LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಯಿ ಕಚ್ಚಿದ ವಿಚಾರ ಪೋಷಕರಿಂದ ಮುಚ್ಚಿಟ್ಟ ಬಾಲಕ - ತಿಂಗಳ ಬಳಿಕ ರೇಬಿಸ್‍ಗೆ ಬಲಿ

ಗಾಜಿಯಾಬಾದ್: ಒಂದು ತಿಂಗಳ ಹಿಂದೆ ನಾಯಿ ಕಚ್ಚಿದ ಘಟನೆಯನ್ನು ಪೋಷಕರಿಂದ ಮುಚ್ಚಿಟ್ಟ 14 ವರ್ಷದ ಬಾಲಕ ರೇಬಿಸ್‍ನಿಂದ ಮೃತಪಟ್ಟಿರುವ ಘಟನೆ ನಡೆದಿದೆ.

8ನೇ ತರಗತಿಯ ವಿದ್ಯಾರ್ಥಿ ಶಹವಾಜ್‍ ಮೃತ ಬಾಲಕ.

ಶಹವಾಜ್‍ ಅವರ ಆರೋಗ್ಯ ಹದಗೆಟ್ಟ ಪರಿಣಾಮ ಸೋಮವಾರ ಸಂಜೆ ಪೋಷಕರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಚಿಕಿತ್ಸೆ ಪಡೆದು ಬುಲಂದ್‍ಶಹರ್‍ನಿಂದ ಗಾಜಿಯಾಬಾದ್‍ಗೆ ಮರಳಿ ಕರೆತರುತ್ತಿದ್ದಾಗ ಮೃತಪಟ್ಟಿದ್ದಾನೆ.

ವಿಜಯ್ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚರಣ್ ಸಿಂಗ್ ಕಾಲೋನಿ ನಿವಾಸಿ ಶಹವಾಜ್‍ಗೆ ಒಂದೂವರೆ ತಿಂಗಳ ಹಿಂದೆ ನೆರೆಮನೆಯ ನಾಯಿ ಕಚ್ಚಿತ್ತು. ಆದರೆ ಈತ ಭಯದಿಂದ ಅದನ್ನು ಪೋಷಕರಿಂದ ಮುಚ್ಚಿಟ್ಟಿದ್ದನು. ಕ್ರಮೇಣ ಈತನ ಆರೋಗ್ಯದಲ್ಲಿ ವ್ಯತ್ಯಾಸಗಳಾಗಲು ಶುರುವಾಯಿತು. ಅಲ್ಲದೆ ಸೆಪ್ಟೆಂಬರ್ 1 ರಿಂದ ಊಟ ಮಾಡುವುದುನ್ನು ಕೂಡ ನಿಲ್ಲಿಸಿದ್ದಾನೆ. ಮಗನ ವರ್ತನೆಯಿಂದ ಬೇಸತ್ತ ಪೋಷಕರು ಏನಾಯ್ತು ಎಂದು ಕೇಳಿದ್ದಾರೆ. ಈ ವೇಳೆ ಆತ ತನಗೆ ತಿಂಗಳ ಹಿಂದೆ ಪಕ್ಕದ ಮನೆಯ ನಾಯಿ ಕಚ್ಚಿರುವ ವಿಚಾರವನ್ನು ತಿಳಿಸಿದ್ದಾನೆ ಎನ್ನಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರ್ನಾಟಕದಲ್ಲಿ ಇಂದಿನಿಂದ ಕೋವಿಡ್ ವ್ಯಾಕ್ಸಿನೇಷನ್ ಆರಂಭಶಬರಿಮಲೆ ಮಕರವಿಳಕ್ಕು ಉತ್ಸವ – ಮೊದಲ ದಿನವೇ ಭಕ್ತರ ಸಾಗರಸುಮ್ಮನೆ ICU ಗೆ ದಾಖಲು ಮಾಡುವ ಹಾಗಿಲ್ಲ….ಮೊದಲ ಬಾರಿಗೆ ಕೇಂದ್ರ ಸರಕಾರದಿಂದ ನಿಯಮಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆ ದಿನ ಸಾರ್ವತ್ರಿಕ ರಜೆ ಘೋಷಣೆಗೆ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ..!ರಾಜ್ಯದ ಪ್ರತಿ ಮನೆಗಳಿಗೆ ಅಯೋಧ್ಯೆಯ ಪವಿತ್ರ ಮಂತ್ರಾಕ್ಷತೆ ವಿತರಣೆ: ಶರಣ್ ಪಂಪ್‌ವೆಲ್ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ - ನಾಲ್ಕು ಮಂದಿ ಮೃತ್ಯುಏರ್ ಗನ್, ಚಾಕು ಹಿಡಿದು ಪ್ರಾರ್ಥಮಿಕ ಶಾಲಾ ಮಕ್ಕಳ ಹೊಡೆದಾಟಕ್ಕೆ ಶಿಕ್ಷಕ ವರ್ಗ ತಲ್ಲಣ..!ಜನವರಿ ತಿಂಗಳಂತ್ಯಕ್ಕೆ ಬೆಂಗಳೂರಿನಲ್ಲಿ ಬ್ರಹತ್ಉದ್ಯೋಗ ಮೇಳ - ಮುಖ್ಯಮಂತ್ರಿ ಸಿದ್ದರಾಮಯ್ಯಹೊಸ ವರ್ಷಕ್ಕೆ ಎಣ್ಣೆ ಖರೀದಿ ನೆಪದಲ್ಲಿ ಸಾವಿರಾರು ಮೌಲ್ಯದ ಬಿಯರ್ ಕದ್ದು ಪರಾರಿ..!!ಸೂರ್ಯನಿಂದ ಪ್ರಬಲವಾದ ಸೌರ ಜ್ವಾಲೆ ಸ್ಪೋಟ