LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾನು ಅಮ್ಮನಾಗುತ್ತಿದ್ದೇನೆ - ಗುಡ್​ ನ್ಯೂಸ್ ನೀಡಿದ ನಟಿ ಅದಿತಿ ಪ್ರಭುದೇವ

ಜ: 2024ಕ್ಕೆ ನಾನು ಅಮ್ಮನಾಗುತ್ತಿದ್ದೇನೆ ಎಂದು ಸ್ಯಾಂಡಲ್ ವುಡ್ ನಟಿ ಅದಿತಿ ಪ್ರಭುದೇವ ಅವರು ಗುಡ್​ ನ್ಯೂಸ್ ನೀಡಿದ್ದಾರೆ.

‘ಜೀವನದಲ್ಲಿ ಪ್ರತಿಯೊಬ್ಬರೂ ಪ್ರೀತಿಯಿಂದ ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತಿಕ್ಷಣ ನಮಗಾಗಿ ಮಿಡಿಯುವ ಜೀವ ಅಮ್ಮ. 2024ಕ್ಕೆ ನಾನು ಅಮ್ಮನಾಗುವೆ’ ಎಂದು ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಹಾಕಿದ್ದಾರೆ.

2022ರ ನವೆಂಬರ್ ತಿಂಗಳಲ್ಲಿ ಯಶಸ್ ಜೊತೆ ಅವರ ವಿವಾಹ ನೆರವೇರಿತ್ತು. ಈಗ ಅವರು ಗುಡ್​ ನ್ಯೂಸ್ ನೀಡಿದ್ದಾರೆ. ಫೋಟೋ ಹಂಚಿಕೊಂಡು ಅವರು ಸಂಭ್ರಮಿಸಿದ್ದಾರೆ.

ಉದ್ಯಮಿ ಯಶಸ್‌ ಜೊತೆಗೆ ಅದಿತಿ ಅವರ ಮದುವೆ 2022ರ ನವೆಂಬರ್‌ನಲ್ಲಿ ನಡೆದಿದ್ದು. ಅದಿತಿ ಕಿರುತೆರೆಯಿಂದ ‘ಧೈರ್ಯಂ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಟ್ಟವರು. ಈಗ ಜನವರಿ 26ರಂದು ಅದಿತಿ ಪ್ರಭುದೇವ ನಟನೆಯ ‘ಅಲೆಕ್ಸಾ’ ಸಿನಿಮಾ ರಿಲೀಸ್ ಆಗುತ್ತಿದ್ದು. ಈ ಮಧ್ಯೆ ಅವರು ಮತ್ತೊಂದು ಖುಷಿ ಸುದ್ದಿ ನೀಡಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಜಲಿ ಹತ್ಯೆ ಕೇಸ್: 'ನಿತ್ಯ ನಡೆಯುವ ಕೆಲಸಗಳು ನಮಗೆ ಗೊತ್ತಾಗುವುದಿಲ್ಲ'- ಸಂತೋಷ್ ಲಾಡ್'ದೇವರಾಜೇಗೌಡನಿಗೆ ತಲೆ ಕೆಟ್ಟಿದೆ,ಆಸ್ಪತ್ರೆಗೆ ಸೇರಿಸಬೇಕು'- ಡಿಕೆ ಶಿವಕುಮಾರ್'ಪ್ರಜ್ವಲ್ ಮಾಡಿರುವುದು ಸಾಬೀತಾದರೆ ಸರ್ಕಾರ ಕ್ರಮ ಜರುಗಿಸಲಿ'- ಎಚ್‌.ಡಿ. ದೇವೇಗೌಡ'CD' ಶಿವಕುಮಾರ್ ಪೆನ್‌ಡ್ರೈವ್ ಗ್ಯಾಂಗ್ - ದೇವರಾಜೇಗೌಡ ಹೇಳಿಕೆ ಬೆನ್ನಲ್ಲೆ ಜೆಡಿಎಸ್‌ನಿಂದ ಟ್ವೀಟ್ ಸಮರಸಿಎಂ ಕೇಜ್ರಿವಾಲ್‌ ಆಪ್ತ ಕಾರ್ಯದರ್ಶಿ ವಿಭವ್ ಕುಮಾರ್ ಅರೆಸ್ಟ್ ..!ದೇಶದೆಲ್ಲೆಡೆ ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ಬಗ್ಗೆ ವಿಶ್ವಾಸ ಮೂಡುತ್ತಿದೆ: ಡಿಸಿಎಂ ಡಿ.ಕೆ. ಶಿವಕುಮಾರ್ಜೂ.14 ರಿಂದ SSLC ಪರೀಕ್ಷೆ-2 ಪ್ರಾರಂಭಜರ್ಮನಿಯಿಂದ ಲಂಡನ್‌ಗೆ ಪ್ರಯಾಣ ಬೆಳಸಿದ ಪ್ರಜ್ವಲ್‌ ರೇವಣ್ಣದೆಹಲಿ ಮದ್ಯ ನೀತಿ ಪ್ರಕರಣ: ರಾಜಕೀಯ ಪಕ್ಷವೊಂದನ್ನು ಆರೋಪಿಯನ್ನಾಗಿಸಿದ ದೇಶದ ಮೊದಲ ಕೇಸ್‌ಇವರಿಗೆ ಸಿಗಲ್ಲ ಪಿಎಂ ಕಿಸಾನ್‌ 17ನೇ ಕಂತಿನ ಹಣ