LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಲಿ ದಾಖಲೆ ಸೃಷ್ಟಿಸಿ ಸಚಿನ್‌-ಸೀಮಾ ವಿವಾಹವಾಗಲು ನೆರವಾಗಿದ್ದ ಇಬ್ಬರ ಬಂಧನ

ನೋಯ್ಡಾ: ನಕಲಿ ದಾಖಲೆಗಳನ್ನು ಸೃಷ್ಟಿಸಿ ಸಚಿನ್‌ ಮತ್ತು ಸೀಮಾ ಹೈದರ್‌ ವಿವಾಹವಾಗಲು ನೆರವಾಗಿದ್ದ ಇಬ್ಬರನ್ನು ನೋಯ್ಡಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ.

ಉತ್ತರ ಪ್ರದೇಶದ ಬುಲಂದ್‌ಶಹರ್‌ ಮೂಲದ ಪುಷ್ಪೇಂದ್ರ ಮತ್ತು ಪವನ್‌ ಬಂಧಿತರು.

ಪಬ್‌ ಜೀ ಆಟದ ಮೂಲಕ ಪರಿಚಯವಾದ ಪ್ರಿಯಕರನನ್ನು ಭೇಟಿ ಆಗಲು ಅಕ್ರಮವಾಗಿ ಭಾರತಕ್ಕೆ ಬಂದ ಪಾಕ್‌ ಮೂಲದ ಸೀಮಾ ಹೈದರ್‌ ಅವರ ವಿಚಾರಣೆ ನಡೆಯುತ್ತಿದೆ.

ಇನ್ನು ಸೀಮಾ ಹೈದರ್‌ ಭಾರತಕ್ಕೆ ಬಂದು ಸಚಿನ್‌ ಅವರೊಂದಿಗೆ ವಿವಾಹವಾಗಿದ್ದು, ಅವರ ಮದುವೆಗೆ ನಕಲಿ ಗುರುತಿನ ದಾಖಲೆಗಳನ್ನು ಸೃಷ್ಟಿಸಿದ ಇಬ್ಬರು ವ್ಯಕ್ತಿಗಳನ್ನು ನೋಯ್ಡಾ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 15 ನಕಲಿ ಆಧಾರ್ ಕಾರ್ಡ್‌ ಹಾಗೂ ಉಪಕರಣವನ್ನು ವಶಪಡಿಸಿಕೊಳ್ಳಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದ್ಯ ಪ್ರಿಯರಿಗೆ ಶಾಕ್ ಕೊಟ್ಟ ಅಬಕಾರಿ ಇಲಾಖೆ - ಮದ್ಯದ ದರದಲ್ಲಿ ಏರಿಕೆ‌ಕರಸೇವಕರ ಬಂಧನ ಖಂಡಿಸಿ ನಾಳೆ ರಾಜ್ಯವ್ಯಾಪಿ ಪ್ರತಿಭಟನೆಇಬ್ಬರು ಮಕ್ಕಳೊಂದಿಗೆ ತಾಯಿ ನಿಗೂಢ ಸಾವು..!ಷರತ್ತು ಉಲ್ಲಂಘನೆ - ಭಾರತದ 71 ಲಕ್ಷಕ್ಕೂ ಅಧಿಕ ವಾಟ್ಸ್​ಆ್ಯಪ್ ಅಕೌಂಟ್ ಬ್ಯಾನ್ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯು