LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನವೋದಯ ಶಾಲೆ ಪ್ರವೇಶಕ್ಕೆ ಅ.07 ವರೆಗೆ ಕಾಲಾವಕಾಶ

 

ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಉಡುವಳ್ಳಿ ಜವಾಹರ್ ನವೋದಯ ವಿದ್ಯಾಲಯದಲ್ಲಿ 2025-26ನೇ ಸಾಲಿಗೆ 6ನೇ ತರಗತಿಯ ಪ್ರವೇಶಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸುವ ಕೊನೆಯ ದಿನಾಂಕವನ್ನು ಅ.07 ವರೆಗೆ ವಿಸ್ತರಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಉಚಿತವಾಗಿ ನವೋದಯ ವಿದ್ಯಾಲಯ ಸಮಿತಿಯ ವೆಬ್ ಸೈಟ್  https://cbseitms.rcil.gov.in/nvs/Index/Registration ಮೂಲಕ ಸಲ್ಲಿಸಬಹದು ಎಂದು ಪ್ರಾಂಶುಪಾಲ ಡೇನಿಯಲ್ ರತನ್‌ಕುಮಾರ್ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವದ ಅತಿ ಉದ್ದದ ರೈಲ್ವೆ ಪ್ಲಾಟ್‌ಫಾರ್ಮ್ – ಹುಬ್ಬಳ್ಳಿ ಜಂಕ್ಷನ್‌ಗೆ ಗಿನ್ನೆಸ್ ದಾಖಲೆ ಗೌರವ!ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು'ವಂದೇ ಭಾರತ್ ಮೇಲ್ದರ್ಜೆಗೆ ಕ್ರಮ; 1,300 ರೈಲು ನಿಲ್ದಾಣಗಳ ಪುನರ್ನಿರ್ಮಾಣ'- ಸಚಿವ ಅಶ್ವಿನಿ ವೈಷ್ಣವ್ಆರೋಗ್ಯ ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ಈ ಜ್ಯೂಸ್ಇಷ್ಟು ಕಡಿಮೆ ಬಟ್ಟೆ ಹಾಕಿದ್ರೆ ಅತ್ಯಾಚಾರ ಮಾಡ್ತೀನಿ: ಮಹಿಳೆಗೆ ಆಟೋ ಚಾಲಕನ ಬೆದರಿಕೆ!ನೊಬೆಲ್ ಪ್ರಶಸ್ತಿ ವಿಜೇತ ಅಮೆರಿಕನ್ ವಿಜ್ಞಾನಿ ಜೇಮ್ಸ್ ವಾಟ್ಸನ್ ವಿಧಿವಶಶಾಂತಿ ಮಾತುಕತೆ ವಿಫಲ: 'ನಾವು ಯುದ್ಧಕ್ಕೆ ಸಿದ್ಧ'- ಪಾಕ್‌ಗೆ ಅಫ್ಘಾನ್ ಖಡಕ್ ವಾರ್ನಿಂಗ್ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ: 'ಉಸ್ತುವಾರಿ ವಿರುದ್ಧ ಕ್ರಮ'- ಪರಮೇಶ್ವರ್ ಕಿಡಿಹೆಲ್ಮೆಟ್ ಧರಿಸದೆ ಹೋದ ಸ್ಕೂಟರ್ ಸವಾರ: 20 ಲಕ್ಷ ದಂಡ – ರಶೀದಿ ನೋಡಿ ಸವಾರ ಶಾಕ್4ನೇ ಬಾರಿಗೆ ಯುಪಿಎಸ್‌ಸಿ ಬರೆದು 18ನೇ ರ‍್ಯಾಂಕ್ ಪಡೆದ ಐಎಎಸ್ ರವಿ ಕುಮಾರ್ ಸಿಹಾಗ್