LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?

 

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ..ಮನೆಯಲ್ಲಿ ದೆವ್ವ ಗಳು ಭೂತಗಳು ಇದೆಯೋ ಅಥವಾ ಇಲ್ಲವೋ ಎಂಬುದನ್ನು ಕೇವಲ ಒಂದು ಲೋಟ ನೀರಿನಿಂದ ಒಂದು ದಿನದಲ್ಲಿ ಕಂಡು ಹಿಡಿಯಬಹುದು. ಸಾಮಾನ್ಯವಾಗಿ ನಾವು ವಾಸಮಾಡುವ ಸ್ಥಳವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು, ಒಂದು ವೇಳೆ ಕೊಳಕಾಗಿ ಇಟ್ಟುಕೊಂಡರೆ ನಾವು ವಾಸ ಮಾಡುವ ಸ್ಥಳದಲ್ಲಿ ನಕಾರಾತ್ಮಕ ಶಕ್ತಿಗಳು ಅಥವಾ ದುಷ್ಟಶಕ್ತಿಗಳು ಪ್ರವೇಶವನ್ನು ಮಾಡುತ್ತವೆ. ಇದರಿಂದಾಗಿ ಜೀವನದಲ್ಲಿ ವ್ಯರ್ಥವಾಗಿ ಖರ್ಚುಗಳು, ಧನಹಾನಿ ಹಾಗೂ ಕಷ್ಟಗಳು ಪ್ರಾರಂಭವಾಗಲು ಶುರುವಾಗುತ್ತದೆ. ಒಂದು ವೇಳೆ ನಾವು ವಾಸಮಾಡುವ ಜಾಗವು ಸ್ವಚ್ಛವಾಗಿ ಕೂಡಿದ್ದರೆ ಅಲ್ಲಿ ಸಕಾರಾತ್ಮಕ ಶಕ್ತಿಯ ಸಂಚಲನ ವಾಗುತ್ತದೆ ಹಾಗೂ ಧನ ಸಂಪತ್ತು ವೃದ್ಧಿ ಆಗುತ್ತದೆ ಮತ್ತು ಮನಸ್ಸಿಗೆ ನೆಮ್ಮದಿ ಯು ಸಹ ದೊರೆಯುತ್ತದೆ.

ಒಂದು ವೇಳೆ ಮನೆಯು ಸ್ವಚ್ಛವಾಗಿ ಇಲ್ಲವಾದರೆ ನಕಾರಾತ್ಮಕ ಶಕ್ತಿಯು ಮನೆಗೆ ಪ್ರವೇಶವಾಗಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಹಾಗಾದರೆ ಯಾವ ರೀತಿಯಲ್ಲಿ ಕೇವಲ ಒಂದು ಲೋಟದ ನೀರಿನಿಂದ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯ ಬಗ್ಗೆ ಹಾಗೂ ಭೂತ-ಪ್ರೇತಗಳ ಬಗ್ಗೆ ಹೇಗೆ ತಿಳಿದುಕೊಳ್ಳಬಹುದು ಎಂಬುದರ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

ಮೊದಲಿಗೆ ರಾತ್ರಿ ಮಲಗುವ ಮುನ್ನ 9 ಗಂಟೆಯ ನಂತರ ಒಂದು ಗಾಜಿನ ಲೋಟದಲ್ಲಿ ನೀರನ್ನು ತೆಗೆದುಕೊಳ್ಳಬೇಕು, ನಂತರ ಗಾಜಿನ ಲೋಟದ ನೀರಿಗೆ ಒಂದು ಚಮಚ ಉಪ್ಪನ್ನು ಹಾಕಬೇಕು. ತದನಂತರ ದೇವರ ಕೋಣೆಯನ್ನು ಬಿಟ್ಟು ಬೇರೆ ಯಾವ ಜಾಗದಲ್ಲಿ ನಕಾರಾತ್ಮಕ ಶಕ್ತಿ ಇದೆ ಎಂದು ನಿಮಗೆ ಅನಿಸುತ್ತದೆಯೋ ಅಲ್ಲಿ ಈ ಗಾಜಿನ ಲೋಟವನ್ನು ಇಡಬೇಕು. ಮರುದಿನ ಮುಂಜಾನೆ ಈ ಗಾಜಿನ ಲೋಟದಲ್ಲಿ ಇರುವ ನೀರು ಹಳದಿ, ಕಪ್ಪು ಹೇಗೆ ಬೇರೆ ಬಣ್ಣವನ್ನು ಪಡೆದುಕೊಂಡಿದ್ದರೆ ನಿಮ್ಮ ಮನೆಯಲ್ಲಿರುವ ನಕಾರಾತ್ಮಕ ಶಕ್ತಿಯನ್ನು ನೀರು ಎಳೆದು ಕೊಂಡಿದೆ ಎಂಬುದನ್ನು ತಿಳಿಸುತ್ತದೆ. ಒಂದು ವೇಳೆ ಗಾಜಿನ ಲೋಟದ ನೀರಿನಲ್ಲಿ ಯಾವುದೇ ಬಣ್ಣ ಬದಲಾಗದೆ ಹಾಗೆ ಇದ್ದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿಯ ಸಂಚಲನವಾಗುತ್ತಿದೆ ಎಂಬುದನ್ನು ತಿಳಿದುಕೊಳ್ಳಬೇಕು.

ಮನೆಯಲ್ಲಿ ಧೂಪವನ್ನು ಹಚ್ಚಿದರೂ ಸಹ ನಕಾರಾತ್ಮಕ ಶಕ್ತಿ ದೂರವಾಗುತ್ತದೆ ಹಾಗೆಯೇ ಹನುಮಾನ್ ಚಾಲೀಸ್ ಜಪಿಸುತ್ತಿದ್ದಾರೆ ಬಹಳ ಬೇಗನೆ ನಕಾರಾತ್ಮಕ ಶಕ್ತಿ ಮನೆಯಿಂದ ದೂರವಾಗುತ್ತದೆ.

ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದ 21 ಪೊಲೀಸರಿಗೆ ರಾಷ್ಟ್ರಪತಿ ಪದಕ ಗೌರವ BBK 11 ಫಿನಾಲೆ ಆರಂಭಕ್ಕೂ ಮುನ್ನವೇ ದೊಡ್ಮನೆಯಿಂದ ರಜತ್ ಔಟ್‌.!ಆನ್ ಲೈನ್ ಗೇಮ್ ನಿಂದ 13 ಲಕ್ಷ ಸಾಲ : `ಡೆತ್ ನೋಟ್’ ಬರೆದಿಟ್ಟು ಮನೆ ಬಿಟ್ಟು ಹೋದ ಯುವಕಮೈಕ್ರೋ ಫೈನಾನ್ಸ್‌ ಕಿರುಕುಳಕ್ಕೆ ಅಂಕುಶ- ಬಲವಂತದ ಸಾಲ ವಸೂಲಾತಿ ಮಾಡುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಚಾರ್ಮಾಡಿ ಘಾಟಿಯಲ್ಲಿ ಭಾರೀ ಕಾಡ್ಗಿಚ್ಚು- ಬೆಂಕಿಯ ಕೆನ್ನಾಲಿಗೆ ನೂರಾರು ಅರಣ್ಯ ನಾಶಜಿಲ್ಲಾ ಆಸ್ಪತ್ರೆ ಮಕ್ಕಳ ತಜ್ಞ ಕಿಡ್ನಾಪ್ 3 ಕೋಟಿಗೆ ಡಿಮ್ಯಾಂಡ್:ಅಪಹರಣಕಾರರ ಪತ್ತೆಗೆ ಬಲೆಮದುವೆಗೆ ಕೆಲ ದಿನ ಇರುವಾಗಲೇ ಯುವಕ ಆತ್ಮಹತ್ಯೆರಾಜ್ಯದ 17 ಧಾರ್ಮಿಕ ಸ್ಥಳಗಳಲ್ಲಿ ಮದ್ಯ ಮಾರಾಟ ನಿಷೇಧಬೆಳ್ಳಂಬೆಳಗ್ಗೆ ಮಹಾಕುಂಭ ಮೇಳದಲ್ಲಿ ಅಗ್ನಿ ಅವಘಡ : 2 ಕಾರುಗಳು ಸುಟ್ಟು ಭಸ್ಮ.!ಸಂಸದ ವಿಜಯಸಾಯಿ ರಾಜ್ಯಸಭೆಗೆ ರಾಜೀನಾಮೆ