LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆಯಿಂದ ಚಿನ್ನದ ಬಾಂಡ್ ಮಾರಾಟ

ನವದೆಹಲಿ: ಅಗ್ಗದ ದರದಲ್ಲಿ ಚಿನ್ನ ಖರೀದಿಸುವ ಅವಕಾಶವನ್ನು ಸರ್ಕಾರ ಮತ್ತೊಮ್ಮೆ ಜನರಿಗೆ ನೀಡುತ್ತಿದೆ.

ಸಾವರಿನ್ ಗೋಲ್ಡ್ ಬಾಂಡ್ 2023-24ರ 2ನೇ ಸರಣಿ ನಾಳೆಯಿಂದ ಪ್ರಾರಂಭವಾಗಲಿದ್ದು, ಇದು ಸೆ.15ರವರೆಗೆ ನಡೆಯಲಿದೆ.

ಇದು ಪ್ರಸ್ತುತ ದ್ವಿತೀಯ ವರ್ಷದ ಅವತರಣಿಕೆಯಾಗಿದ್ದು ಸೆ.೨೦ ರಂದು ಖಾತೆಗೆ ವರ್ಗಾವಣೆ ಆಗಲಿದೆ. 5 ದಿನ ಈ ಯೋಜನೆಯಡಿ ಜನರು ಕಡಿಮೆ ಬೆಲೆಗೆ ಚಿನ್ನವನ್ನು ಖರೀದಿಸಲು ಸಾಧ್ಯವಾಗುತ್ತದೆ. ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಸರ್ಕಾರ ಚಿನ್ನ ಮಾರಾಟ ಮಾಡುತ್ತಿದ್ದು, ಈ ಬಾರಿ ಪ್ರತಿ ಗ್ರಾಂಗೆ 5,923ರೂ. ನಿಗದಿಪಡಿಸಲಾಗಿದೆ. ಆನ್‌ಲೈನ್ ಖರೀದಿಗೆ ಹೆಚ್ಚುವರಿ ರಿಯಾಯಿತಿ ನೀಡಲಾಗುವುದು
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
SSLC, PUC ಹಾಗೂ Diploma ವನ್ನು ಓದಿದವರಿಗೆ ನ್ಯಾಯಾಲಯದಲ್ಲಿ ಹುದ್ದೆಗಳು..! ಇಂದೇ ಅರ್ಜಿಯನ್ನು ಸಲ್ಲಿಸಿಚಳಿಗಾಲದಲ್ಲಿ ಈ ಆಹಾರಗಳ ಸೇವನೆಯನ್ನು ಮಾತ್ರ ಎಂದಿಗೂ ಮರೆಯಬಾರದು..!ಹೆತ್ತ ತಾಯಿಯನ್ನೇ ಹಿಗ್ಗಾಮುಗ್ಗಾ ಥಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿದ ಪಾಪಿ ಪುತ್ರಮನೆಯ ಉತ್ತರ ದಿಕ್ಕಿನಲ್ಲಿ ಈ ವಸ್ತುಗಳನ್ನು ಇಟ್ಟರೆ ಧನ ಸಂಪತ್ತು ವೃದ್ಧಿಯಾಗಿ ಶ್ರೀಮಂತರಾಗುವ ಯೋಗ ಬರುತ್ತದೆ!ಸರ್ಕಾರ ಜಾತಿ ಗಣತಿಯ ಅಂಕಿ-ಅಂಶ ಬಿಡುಗಡೆ ಮಾಡಬಾರದು: ಶಾಮನೂರು ಶಿವಶಂಕರಪ್ಪ.!ವೀರಶೈವ-ಲಿಂಗಾಯತ ಪ್ರತ್ಯೇಕ ಧರ್ಮ : ಜಗದೀಶ್ ಶೆಟ್ಟರ್.!ರಾಜ್ಯಾಧ್ಯಂತ ಮುಂದಿನ ಎರಡು ದಿನಗಳಲ್ಲಿ ಭಯಂಕರ ಚಳಿ: ಹವಾಮಾನ ಇಲಾಖೆ.!ಕ್ರಿಸ್​ಮಸ್ ಹಬ್ಬ ಹಿನ್ನೆಲೆ: ಈ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ.!ಒನಕೆ ಓಬವ್ವ ವೃತ್ತದಲ್ಲಿ ಬಸವಣ್ಣನವರ ಪ್ರತಿಮೆ: ಪ್ರತಿಭಟನೆ.!-ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯ ಅವರ ವಚನ …!