LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧಿಸಲ್ಲ' - ದಿಗ್ವಿಜಯ್ ಸಿಂಗ್

ಮಧ್ಯಪ್ರದೇಶ: ನಮ್ಮ ಪಕ್ಷ 2024ರ ಚುನಾವಣೆಯಲ್ಲಿ ಅಧಿಕಾರಕ್ಕೆ ತಂದರೆ ಬಜರಂಗದಳವನ್ನು ನಿಷೇಧಿಸುವುದಿಲ್ಲ. ಆದರೆ ಗೂಂಡಾಗಳು ಮತ್ತು ಗಲಭೆಕೋರರನ್ನು ಬಿಡುವುದಿಲ್ಲ ಎಂದು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ರಾಜ್ಯಸಭಾ ಸಂಸದ ದಿಗ್ವಿಜಯ ಸಿಂಗ್ ಹೇಳಿದ್ದಾರೆ.

ತಾವು ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಮಾಡುತ್ತೀರಾ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ಬಜರಂಗದಳವನ್ನು ನಿಷೇಧಿಸುವುದಿಲ್ಲ ಏಕೆಂದರೆ ಬಜರಂಗದಳದಲ್ಲಿ ಕೆಲವು ಒಳ್ಳೆಯ ಜನರು ಸಹ ಇರಬಹುದು ಹಾಗಾಗಿ ಬಜರಂಗದಳ ನಿಷೇಧ ಮಾಡಲ್ಲ ಆದರೆ ಗಲಭೆಗಳಲ್ಲಿ ಅಥವಾ ಹಿಂಸೆಗೆ ಸಂಬಂದಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಯಾರನ್ನೂ ಬಿಡುವುದಿಲ್ಲ ಎಂದರು.

ಇನ್ನು ಹಿಂದುತ್ವದ ವಿಷಯದ ಬಗ್ಗೆ ಮಾತನಾಡಿದ ಅವರು, ನಾನೊಬ್ಬ ಹಿಂದೂ, ಈಗಲೂ ಹಿಂದೂ ಆಗಿದ್ದೆನೆ, ಹಿಂದೂ ಆಗಿ ಉಳಿಯುತ್ತೇನೆ. ನಾನು ಹಿಂದೂ ಧರ್ಮವನ್ನು ಅನುಸರಿಸುತ್ತೇನೆ ಜೊತೆಗೆ ನಾನು ಸನಾತನ ಧರ್ಮದ ಅನುಯಾಯಿಯಾಗಿದ್ದೇನೆ ಎಂದು ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಬಲ್ ಟೆವಿಲಿಷನ್ ಮೇಲ್ವಿಚಾರಣಾ ಸಮಿತಿ ಸಭೆ : ಜಾಹಿರಾತು ಸಂಹಿತೆ ಪಾಲನೆ ಮಾಡುವುದು ಕಡ್ಡಾಯ; ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ-----ಬಿಬ್ಬಿ ಬಾಚಯ್ಯ  ಅವರ ವಚನ …!ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋಕಂಟಕವಾದ ಹೊಸ ಮೊಬೈಲ್‌- ಬ್ಲಾಸ್ಟ್‌ ಆಗಿ ಯುವಕ ಸೇರಿದ ಆಸ್ಪತ್ರೆ!'ನಮ್ಮ ಗ್ಯಾರಂಟಿ ಯೋಜನೆಗಳೇ ಜನರ ಕಷ್ಟ ನಿವಾರಣೆಯ ಮಂತ್ರಾಕ್ಷತೆ, ಅನ್ನಭಾಗ್ಯ ಅಕ್ಕಿಗೆ ಅರಿಶಿನ ಹಚ್ಚಿ "ಮಂತ್ರಾಕ್ಷತೆ" ಮಾಡಿ ಹಂಚುತ್ತಿದ್ದಾರೆ'-ಡಿಸಿಎಂಸೈಬರ್ ವಂಚಕರ ಬಲೆಗೆ ಬಿದ್ದ ನಟಿ ಅಂಜಲಿ ಪಾಟೀಲ್ - 5.79 ಲಕ್ಷ ರೂ. ಪಂಗನಾಮನಿರ್ಮಲಾ ಸೀತಾರಾಮನ್​​ರನ್ನು ವಜಾಗೊಳಿಸಿ - ರಾಷ್ಟ್ರಪತಿಗೆ ತಮಿಳುನಾಡು IRS ಅಧಿಕಾರಿ ಪತ್ರ'ಚುನಾವಣಾ ಲಾಭಕ್ಕಾಗಿ ಕಾಂಗ್ರೆಸ್ ತಂದಿರುವ ಗ್ಯಾರಂಟಿಗಳು ಮಕ್ಕಳ ಭವಿಷ್ಯಕ್ಕೆ ಎರವಾಗಿದೆ' - ಹೆಚ್​ಡಿಕೆJOB NEWS : 2250 ಕಾನ್ಸ್ ಟೇಬಲ್, SI ಹುದ್ದೆಗಳಿಗೆ ಅಧಿಸೂಚನೆ ಬಿಡುಗಡೆ'ನಾವು ದ್ವೇಷ ರಾಜಕಾರಣ ಮಾಡುತ್ತಿಲ್ಲ, ಕಾನೂನು ಸುವ್ಯವಸ್ಥೆ ಕಾಪಾಡುತ್ತಿದ್ದೇವೆ': ಡಿಸಿಎಂ