LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ'- ಮಾಲ್ಡೀವ್ಸ್ ಸರ್ಕಾರ

ಮಾಲೆ: ಭಾರತ ಮತ್ತು ಮಾಲ್ಡೀವ್ಸ್‌ ನ ದ್ವಿಪಕ್ಷೀಯ ಸಂಬಂಧ ಹದಗೆಟ್ಟಿದೆ. ಹೀಗಾಗಿ ಮಾಲ್ಡೀವ್ಸ್ ಗೆ ಭೇಟಿ ನೀಡುವ ಭಾರತೀಯ ಪ್ರವಾಸಿಗರ ಸಂಖ್ಯೆ ಕುಸಿದಿದ್ದು, ನಮ್ಮಲ್ಲಿಗೆ ಪ್ರವಾಸಕ್ಕೆ ಬನ್ನಿ, ಆರ್ಥಿಕತೆಯನ್ನು ಬೆಂಬಲಿಸಿ ಎಂದು ಮಾಲ್ಡೀವ್ಸ್ ಪ್ರವಾಸೋದ್ಯಮ ಸಚಿವ ಇಬ್ರಾಹಿಂ ಫೈಸಲ್ ಹೇಳಿದ್ದಾರೆ.

ಭಾರತ ಮತ್ತು ಮಾಲ್ಡೀವ್ಸ್ ನಡುವಿನ ಐತಿಹಾಸಿಕ ಸಂಬಂಧಗಳ ಬಗ್ಗೆ ಮಾತನಾಡಿದ ಅವರು, ನಮಗೆ ಇತಿಹಾಸವಿದೆ. ಹೊಸದಾಗಿ ಚುನಾಯಿತರಾದ ನಮ್ಮ ಸರ್ಕಾರ ಕೂಡ ಭಾರತದೊಂದಿಗೆ ಕೆಲಸ ಮಾಡಲು ಬಯಸುತ್ತದೆ. ನಾವು ಯಾವಾಗಲೂ ಶಾಂತಿ ಮತ್ತು ಸೌಹಾರ್ದ ವಾತಾವರಣವನ್ನು ಉತ್ತೇಜಿಸುತ್ತೇವೆ. ನಮ್ಮ ಜನರು ಮತ್ತು ಸರ್ಕಾರವು ಭಾರತೀಯರ ಆಗಮನಕ್ಕೆ ಆತ್ಮೀಯವಾಗಿ ಸ್ವಾಗತಿಸುತ್ತೇವೆ ಎಂದಿದ್ದಾರೆ.

ಪ್ರವಾಸೋದ್ಯಮ ಸಚಿವನಾಗಿ, ದಯವಿಟ್ಟು ಮಾಲ್ಡೀವ್ಸ್‌ನ ಪ್ರವಾಸೋದ್ಯಮದ ಭಾಗವಾಗಿ ಎಂದು ನಾನು ಭಾರತೀಯರಿಗೆ ಹೇಳಲು ಬಯಸುತ್ತೇನೆ. ನಮ್ಮ ಆರ್ಥಿಕತೆಯು ಪ್ರವಾಸೋದ್ಯಮದ ಮೇಲೆ ಅವಲಂಬಿತವಾಗಿದೆ ಎಂದು ಅವರು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ವಕೀಲರ ಸಂಘ : “ರಾಜವೀರ ಮದಕರಿನಾಯಕ"ಕ್ಕೆ ಭರ್ಜರಿ‌ ತಾಲೀಮುವಚನ:    -ತುರುಗಾಹಿ ರಾಮಣ್ಣ .!ಮಂಗಳೂರು: ಮಾಜಿ ಶಾಸಕ ಸಹೋದರ ಮುಮ್ತಾಜ್ ಅಲಿ ನಾಪತ್ತೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್..!ವಿದ್ಯಾರ್ಥಿ ಸಾವಿನ ಬೆನ್ನಲ್ಲೇ ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಆಸ್ತಿ ಮಾಲೀಕರಿಗೆ ಸಿಹಿ ಸುದ್ದಿ: ಇನ್ಮುಂದೆ ಆನ್‌ಲೈನ್‌ನಲ್ಲೇ ಇ-ಖಾತೆ ಲಭ್ಯಮುಖ್ಯಮಂತ್ರಿಗಳ ಕಾರ್ಯದರ್ಶಿ ಡಾ.ತ್ರಿಲೋಕ್ ಚಂದ್ರ ಸೇರಿ ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆSBI BANK JOB: ಅರ್ಜಿ ಸಲ್ಲಿಕೆಗೆ ದಿನಾಂಕ ವಿಸ್ತರಣೆ..!ಇಸ್ರೋದಲ್ಲಿ ಉದ್ಯೋಗಾವಕಾಶ; ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರು ಗಮನಿಲೇಬೇಕಾದ ಮಹತ್ವದ ಮಾಹಿತಿ ಇಲ್ಲಿದೆಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಮನೆ - ಒಂದೇ ಕುಟುಂಬದ 7 ಮಂದಿ ಸಾವು