LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವೆಂಬರ್ 28ಕ್ಕೆ ಹಸಮಣೆ ಏರಲಿರುವ ಕಿರು ತೆರೆ ನಟಿ ಚಂದನಾ ಅನಂತಕೃಷ್ಣ

ಬೆಂಗಳೂರು: ಕಿರು ತೆರೆ ನಟಿ ಚಂದನಾ ಅನಂತಕೃಷ್ಣ ಅವರು ಅಭಿಮಾನಿಗಳಿಗೆ ಶುಭ ಸುದ್ದಿ ಕೊಟ್ಟಿದ್ದಾರೆ. ಉದ್ಯಮಿ ಪ್ರತ್ಯಕ್ಷ್ ಎಂಬುವವರ ಜೊತೆ ಹಸೆಮಣೆ ಏರಲು ಸಜ್ಜಾಗಿದ್ದಾರೆ.

ಕಿರುತೆರೆಯಲ್ಲಿ ಜಾಹ್ನವಿ ಪಾತ್ರದಲ್ಲಿ ಮೋಡಿ ಮಾಡುತ್ತಿರುವ ಚಂದನಾ ಇದೀಗ ಹೊಸ ಬಾಳಿಗೆ ಕಾಲಿಡಲು ಸಿದ್ದಗೊಂಡಿದ್ದಾರೆ. ಕುಟುಂಬಸ್ಥರು ನಿಶ್ಚಯಿಸಿದ ಮದುವೆ ಇದಾಗಿದ್ದು, ಉದ್ಯಮಿ ಪ್ರತ್ಯಕ್ಷ್ ಜೊತೆ ಇದೇ ನವೆಂಬರ್ 28ಕ್ಕೆ ಬೆಂಗಳೂರಿನಲ್ಲಿ ಚಂದನಾ ಮದುವೆ ಜರುಗಲಿದೆ. ಈ ಮದುವೆಯಲ್ಲಿ ಕುಟುಂಬಸ್ಥರು, ಆಪ್ತರು, ಕಿರುತೆರೆಯ ಕಲಾವಿದರು ಭಾಗಿಯಾಗಲಿದ್ದಾರೆ.

ರಾಜ ರಾಣಿ, ಹೂ ಮಳೆ, ಬಿಗ್ ಬಾಸ್ ಕನ್ನಡ ಸೀಸನ್ 7 ಶೋ ಸೇರಿದಂತೆ ಹಲವು ಪ್ರಾಜೆಕ್ಟ್‌ಗಳಲ್ಲಿ ಚಂದನಾ ಕಾಣಿಸಿಕೊಂಡಿದ್ದಾರೆ. ಪ್ರಸ್ತುತ ‘ಲಕ್ಷ್ಮಿ ನಿವಾಸ’ ಸೀರಿಯಲ್‌ನಲ್ಲಿ ಜಾಹ್ನವಿ ಪಾತ್ರದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಚನ: -ಮೋಳಿಗೆ ಮಾರಯ್ಯ .!ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯಬೇಕಾ.? ಹಾಗಾದ್ರೆ ವಿದೇಶ ವ್ಯಾಸಂಗದ ವಿಶೇಷ ಮೇಳದಲ್ಲಿ ಭಾಗವಹಿಸಿ.!ರುದ್ರ ಭೂಮಿ ಸಂರಕ್ಷಣೆ: ಜನ ಪ್ರತಿನಿಧಿಯ ಮೊದಲ ಕೆಲಸ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ.!ಒಳಮೀಸಲಾತಿ:  ಸಚಿವ ಸಂಪುಟ ಉಪ ಸಮಿತಿಯ ರಚನೆಗೆ ನಮ್ಮ ಬೆಂಬಲವಿಲ್ಲ.!ನಾಗಮೋಹನದಾಸರವರ ಜನಗಣತಿ ಲೋಪ ಸರಿಪಡಿಸಿ: ಶ್ರೀ ಇಮ್ಮಡಿಸಿದ್ಧರಾಮೇಶ್ವರ ಸ್ವಾಮೀಜಿ.!ನಟ ದರ್ಶನ್- ಪವಿತ್ರಾ ಗೌಡ ಸೇರಿ 7 ಜನ ಆರೋಪಿಗಳಿಗೆ ಜೈಲು.!ಶಾಲಾ ಶಿಕ್ಷಕರಿಗೆ ಪದವೀಧರ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಪದೋನ್ನತಿ.!ಇಂದಿನಿಂದ ಭಾರೀ ಮಳೆ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್.!ಜರ್ಮನಿಯಲ್ಲಿ ಕೈತುಂಬ ಸಂಬಳ ನೀಡುವ ಎಂಎನ್‌ಸಿ ಕಂಪನಿ ಬಿಟ್ಟು . ಐಪಿಎಸ್‌ ಅಧಿಕಾರಿ ಆದ ಕತೆ.!ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಫ್​ಐಆರ್ .!