರಿ ಕೆಲಸ ಮಾಡುತ್ತಿದ್ದರು. ಈ ಮೂವರು ಪಶ್ಚಿಮಬಂಗಾಳದ ವಿಳಾಸವಿರುವ ನಕಲಿ ಆಧಾರ್‌ಕಾರ್ಡ್ ಹೊಂದಿದ್ದರು. ನುಸುಳುಕೋರರನ್ನು ಡಿಸಿಆರ್‌ಬಿ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಗಾಜಾದಲ್ಲಿ ತಕ್ಷಣ ನೆರವು ನೀಡದಿದ್ದರೆ 48 ಗಂಟೆಗಳಲ್ಲಿ 14,000 ಮಕ್ಕಳ ಮೃತ್ಯುಸುಳ್ಳು ಮಾಹಿತಿ ಆರೋಪ: ಅಮಿತ್ ಮಾಳವೀಯ, ಅರ್ನಬ್ ಗೋಸ್ವಾಮಿ ವಿರುದ್ಧ ಎಫ್‌ಐಆರ್ ದಾಖಲಿಸಿದ ಯುವ ಕಾಂಗ್ರೆಸ್ಲಷ್ಕರ್‌ ಸ್ಥಾಪಕ ಆಮಿರ್ ಹಮ್ಜಾನ ಮೇಲೆ ಮಾರಕ ದಾಳಿ?ಮತ್ತೆ ಕೋವಿಡ್ ಪತ್ತೆ- ಕರ್ನಾಟಕದಲ್ಲಿ 8, ದೇಶದಲ್ಲಿ 257 ಕೇಸ್ಕನ್ನಡದ ಪ್ರಸಿದ್ಧ ಸಾಹಿತಿ ಬಾನು ಮುಷ್ತಾಕ್ ಅವರ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ3 ಅಡಿ 2 ಇಂಚು ಎತ್ತರದ ಆರತಿಡೋಗ್ರಾ ಐಎಎಸ್‌ ಅಧಿಕಾರಿಯಾದ ಕಥೆಈ ತಂತ್ರ ಮಾಡಿದರೆ ಖತರ್ನಾಕ್ ಶತ್ರುಗಳಿದ್ದರೂ ಕೂಡ ನಾಶವಾಗಿ ಹೋಗುತ್ತಾರೆ..!!ಮುಟ್ಟಿನ ವೇಳೆ ನೀವು ತಲೆಸ್ನಾನ ಮಾಡ್ತೀರಾ? ಅಪಾಯವಾದೀತು ಎಚ್ಚರಶಿಕ್ಷಕರ ವರ್ಗಾವಣೆಗೆ ಇಲ್ಲಿದೆ ಮುಖ್ಯ ಮಾಹಿತಿ.!ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ .! ಈ ಜಿಲ್ಲೆಗಳಿಗೆ ರೆಡ್ ಅಲರ್ಟ್.!