LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟಿ ಶಿಲ್ಪಾ ಶೆಟ್ಟಿ, ರಾಜ್‌ಕುಂದ್ರಾಗೆ ಇಡಿ ಶಾಕ್‌..! : 98 ಕೋಟಿ ಮೌಲ್ಯದ 2 ಫ್ಲಾಟ್, ಷೇರು ವಶಕ್ಕೆ

ನವದೆಹಲಿ: ಶಿಲ್ಪಾ ಶೆಟ್ಟಿ ಅವರ ಜುಹು ಫ್ಲಾಟ್ ಸೇರಿದಂತೆ ಉದ್ಯಮಿ ರಾಜ್ ಕುಂದ್ರಾ ಅವರ 97 ಕೋಟಿ ಮೌಲ್ಯದ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದೆ.

ಪಿಎಂಎಲ್‌ಎ, 2002 ರ ನಿಬಂಧನೆಗಳ ಅಡಿಯಲ್ಲಿ ರಿಪು ಸುದನ್ ಕುಂದ್ರಾ ಅಲಿಯಾಸ್ ರಾಜ್ ಕುಂದ್ರಾಗೆ ಸೇರಿದ 97.79 ಕೋಟಿ ರೂ.ಗಳ ಸ್ಥಿರ ಮತ್ತು ಚರಾಸ್ತಿಗಳನ್ನು ಮುಂಬೈನ ಇಡಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ.

ಶಿಲ್ಪಾ ಶೆಟ್ಟಿ ಹೆಸರಿನಲ್ಲಿರುವ ಜುಹುನಲ್ಲಿರುವ ವಸತಿ ಫ್ಲ್ಯಾಟ್, ಪುಣೆಯಲ್ಲಿರುವ ವಸತಿ ಬಂಗಲೆ ಮತ್ತು ರಾಜ್ ಕುಂದ್ರಾ ಹೆಸರಿನಲ್ಲಿರುವ ಈಕ್ವಿಟಿ ಷೇರುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಅಂತ ಇಡಿ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

2002 ರ ಮನಿ ಲಾಂಡರಿಂಗ್ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಆಸ್ತಿಗಳ ಮೇಲೆ ದಾಳಿ ಮಾಡಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೆಎಎಸ್ ಹುದ್ದೆಗೆ ಪರೀಕ್ಷೆ ಬರೆಯುವವರು ಪಾಲಿಸಬೇಕಾದ ಸೂಚನೆಗಳು.!ಈರುಳ್ಳಿ ಬೆಳೆಗಾರರಿಗೆ ಒಂದು ಮುಖ್ಯ ಮಾಹಿತಿ: ರೋಗ ಕೀಟಗಳ ಕಂಟ್ರೂಲ್ ಗೆ ಹೀಗೆ ಮಾಡಿ.!ದೀಕ್ಷಾಭೂಮಿ ಯಾತ್ರೆಗೆ ಡಾ.ಅಂಬೇಡ್ಕರ್ ಅನುಯಾಯಿಗಳಿಂದ ಅರ್ಜಿ ಆಹ್ವಾನಆ.19 ರಂದು ಉದ್ಯೋಗ ನೇರ ಸಂದರ್ಶನನಕಾರಾತ್ಮ ಶಕ್ತಿ, ದುಷ್ಟಶಕ್ತಿಗಳು ಮನೆಯಲ್ಲಿ ಇದೆಯೋ ಇಲ್ಲವೋ ಎಂಬುದನ್ನು ಹೇಗೆ ತಿಳಿದುಕೊಳ್ಳುವುದು ಗೊತ್ತೆ ?ವಚನ-:   -ಡಕ್ಕೆಯ ಬೊಮ್ಮಣ್ಣರಾಷ್ಟ್ರ ಧ್ವಜವನ್ನು ನೆಲಕ್ಕೆ ಹಾಸಿ ಇಸ್ಪೀಟ್ ಆಡಿದ ಕಿಡಿಗೇಡಿಗಳುಹಾವೇರಿ: ಭಾರತದಲ್ಲಿರುವ ಎಲ್ಲರೂ ಹಿಂದೂಗಳು ಎಂದ ವಚನಾನಂದ ಶ್ರೀಬೆಂಗಳೂರು: ಕೆಫೆ ನಂತರ ಥಿಯೇಟರ್ ನ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಕೃತಿಇಂತಹ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ಸಿಗಲಿದೆ ₹1500 ರೂಪಾಯಿ ಸ್ಕಾಲರ್ಶಿಪ್! ಇಲ್ಲಿದೆ ಸಂಪೂರ್ಣ ಮಾಹಿತಿ