LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭ

ಮಂಗಳೂರು: ಮಂಗಳೂರು ಹಾಗೂ ಮಡಗಾಂವ್ ಮಧ್ಯೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್​ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ಈಗಾಗಲೇ ನಡೆದಿದ್ದು, ಯಶಸ್ವಿಯಾಗಿ ಪೂರೈಸಿದೆ. ಡಿ 30 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು‌ ಮಡಗಾಂವ್ ವಂದೇ ಭಾರತ್ ಎಕ್ಸ್​ಪ್ರೆಸ್ ಸೇರಿದಂತೆ 6 ವಂದೇ ಭಾರತ್ ರೈಲುಗಳಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆಯನ್ನು ನೀಡಲಿದ್ದಾರೆ.

ರೈಲಿನ ಆರಂಭಿಕ ಸಂಚಾರಕ್ಕೆ ದಕ್ಷಿಣ ರೈಲ್ವೆ ವಲಯವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಂದೇ ಭಾರತ್ ಎಕ್ಸ್ ಪ್ರೆಸ್ ಮಂಗಳೂರು ಮಡಗಾಂವ್ ರೈಲು 320 ಕಿಮೀ ಓಡಾಟ ಮಾಡಿದ್ದು, ಯಾವುದೇ ಸಮಸ್ಯೆಗಳು ಆಗಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಂಗಳೂರು ಮಡಗಾಂವ್ ಸಂಚಾರದ ನಡುವೆ ಉಡುಪಿ ಮತ್ತು ಕಾರವಾರದಲ್ಲಿ ಎರಡು ನಿಲುಗಡೆಗಳು ಇರಲಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಜಿಲ್ಲೆ ಪ್ರಥಮ, ದ.ಕ ದ್ವಿತೀಯಮಧುಮೇಹ ನಿಯಂತ್ರಣದಲ್ಲಿ ಪರಿಣಾಮಕಾರಿ ಈ ಮೂರು ಬಗೆಯ ಸೊಪ್ಪುಗಳುಮನೆಯಲ್ಲಿ ಸುಖ ಶಾಂತಿಗಾಗಿ ಗಂಡ ಹೆಂಡತಿ ಜಗಳ ಇದ್ದರೂ ಮೆಣಸಿನಕಾಯಿ ನಿಂಬೆಹಣ್ಣು ಈ ತಂತ್ರ ಮಾಡಿ ಸಾಕುಸೈಡ್ ಎಫೆಕ್ಟ್ ಗುಮಾನಿ : ಕೋವಿಶೀಲ್ಡ್ ಲಸಿಕೆ ವಾಪಸ್ ಪಡೆಯುತ್ತಿರುವ ಆಸ್ಟ್ರಾಜೆನೆಕಾ ಸಂಸ್ಥೆಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಕ್ಷಣಗಣನೆ- ಸಮಯ, ವೆಬ್‌ಸೈಟ್ ವಿವರರುಚಿಕರವಾದ ‘ಆಲೂ-ಪಾಲಕ್’ ಬಿರಿಯಾನಿಕೆಪಿಸಿಎಲ್ ಹಾಗೂ ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ ಪರೀಕ್ಷೆ ಬರೆದವರ ಗಮನಕ್ಕೆ.!ಸಚಿವ ಹೆಚ್.ಡಿ ರೇವಣ್ಣಗೆ ಜೈಲಿನಲ್ಲಿ ಕೊಟ್ಟ ನಂಬರ್  4567.!ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟ.! ಈ ವೆಬ್ ನಲ್ಲಿ ನೋಡಬಹುದು.!ಜನಪ್ರಿಯತೆಯ ವೇಗದಲ್ಲಿ ಮೂಲೆಗುಂಪಾಗುತ್ತಿರುವ ಕೊಳಲು ವಾದನ ಕಲೆ.