LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟಿ ಸಮಂತಾ ಜಾಹೀರಾತುಗಳಲ್ಲಿ ನಟಿಸುವ ಬಗ್ಗೆ ಹೇಳಿದ್ದು ಹೀಗೆ.!

 

ಹೈದರಬಾದ್: ಆರೋಗ್ಯಕ್ಕೆ ಅವಶ್ಯಕವಾದ ಆಹಾರ ಪದ್ಧತಿಗಳ ಬಗ್ಗೆ ನಟಿ ಸಮಂತಾ ಮಾತನಾಡಿದ್ದು ಹಿಂದೆ ಮಾಡಿದ್ದ ತಪ್ಪು ಒಪ್ಪಿಕೊಂಡಿದ್ದಾರೆ.

ಕೆಟ್ಟ ಆಹಾರ, ತಿನಿಸು, ಪೇಯಗಳ ಜಾಹೀರಾತುಗಳನ್ನು ನೀವು ನೀಡಿದ್ದೀರಿ. ಸರಿಯೇ?' ಎಂದು ಅಭಿಮಾನಿಯೊಬ್ಬರು ಪ್ರಶ್ನಿಸಿದ್ದರು. ಇದಕ್ಕೆ ಸಮಂತಾ, 'ನಾನು ಹಿಂದೆ ಕೆಲವು ತಪ್ಪು ಮಾಡಿದ್ದೇನೆ. ಆಗ ನನಗೆ ಹೆಚ್ಚೇನೂ ಗೊತ್ತಿರಲಿಲ್ಲ. ಸತ್ಯ ತಿಳಿದ ಬಳಿಕ ಆ ರೀತಿಯ ಜಾಹೀರಾತು ಬ್ರಾಂಡ್‌ಗಳ ಜೊತೆ ಒಪ್ಪಂದ ಮಾಡಿಕೊಳ್ಳುವುದನ್ನೇ ನಿಲ್ಲಿಸಿದ್ದೇನೆ ಎಂದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್ಮಹಾ ಕುಂಭ ಮೇಳದಲ್ಲಿ 'ಅಮೃತ ಸ್ನಾನ' ಕ್ಕಾಗಿ 'ಆಪರೇಷನ್ ಇಲೆವೆನ್'ಸಂಗೀತ ಕಾರ್ಯಕ್ರಮದಲ್ಲೇ ಗಾಯಕ ಸೋನು ನಿಗಮ್ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ದಾಖಲುನ್ಯಾಕ್ ಗ್ರೇಡ್ ಕೊಡಲು ಲಂಚ ಪಡೆದ ವಿವಿ ಪ್ರಾಧ್ಯಾಪಕಿ ಬಂಧನಕಾಲೇಜು ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿ ಶಿಶುವನ್ನು ಕಸದ ಬುಟ್ಟಿಯಲ್ಲಿ ಬಚ್ಚಿಟ್ಟು ಕ್ಲಾಸಿಗೆ ಹಾಜರ್!ವಸಂತ ಪಂಚಮಿಯ ಪವಿತ್ರ ದಿನ- ತ್ರಿವೇಣಿ ಸಂಗಮದಲ್ಲಿ ಭಕ್ತರಿಂದ 3ನೇ ಅಮೃತಸ್ನಾನಐರ್ಲೆಂಡ್‌ನಲ್ಲಿ ಕಾರು ಅಪಘಾತದಲ್ಲಿ ಇಬ್ಬರು ಭಾರತೀಯರು ಸಾವು.!ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನ