LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ನಾನು ರಾಜ್ಯಪಾಲರಿಗೆ ಸ್ಪೋಕ್ ಪರ್ಸನ್ ಅಲ್ಲ, ನಾನು ಕಾಂಗ್ರೆಸ್ ಪಕ್ಷದ ಸ್ಪೋಕ್ ಪರ್ಸನ್ - ಡಿಕೆಶಿ

ಬೆಂಗಳೂರು : ಕೇಂದ್ರ‌ ಸಚಿವ ಹೆಚ್ ಡಿ ಕುಮಾರಸ್ವಾಮಿ ವಿರುದ್ಧ ಎಸ್‌ಐಟಿ ತನಿಖೆಗೆ ಕೇಳಿದ್ದಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್ ಇದರ ಬಗ್ಗೆ ನನಗೆ ಗೊತ್ತಿಲ್ಲ, ನಾನು ರಾಜ್ಯಪಾಲರಿಗಾಗಲಿ ಲೋಕಾಯುಕ್ತರಿಗಾಗಲಿ ಸ್ಪೋಕ್ ಪರ್ಸನ್ ಅಲ್ಲ ನಾನು ಕಾಂಗ್ರೆಸ್ ಪಕ್ಷದ ಸ್ಪೋಕ್ ಪರ್ಸನ್ ಎಂದು ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಜನ್ಮದಿನ ಹಿನ್ನೆಲೆ ಸದ್ಭಾವನಾ ದಿನ ಆಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿಸಿಎಂ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕ್ರಾಂತಿಕಾರಿ ನಾಯಕರು, ದೇಶದಲ್ಲಿ ಯುವ ನಾಯಕರನ್ನ‌ ತಯಾರಿಸಿದವರು ರಾಜೀವ್ ಗಾಂಧಿ, ಬಹಳ ಸಂತೋಷದಿಂದ ಅವರ ಜನ್ಮದಿನ ಆಯೋಜಿಸಿದ್ದೇವೆ.

ಇನ್ನೂ ಬಿಜೆಪಿ ಗುರುವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿರುವ ವಿಚಾರಕ್ಕೆ ಡಿಸಿಎಂ ಡಿಕೆಶಿ ಕಿಡಿಕಾರಿದ್ದಾರೆ. ಅವರೇ ಸಂವಿಧಾನ ದುರುಪಯೋಗ ಮಾಡ್ಕೊಳ್ತಿದ್ದಾರೆ, ಪ್ರಜಾಪ್ರಭುತ್ವಕ್ಕೆ ಮಾರಕ ತರ್ತಿದ್ದಾರೆ. ಅವರೇ ಅವರ ಪಕ್ಷದ ಏಜೆಂಟ್ ಆಗಿ ಪರಿವರ್ತನೆ ಮಾಡ್ಕೋತ್ತಿದ್ದಾರೆ ಎನ್ನೊದಕ್ಕೆ ಇದೇ ಸಾಕ್ಷಿ ಎಂದರು.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಮತ್ತೆ ರಾಜ್ಯಾಧ್ಯಕ್ಷನಾಗಿ ಪಕ್ಷ ಬಲಪಡಿಸ್ತೇನೆ'- ಬಿ.ವೈ.ವಿಜಯೇಂದ್ರ ವಿಶ್ವಾಸಫೆ. 5ರಂದು ದೆಹಲಿ ಚುನಾವಣೆ - ಪ್ರಮುಖ ಮೂರು ರಾಜಕೀಯ ಪಕ್ಷಗಳಿಂದ ಭರದ ಪ್ರಚಾರವಾಹನ ಸವಾರರರೇ ಹುಷಾರ್‌ : ಈ ಕೆಲಸ ಮಾಡಿದ್ರೆ ನಿಮ್ಮ ಲೈಸೆನ್ಸ್‌ ರದ್ದಾಗುತ್ತೆ….!INDvsENG 5th T20: ಪ್ರಮುಖ ದಾಖಲೆಗಳನ್ನು ಮುರಿದ ಅಭಿಷೇಕ್ ಶರ್ಮಾ..!ಬೆಂಗಳೂರಿನಲ್ಲಿ 837 ಕೆರೆಗಳ ಪೈಕಿ 730 ಕೆರೆಗಳು ಒತ್ತುವರಿಸೆಂಟ್ರಲ್‌ ಬ್ಯಾಂಕ್‌ನಿಂದ ಹುದ್ದೆಗಳಿಗೆ ಅರ್ಜಿ ಆಹ್ವಾನಗೃಹರಕ್ಷಕ ದಳದ ಸಿಬ್ಬಂದಿಯ ಬಂಧನ..!! ಕಾರಣ??ಅಯೋಧ್ಯೆಯಲ್ಲಿ 22 ವರ್ಷದ ಯುವತಿಯ ಅತ್ಯಾಚಾರ, ಕೊಲೆ- ಕಣ್ಣೀರಿಟ್ಟ ಸಂಸದಆಧಾರ ಕಾರ್ಡ್‌ ಮೂಲಕ ಕಡಿಮೆ ಬಡ್ಡಿ ದರದಲ್ಲಿ 2.5 ಲಕ್ಷ ರೂಪಾಯಿ ವರೆಗೆ ಸಾಲ ಸೌಲಭ್ಯಹಿಂದೂ ಧರ್ಮ ಎಂದರೆ ಯಾರನ್ನೂ ಬಲವಂತವಾಗಿ ಜೈ ಶ್ರೀ ರಾಮ್ ಎಂದು ಹೇಳುವಂತೆ ಒತ್ತಾಯಿಸುವುದಲ್ಲ: ತರೂರ್