LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಟ ಸುದೀಪ್ ತಾಯಿ ಸರೋಜಾ ವಿಧಿವಶ..!

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ಸರೋಜಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗ್ಗೆ 7:04ಕ್ಕೆ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭಿಸಿದೆ. ಸರೋಜಾ ಅವರ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ ಅವ​ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ. ಇಂದು ಸಂಜೆ ಅಂತ್ಯ ಕ್ರಿಯೆ ನಡೆಯಲಿದೆ. ಸರೋಜಾ ಅವರು ಸುದೀಪ್ ಸೇರಿದಂತೆ ಮೂವರು ಮಕ್ಕಳನ್ನು ಅಗಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆಪರೇಷನ್‌ ಸಿಂದೂರ್:ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ವೀಡಿಯೊ ಹರಿದು ಬಿಟ್ಟ ವಿದ್ಯಾರ್ಥಿನಿ ಬಂಧನ'ಲೂಟಿಕೋರ ರಾಜ್ಯ ಸರಕಾರದ ವಿರುದ್ಧ ಜನರು ಬೀದಿಗಿಳಿಯುವ ದಿನ ಬರಲಿದೆ'-ಡಿ.ವಿ.ಸದಾನಂದಗೌಡಹಿಮಾಚಲ ಪ್ರದೇಶದ ಹಳ್ಳಿಯಲ್ಲಿ ಪಾಕಿಸ್ತಾನದ ಗುರುತಿರುವ ಬಲೂನ್ ಪತ್ತೆಮೆಸ್ಕಾಂ ಅಧಿಕಾರಿ ಮನೆ, ಕಚೇರಿ ಮೇಲೆ ಲೋಕಾಯುಕ್ತ ದಾಳಿಹೇಮಾವತಿ ಎಕ್ಸ್‌ಪ್ರೆಸ್‌ ಕೆನಾಲ್‌: ಬೃಹತ್ ಪ್ರತಿಭಟನೆಹನಿ ನೀರಾವರಿ ಘಟಕಕ್ಕೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನಥೈಲ್ಯಾಂಡ್‌ನಲ್ಲಿ ಭಾರತೀಯ ಪ್ರವಾಸಿಗನ ಮೇಲೆ ಹುಲಿ ದಾಳಿSSLCಯಲ್ಲಿ‌ ಶೇ 60ಕ್ಕಿಂತ ಕಡಿಮೆ ಫಲಿತಾಂಶ: 'DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ'- ಸಿಎಂ ಸೂಚನೆರಾಜ್ಯದಲ್ಲಿ ಕೊರೊನಾ ಹೆಚ್ಚಳ: ಶಾಲೆಗಳಿಗೆ ಆರೋಗ್ಯ ಇಲಾಖೆಯಿಂದ ಗೈಡ್​​ಲೈನ್ಸ್ಮುಂದಿನ 3 ದಿನಗಳ ಕಾಲ ಭಾರೀ ಮಳೆ..! 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ