LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟ ದಳಪತಿ ವಿಜಯ್ ಮೊದಲ ರಾಜಕೀಯ ಸಮಾವೇಶದಲ್ಲಿ ಜನಸಾಗರ..!

ತಮಿಳು ನಟ ದಳಪತಿ ವಿಜಯ್ ಅವರು ಹೊಸದಾಗಿ ರಚಿಸಲಾದ ರಾಜಕೀಯ ಪಕ್ಷ ತಮಿಳಗ ವೆಟ್ರಿ ಕಳಗಂ (ಟಿವಿಕೆ)ನ ಮೊದಲ ರಾಜ್ಯ ಸಮ್ಮೇಳನದಲ್ಲಿ ಭಾನುವಾರ ಸಾವಿರಾರು ಜನರು ಭಾಗವಹಿಸಿದ್ದರು.

ತಮಿಳುನಾಡಿನ ವಿಕ್ರವಾಂಡಿಯಲ್ಲಿ ನಡೆದ ಸಮಾವೇಶದಲ್ಲಿ ವಿಜಯ್ ಅವರು ಸ್ವಾತಂತ್ರ್ಯ ಹೋರಾಟಗಾರರಿಗೆ ಪುಷ್ಪ ನಮನ ಸಲ್ಲಿಸಿದರು ಮತ್ತು ಪಕ್ಷದ ಧ್ವಜಾರೋಹಣ ಮಾಡಿದರು. ‘ಪಿರಪ್ಪೊಕ್ಕುಂ ಎಲ್ಲ ಉಯಿರ್ಕುಂ’ ಅಥವಾ ‘ಹುಟ್ಟಿನಿಂದ ಎಲ್ಲ ಜೀವಗಳು ಸಮಾನ’ ಎಂಬುದಾಗಿ ಪಕ್ಷದ ಅಡಿಬರಹವನ್ನು ಅನಾವರಣಗೊಳಿಸಿದ ನಟ ವಿಜಯ್ ಅವರು, "ರಾಜಕೀಯ ಸಿನಿ ಕ್ಷೇತ್ರವಲ್ಲ, ಇದು ಯುದ್ಧಭೂಮಿ, ಇದು ಸ್ವಲ್ಪ ಗಂಭೀರವಾಗಿದೆ" ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಳ್ಳಾರಿ: ಕಿತ್ತೂರುರಾಣಿ ಚೆನ್ನಮ್ಮ ಪದವಿಪೂರ್ವ ಕಾಲೇಜಿಗೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ.!12-08-2025 ದಿನದ ಮಂಡಕ್ಕಿ ಒಗ್ಗರಣೆ-ಮಿರ್ಚಿ..!ವಚನ: -ಸಿದ್ಧರಾಮೇಶ್ವರ .!ಮುಖ್ಯಮಂತ್ರಿ ಸಿದ್ದರಾಮಯ್ಯ ಎರಡನೇ ಅಂಬೇಡ್ಕರ್.! ಹೆಚ್. ಆಂಜನೇಯಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ಹುದ್ದೆಗಳು ಸೇರಿ ಒಟ್ಟು 257 ಹುದ್ದೆಗಳಿಗೆ ಅರ್ಜಿ ಆಹ್ವಾನ.!ಅರಣ್ಯ ಭೂಮಿಗಳ ಕ್ರೂಢೀಕೃತ ದಾಖಲೆ: ಜಂಟಿ ಮೋಜಿಣಿ ನಡೆಸಿ ಗಡಿ ಗುರುತಿಸಿ; ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೂಚನೆಧರ್ಮಸ್ಥಳದಲ್ಲಿ ತನಿಖೆ; ಧರ್ಮ ದ್ರೋಹಿ ಚಟುವಟಿಕೆ.! ಎಸ್ ಲಿಂಗಮೂರ್ತಿಸರ್ಕಾರ ನಿವೃತ್ತ ನೌಕರರಿಗೆ ಸಂಧ್ಯಾ ಕಿರಣ ಯೋಜನೆ ಜಾರಿ ಮಾಡಲಿ : ಡಾ.ಎಲ್ ಬೈರಪ್ಪಬಂಡೀಪುರದಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನ ಮೇಲೆ ಕಾಡಾನೆ ದಾಳಿರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ 30 ಸಂಸದರು ದೆಹಲಿ ಪೊಲೀಸರ ವಶಕ್ಕೆ