ನಾಳೆ ಈ ಭಾಗಗಳಲ್ಲಿ ವಿದ್ಯುತ್ ಇರಲ್ಲ.!
ದಾವಣಗೆರೆ : ಅತ್ತೀಗೆರೆ ವಿದ್ಯುತ್ ಮಾರ್ಗಗಳಲ್ಲಿ ಅಡಚಣೆ ಉಂಟಾಗುವುದರಿಂದ ನವಂಬರ್ 13 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಅತ್ತೀಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ.
ಹಳ್ಳಿಗಳಾದ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.