LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಗೇಂದ್ರ ನಿವಾಸಕ್ಕೆ ಸಚಿವ ಜಮೀರ್ ಅಹಮದ್ ಭೇಟಿ

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರು ಕಳೆದ ಆರು ದಿನಗಳಿಂದ ಕಸ್ಟಡಿಯಲ್ಲಿದ್ದು ಇಂದು ಕಸ್ಟಡಿ ಅವಧಿ ಅಂತ್ಯವಾಗಲಿದೆ.

ಇಂದು ಮಧ್ಯಾಹ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ನಾಗೇಂದ್ರರನ್ನ ಇಡಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಇದರ ಮಧ್ಯೆ ನಾಗೇಂದ್ರ ಕುಟುಂಬಸ್ಥರಿಗೆ ಧೈರ್ಯ ತುಂಬಲ ಸಚಿವ ಜಮೀರ್ ನಾಗೇಂದ್ರ ಮನೆಗೆ ತೆರಳಿದ್ದಾರೆ. ನಿನ್ನೆ ನಾಗೇಂದ್ರ ಪತ್ನಿ ಮಂಜುಳಾರನ್ನು ಇಡಿ ವಿಚಾರಣೆ ಮಾಡಿತ್ತು. ಇಂದು ಜಮೀರ್‌ ಅವರ ಮನೆಗೆ ಭೇಟಿ ನೀಡಿ ಸುಮಾರು 20 ನಿಮಿಷಗಳ ಕಾಲ ಕುಟುಂಬದವರ ಜೊತೆ ಮಾತುಕತೆ‌ ನಡೆಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST