LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂ. ದಂಡ - ಏನಿದು ಪ್ರಕರಣ​?

ಹೈದರಾಬಾದ್: ನಟಿ ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅವರಿಗೆ ನ್ಯಾಯಾಲಯವು 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ರೂಪಾಯಿ ದಂಡ ವಿಧಿಸಿದೆ.

ಜಯಪ್ರದಾ ಅವರು ನಡೆಸುತ್ತಿದ್ದ ಚಿತ್ರಮಂದಿರದ ಕೆಲಸಗಾರರಿಗೆ ಸೂಕ್ತ ಇಎಸ್​ಐ ಹಣ ನೀಡಿಲ್ಲ ಎಂದು ಕೇಸ್ ದಾಖಲಾಗಿದ್ದು, ಅದರ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ತೀರ್ಪು ನೀಡಿದೆ.

ಇನ್ನು ಇಎಸ್​ಐ ಹಣ ಪಾವತಿಸದ ಕಾರಣ ಜಯಪ್ರದಾ ವಿರುದ್ಧ ಕಾರ್ಮಿಕರು ಅಸಮಾಧಾನಗೊಂಡಿದ್ದರು. ಈ ಹಿಂದೆ ಕೂಡ ಜಯಪ್ರದಾ ಥಿಯೇಟರ್ ಕಾಂಪ್ಲೆಕ್ಸ್​ಗೆ ಸಂಬಂಧಿಸಿದಂತೆ ಸುಮಾರು 20 ಲಕ್ಷ ರೂಪಾಯಿ ತೆರಿಗೆ ಪಾವತಿಸಿರಲಿಲ್ಲ. ಆಗ ಸಿಟಿ ಸಿವಿಲ್ ನ್ಯಾಯಾಲಯದ ಆದೇಶದಂತೆ ಪಾಲಿಕೆ ಅಧಿಕಾರಿಗಳು ಥಿಯೇಟರ್​ನ ಕುರ್ಚಿ, ಪ್ರೊಜೆಕ್ಟರ್​ಗಳನ್ನು ಜಪ್ತಿ ಮಾಡಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟಿ ಜಾಕ್‌ಲೀನ್ ಫೆರ್ನಾಂಡಿಸ್ ಗೆ ಜೈಲಿನಿಂದಲೇ ಧಮಕಿ ಹಾಕಿದ ವಂಚಕ ಸುಕೇಶ್ !ರಾಜ್ಯದಲ್ಲಿ ಕೋವಿಡ್‌ಗೆ 7 ಬಲಿ, ಸೋಂಕಿತರಿಗೆ 7 ದಿನ ಹೋಂ ಐಸೋಲೇಷನ್ ಕಡ್ಡಾಯ : ದಿನೇಶ್ ಗುಂಡೂರಾವ್ಹಾವೇರಿ : ಶೈಕ್ಷಣಿಕ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ: 45 ವಿದ್ಯಾರ್ಥಿಗಳಿಗೆ ಗಾಯ, 4 ಗಂಭೀರ..!ರಾಮಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದವರಿಗೆ ಅಯೋಧ್ಯೆಯಲ್ಲಿ ಸ್ಮಾರಕ : ಯೋಗಿ ಆದಿತ್ಯನಾಥ್ ಘೋಷಣೆಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ; ಓರ್ವ ಸಜೀವ ದಹನಕೊರೊನಾ ಉಪತಳಿ ಪತ್ತೆ: ಇಂದಿನಿಂದ ನಿತ್ಯ 5 ಸಾವಿರ ಟೆಸ್ಟ್ - ದಿನೇಶ್ ಗುಂಡುರಾವ್ಕಾಶ್ಮೀರದ ಸ್ಥಿತಿಯು ಗಾಜಾ, ಪ್ಯಾಲೆಸ್ತೀನ್ ಸ್ಥಿತಿಯಂತಾಗುತ್ತದೆ- ಫಾರೂಕ್ ಅಬ್ದುಲ್ಲಾ ಎಚ್ಚರಿಕೆದೇವಾಲಯಗಳ ಬಳಿ ಬಹುಮಹಡಿ ಕಟ್ಟಡ ನಿರ್ಮಿಸದಂತೆ ಸೂಚನೆ- ಯೋಗಿ'ಯುವನಿಧಿ ಯೋಜನೆʼ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದ ಸಿಎಂಟ್ರಾಫಿಕ್ ಜಾಮ್‌ ನಿಂದ ತಲೆಕೆಡಿಸಿಕೊಂಡು ನದಿಯಲ್ಲಿ ಥಾರ್ ಓಡಿಸಿದ ಚಾಲಕನಿಗೆ ದಂಡ