LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಡುರಸ್ತೆಯಲ್ಲಿ ಯುವತಿಯ ಬಟ್ಟೆ ಬಿಚ್ಚಿ ಹಲ್ಲೆ ನಡೆಸಿದ ಯುವಕ….!!

ಹೈದರಾಬಾದ್‌ನ ಜವಾಹರ್ ನಗರ ಪ್ರದೇಶದ ರಸ್ತೆಯೊಂದರಲ್ಲಿ ವ್ಯಕ್ತಿಯೊಬ್ಬ ಯುವತಿಯ ಮೇಲೆ ಹಲ್ಲೆ ನಡೆಸಿ ಆಕೆಯನ್ನು ವಿವಸ್ತ್ರಗೊಳಿಸಿದ ಘಟನೆ ನಡೆದಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಮಹಿಳೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಬಟ್ಟೆ ಅಂಗಡಿಯಿಂದ ಹಿಂತಿರುಗುತ್ತಿದ್ದಾಗ ವ್ಯಕ್ತಿ ಅನುಚಿತವಾಗಿ ಸ್ಪರ್ಶಿಸಿದ್ದಾನೆ ಎಂದು ವರದಿಯಾಗಿದೆ. ಅವಳು ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಈ ವೇಳೆ ವ್ಯಕ್ತಿಯ ಆಕೆಯ ಬಟ್ಟೆಯನ್ನು ಹರಿದು ಹಾಕಿದ್ದು, ಆಕೆಯ ಮೇಲೆ ಹಲ್ಲೆಗೆ ಮಾಡಿದ್ದಾನೆ. ಈ ವೇಳೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಮತ್ತೊಬ್ಬ ಮಹಿಳೆ ಆ ವ್ಯಕ್ತಿಯನ್ನು ತಡೆದು ನಿಲ್ಲಿಸಲು ಯತ್ನಿಸಿದ್ದಾರೆ.
ಯುವಕನ ಜೊತೆ ಆತನ ತಾಯಿ ಇದ್ದರೂ ಈ ಗಲಾಟೆಯನ್ನು ನಿಲ್ಲಿಸಲು ಪ್ರಯತ್ನಿಸಿಲ್ಲ ಎನ್ನುವುದು ವಿಡಿಯೋದಲ್ಲಿ ತಿಳಿದು ಬಂದಿದ್ದು, ಮಹಿಳೆಯು ರಸ್ತೆಯಲ್ಲಿ ಸ್ವಲ್ಪ ಸಮಯದವರೆಗೆ ಬೆತ್ತಲೆಯಾಗಿದ್ದಳು ಎಂದು ವರದಿಯಾಗಿದೆ, ಬಳಿಕ ಮಹಿಳೆಯರು ಆಕೆಗೆ ಮೈಮುಚ್ಚಲು ಟಾರ್ಪಾಲ್ ನೀಡಿದ್ದಾರೆ.
ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!ಯುವಕರು, ಬಡವರು, ಮಹಿಳೆಯರು ಮತ್ತು ರೈತರ ಮೇಲೆ ಕೇಂದ್ರೀಕರಿಸಲು ಬಿಜೆಪಿ ಅಭಿಯಾನ : ಪ್ರಧಾನಿ ಮೋದಿಪ್ರಥಮ ಬಾರಿಗೆ ಹೊರಗುತ್ತಿಗೆಯಲ್ಲಿ ಮೀಸಲಾತಿ ಜಾರಿ : ಸಿದ್ದರಾಮಯ್ಯಮಹಿಳೆಯ ಮೇಲೆ ಕರಡಿಗಳ ದಾಳಿತಮಿಳು ಚಿತ್ರರಂಗದ ಖ್ಯಾತ ಹಾಸ್ಯನಟ ಬೋಂಡಾ ಮಣಿ ನಿಧನನಾಡಿದ್ದು, ಬಿಜೆಪಿ ನೂತನ ರಾಜ್ಯ ಪದಾಧಿಕಾರಿಗಳ ಸಭೆ- ಬಿ.ವೈ.ವಿಜಯೇಂದ್ರಅತಿಯಾಗಿ ತಂಪು ಪಾನೀಯ ಸೇವಿಸುತ್ತೀರಾ..? - ಇನ್ನು ಮುಂದೆ ಇರಲಿ ಎಚ್ಚರ..!ಅತ್ಯಂತ ಕಡಿಮೆ ಬೆಲೆ, ಅತ್ಯಧಿಕ ಮೈಲೇಜ್‌ : ಮಾರುಕಟ್ಟೆಗೆ ಎಂಟ್ರಿ ಕೊಡಲಿಗೆ ಕಿಯಾ ಸೋನೆಟ್ 2024 ಫೇಸ್‌ಲಿಫ್ಟ್ಕುಸ್ತಿ ಫೆಡರೇಶನ್ ಆಫ್ ಇಂಡಿಯಾದ ಚುನಾಯಿತ ಸಂಸ್ಥೆಯನ್ನು ಅಮಾನತುಗೊಳಿಸಿದ ಕ್ರೀಡಾ ಸಚಿವಾಲಯ