ನಟ ಜಗ್ಗೇಶ್ ಬಿಚ್ಚಿಟ್ಟ 'ಮಠ' ನಿರ್ದೇಶಕ ಗುರುಪ್ರಸಾದ್ ಬಗ್ಗೆ ಹೇಳಿದ್ದು ಹೀಗೆ.!
ಬೆಂಗಳೂರು: 'ಮಠ' ನಿರ್ದೇಶಕ ಗುರುಪ್ರಸಾದ್ ವಿಧಿವಶರಾಗಿದ್ದಾರೆ. ಅವರನ್ನು ಹತ್ತಿರದಿಂದ ನೋಡಿರುವ ನಟ ಜಗ್ಗೇಶ್, ಹೇಗಿದ್ದ ಗುರು ಹೇಗಾಗಿಬಿಟ್ಟ ಎಂದು ಅವರ ಜೀವನ ಕತೆ ಬಿಚ್ಚಿಟ್ಟಿದ್ದಾರೆ.
ಗುರು ಬಹಳ ಒಳ್ಳೆಯ ನಿರ್ದೇಶಕ, ಬರವಣಿಗೆ ಶೈಲಿ ಬಹಳ ಭಿನ್ನವಾಗಿತ್ತು. ಮನಸ್ಸು ಮಾಡಿದ್ದರೆ ಏನೋ ಸಾಧಿಸಬಹುದಾಗಿತ್ತು. ಆದರೆ ಎರಡು ವಿಷಯಗಳು ಅವರ ಬೆಳವಣಿಗೆಯನ್ನೇ ತಡೆದವು. ಮದ್ಯ ಮತ್ತು ಅಹಂ ಅವೆರಡು ಇಲ್ಲದೇ ಹೋಗಿದ್ದರೆ ಗುರುಪ್ರಸಾದ್ ರಾಜ್ಯದ ನಂಬರ್ 1 ನಿರ್ದೇಶಕ ಆಗಿರುತ್ತಿದ್ದರು' ಎಂದಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.