LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವೋದಯದಲ್ಲಿ 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವೋದಯ ವಿದ್ಯಾಲಯ ಸಮಿತಿ (11/5) 1377 ಬೋಧಕೇತರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.

ಲಿಖಿತ ಪರೀಕ್ಷೆ, ಸಂದರ್ಶನ/ ಕೌಶಲ್ಯ ಪರೀಕ್ಷೆಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ಏಪ್ರಿಲ್‌ 30 ಅರ್ಜಿ ಸಲ್ಲಿಸಲು ಕೊನೆಯ ದಿನ. ಮಾಸಿಕ ವೇತನ 44,900-1,42,400 ರೂ.ವಿದೆ.
ಹುದ್ದೆಗನುಸಾರವಾಗಿ 10ನೇ, 12ನೇ ತರಗತಿ, ಡಿಪ್ಲೊಮಾ, ಪದವಿ & ಸ್ನಾತಕೋತ್ತರ ಪದವಿ ಪಡೆದಿರಬೇಕು.

ಹೆಚ್ಚಿನ ವಿವರಗಳಿಗಾಗಿ ಈ ಲಿಂಕ್‌ ಅನ್ನು ಕ್ಲಿಕ್‌ ಮಾಡಿ:   https://navodaya.gov.in/nvs/en/Home1/
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಿಎಂಗೆ ಮುಡಾ ಸಂಕಷ್ಟ : ಲಾಯರ್‌ ರಾಘವನ್ ಮಂಡಿಸಿದ್ದ ವಾದದಲ್ಲಿದೆ ಸಾಕ್ಷಿಗಣಪತಿ ಮೆರವಣಿಗೆ ಮತ್ತು ವಿಸರ್ಜನೆ ವೇಳೆ ಪಾಲಿಸಬೇಕಾದ ಸುರಕ್ಷತಾ ಗೈಡ್‌ಲೈನ್ಸ್‌ ಬಿಡುಗಡೆ ಮಾಡಿದ ರಾಜ್ಯ ಸರ್ಕಾರಪ್ರತಿ ತಿಂಗಳು 3000 ಸಿಗುವ ಕೇಂದ್ರದ ಈ ಹೊಸ ಯೋಜನೆ..! ಯಾರು ಈ ಯೋಜನೆಗೆ ಅರ್ಹರು ? ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಮಾಹಿತಿಬಿಹಾರದಲ್ಲಿ ಆರ್ಕೆಸ್ಟ್ರಾ ಪ್ರದರ್ಶನದ ವೇಳೆ ಛಾವಣಿ ಕುಸಿದು ಹಲವರಿಗೆ ಗಾಯಗ್ರಾಮ ಪಂಚಾಯತಿಯ ಎಲ್ಲಾ ಸೌಲಭ್ಯದ ಮಾಹಿತಿಗಾಗಿ ಈ ಸಂಖ್ಯೆಗೆ ಕರೆ ಮಾಡಿರೇಣುಕಾಸ್ವಾಮಿ ಕೊಲೆ ಕೇಸ್ ತನಿಖೆ ಮುಗಿದಿದೆ - ಕಮಿಷನರ್ ದಯಾನಂದ್ಯೂಟ್ಯೂಬ್ ಸಹಾಯದಿಂದಲೇ UPSC ಪಾಸ್ ಮಾಡಿದ ಆಕಾಂಕ್ಷಾ ಆನಂದ್ ಯಶೋಗಾಥೆದರ್ಶನ್ & ಗ್ಯಾಂಗ್ ವಿರುದ್ಧ 4,500 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ - ಪವಿತ್ರಾ ಗೌಡ A1 ಆರೋಪಿಬೆಂಗಳೂರು: ದರ್ಶನ್ ಗ್ಯಾಂಗ್ ವಿರುದ್ಧ ಸಲ್ಲಿಕೆಯಾಗಿರೋ ಚಾರ್ಜ್‌ಶೀಟ್ ಅಂಶಗಳುಮುಡಾ ಹಗರಣ ಒಪ್ಪಿಕೊಂಡ ಸರಕಾರ - ಸಿದ್ದರಾಮಯ್ಯಗೆ ಮತ್ತಷ್ಟು ಮುಜುಗರ