LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಅ.29 ಹಿರಿಯೂರು ವಿಭಾಗದ ಸುತ್ತಾ ಮುತ್ತಾ ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.! ವ್ಯತ್ಯಯ

 

ಚಿತ್ರದುರ್ಗ:ಹಿರಿಯೂರು ಉಪವಿಭಾಗದ ವ್ಯಾಪ್ತಿಯ ಐಮಂಗಲ ಮತ್ತು  ಮಲ್ಲಪ್ಪನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಇದೇ ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಚಿತ್ರದುರ್ಗ 220/66/11 ಕೆವಿ ಎಸ್.ಆರ್.ಎಸ್ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಾಗೂ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ 66/11 ಕೆ.ವಿ ವಿದ್ಯುತ್ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಅ.29ರಂದು ಬೆಳಿಗ್ಗೆ 10 ರಿಂದ ಸಂಜೆ 4ಗಂಟೆಯವರೆಗೆ ಐಮಂಗಳ ಮತ್ತು ಮಲ್ಲಪ್ಪನಹಳ್ಳಿ ವಿ.ವಿ.ಕೇಂದ್ರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು: ಮೇಟಿಕುರ್ಕೆ, ಸೂರಗೊಂಡನಹಳ್ಳಿ, ಗುಯಿಲಾಳು, ಕಲ್ಲಹಟ್ಟಿ, ಭರಂಪುರ, ಕೆ.ಸಿ.ರೊಪ್ಪ, ಮರಡಿಹಳ್ಳಿ, ಐಮಂಗಳ, ಸಿ.ಎಸ್.ಹಳ್ಳಿ, ವದ್ದಿಕೆರೆ, ಮರಡಿದೇವಿಗೆರೆ, ದಾಸಣ್ಣನಮಾಳಿಗೆ, ಹುಲಿತೊಟ್ಟಿಲು, ತಾವಂದಿ, ಹರ್ತಿಕೋಟೆ, ಮಲ್ಲಪ್ಪನಹಳ್ಳಿ, ಗನ್ನಾಯಕನಹಳ್ಳಿ, ಕಳವಿಬಾಗಿ, ಕೋವೇರಹಟ್ಟಿ, ಹೊಸನಾಯಕರಹಟ್ಟಿ, ಸೊಂಡೆಕೆರೆ, ಯರಬಳ್ಳಿ, ವದ್ದಿಕೆರೆ ಗೊಲ್ಲಹಳ್ಳಿ, ಮರಡಿಹಳ್ಳಿ, ಎಂ.ಡಿ.ಕೋಟೆ, ಬುರುಜಿನರೊಪ್ಪ, ಪಾಲವ್ವನಹಳ್ಳಿ, ಸಿ.ಎಸ್ ಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಹಿರಿಯೂರು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಧರ್ಮಸ್ಥಳ ಪ್ರಕರಣ: ಸಾಮಾಜಿಕ ಹೋರಾಟಗಾರ ಜಯಂತ್ ಮತ್ತೊಂದು ದೂರು.!RSS ವಿರುದ್ಧ ದಾಳಿ ಮಾಡಿದ್ರೆ ಸಿದ್ದರಾಮಯ್ಯ ‘ಸಿಎಂ ಕುರ್ಚಿ’ ಉಳಿಯುವುದು ‘ಗ್ಯಾರಂಟಿ’!ಐದು ತಿಂಗಳ ಗರ್ಭಿಣಿ ಕೈದಿ ಆಸ್ಪತ್ರೆಯಲ್ಲಿ ಪೋಲೀಸರನ್ನು ತಳ್ಳಿ ಪರಾರಿಸ್ಯಾಂಡಲ್‌ವುಡ್ ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು!ಕರ್ನಾಟಕದಲ್ಲಿ ದ್ವಿಭಾಷಾ ಮಾದರಿಯೊಂದಿಗೆ ಹೊಸ ಶಿಕ್ಷಣ ನೀತಿ ಜಾರಿಗೆಮಂಗಳೂರು: ಕಾರಿನಲ್ಲಿ ಬಂದು ಚಿನ್ನದ ವ್ಯಾಪಾರಿಯನ್ನು ಅಪಹರಿಸಿ ದರೋಡೆಮಡಿಕೇರಿ ರಾಜಾಸೀಟ್ ಗ್ಲಾಸ್ ಬ್ರಿಡ್ಜ್ ಯೋಜನೆ ಹಿಂಪಡೆದ ಸರ್ಕಾರಶ್ರೀಲಂಕಾ ಕ್ರಿಕೆಟಿಗನಿಗೆ 5 ವರ್ಷಗಳ ನಿಷೇಧ'ಉಕ್ರೇನ್‌ ಜೊತೆಗಿನ ಯುದ್ಧ ಕೊನೆಗೊಳಿಸದ ಹೊರತು ನಮ್ಮ ನಡುವೆ ಒಪ್ಪಂದವಿಲ್ಲ'- ಡೊನಾಲ್ಡ್ ಟ್ರಂಪ್‌ಆನ್‌ಲೈನ್‌ನಲ್ಲಿ ಹಾಲು ಆರ್ಡರ್ ಮಾಡಿ 18.5 ಲಕ್ಷ ರೂಪಾಯಿ ಕಳೆದುಕೊಂಡ ಮಹಿಳೆ