LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ'- ರೇವಣ್ಣ ತಿರುಗೇಟು

ಹಾಸನ: ನನಗೆ ಕೊಟ್ಟಿದ್ದನ್ನ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ವಾಗ್ದಾಳಿ ನಡೆಸಿದರು.

ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಹಾಸನದಲ್ಲಿ ಐವತ್ತು ಸಾವಿರ ವೋಟಿಗೆ ಒಂದು ವೋಟು ಕಡಿಮೆಯಾದರೆ ರಾಜೀನಾಮೆ ಕೊಡ್ತಿನಿ ಅಂಥ ಚಾಲೆಂಜ್ ಹಾಕಿದ್ದರು. ಆ ಚುನಾವಣೆಗೆ ಸ್ವರೂಪ್ ನಿಲ್ಲಲು ಪ್ರಯತ್ನಪಟ್ಟ, ಆ ಚುನಾವಣೆಯಲ್ಲಿ ನನ್ನ ಹೆಂಡತಿಯನ್ನು ನಿಲ್ಲಿಸಲು ನಾನೇನು ದಡ್ಡನಲ್ಲ. ನಾನೇ ಅವರನ್ನು ಬಿಟ್ಟಿದ್ದೆ, ರೇವಣ್ಣನೇ ಬಂದು ನಿಲ್ಲಲಿ ಎಂದಾಗ ಯಾರನ್ನಾದರೂ ಬಿಡಬೇಕಲ್ಲ. ಅದಕ್ಕೆ ಸ್ವರೂಪ್ ಅವರನ್ನೇ ನಿಲ್ಲಿಸಬೇಕಾಯಿತು ಎಂದಿದ್ದಾರೆ.

ದೇವೇಗೌಡರು, ಕುಮಾರಣ್ಣ, ರೇವಣ್ಣ ನಿಮ್ಮಂತಹ ಪುಣ್ಯಾತ್ಮರಿಂದ ಉಳಿದಿದ್ದಾರೆ. ಪಾಪ ಪ್ರಜ್ವಲ್‌ಗೂ ಗೊತ್ತಾಗಲ್ಲ, ಅವನು ಒಳ್ಳೆಯ ಹುಡುಗ. ನಮ್ಮ ದುಡ್ಡು ತಗೊಂಡು ಅದನ್ನು ತಗೊಂಡು ಬೇರೆ ಎಲ್ಲೋ ಹಾಕಿದ್ದರು. ಅವರೆಲ್ಲಾ ನನ್ನ ಕೈಗೆ ಸಿಗದೇ ಎಲ್ಲಿಗೆ ಹೋಗುತ್ತಾರೆ. ಇನ್ನೂ ಮೂರು ವರ್ಷ ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೆಗೌಡರ ಮಗನೇ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈದ್ಯನಿಗೆ ಸಾವು ತಂದ ಗೂಗಲ್‌ ಮ್ಯಾಪ್‌'ಕಾಂಗ್ರೆಸ್‌ನಿಂದ ಸಬ್ಕಾ ಸಾಥ್, ಸಬ್ಕಾ ವಿಕಾಸ್ ಸಾಧ್ಯವಿಲ್ಲ' : ಪ್ರಧಾನಿ ಮೋದಿಇಂದು ಹಾಲಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಬಿಎಸ್‌ವೈ ಭವಿಷ್ಯ ನಿರ್ಧಾರ..!!ಬಾಲ್ಯದಲ್ಲಿ ದೃಷ್ಟಿ ಕಳೆದುಕೊಂಡ ಅಂಕುರ್ಜೀತ್ ಸಿಂಗ್ ಐಎಎಸ್ ಹಾದಿಯ ಯಶಸ್ಸಿನ ಕಥನಶೀತ, ಕೆಮ್ಮಿಗೆ ವೀಳ್ಯದೆಲೆ ಮನೆಮದ್ದು | ವೀಳ್ಯದೆಲೆಯ ಆರೋಗ್ಯ ಗುಣಗಳ ಬಗ್ಗೆ ನೀವು ತಿಳಿದುಕೊಳ್ಳಲೇಬೇಕಾದ ಮಾಹಿತಿಇಷ್ಟ ಪಡುವ ವ್ಯಕ್ತಿಯನ್ನು ತುಳಸಿ ಎಲೆಯಿಂದ ವಶೀಕರಣ ಮಾಡಿಕೊಳ್ಳಬಹುದು....!ವಚನ— ಅರಿವಿನ ಮಾರಿತಂದೆಮನೆಯಲ್ಲಿ ಪ್ರೇತಾತ್ಮ ಕಾಟ- ನೋಡ ನೋಡುತ್ತಲೇ ಬಟ್ಟೆಗೆ ಬೆಂಕಿ, ಬೀಳುತ್ತವೆ ಪಾತ್ರೆಗಳು..! ನಿಗೂಢ ಘಟನೆಗೆ ಇಡೀ ಊರೇ ಕಂಗಾಲು..!ಗಡಿಪಾರಾದ ಭಾರತೀಯರ ಕೈಗೆ ಕೋಳ : ಪ್ರತಿಪಕ್ಷಗಳ ಟೀಕೆಗೆ ವಿದೇಶಾಂಗ ಸಚಿವ ಜೈಶಂಕರ್ ಖಡಕ್ ಉತ್ತರಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಮಣಿಪುರ ಮುಖ್ಯಮಂತ್ರಿ