LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಈ ವಾರ್ಡ್ಗಳಲ್ಲಿ ಕರೆಂಟ್ ಇರಲ್ಲ.

 

 ದಾವಣಗೆರೆ;  66/11 ಕೆ.ವಿ. ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಸೆ.23 ರಂದು  ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ  2 ಗಂಟೆಯವರೆಗೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.

ಎಫ್-01 ಎಸ್.ವಿ.ಟಿ:  ಮಾಮಾಸ್ ಜಾಯಿಂಟ್ ರಸ್ತೆ, ಎಫ್-02 ಎಂ.ಸಿ.ಸಿ .ಬಿ ಶಾಮನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್‍ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ, ಬಿ.ಐ.ಇ.ಟಿ. ಕಾಲೇಜು, ಎಫ್-4 ಬಿ.ಟಿ : ಮಂಡಕ್ಕಿಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ , ಎಫ್-05 ಮೌನೇಶ್ವರ : ಹೆಚ್.ಕೆ.ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗೂ ನಿಟುವಳ್ಳಿ  ಹೊಸ ಬಡಾವಣೆ, ಮೌನೇಶ್ವರ  ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ,  ದುಗಾರ್ಂಬಿಕ ದೇವಸ್ಥಾನ, ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಇ.ಎಸ್.ಐ ಆಸ್ಪತ್ರೆ, ಎಫ್-07 ಜಿ&ಎಸ್ : ಪಿ.ಬಿ. ರಸ್ತೆ., ಎಫ್-08 ಕೆಟಿಜೆ ನಗರ: ಶ್ರೀ ಮುರಘ ರಾಜೇಂದ್ರಸ್ವಾಮಿ ಮಠ, ಜಾಧವ್ ಕ್ಲಿನಿಕ್, ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಐಪಿಎಸ್ ಅಧಿಕಾರಿ ಪೂಜಾ ಯಾದವ್ ಕಠಿಣ ಪರಿಶ್ರಮದ ಕಥೆಒಣ ಕೆಮ್ಮು, ಕಫದಂತಹ ಸಮಸ್ಯೆಯಿಂದ ಕಿರಿಕಿರಿ ಅನುಭವಿಸುತ್ತಿದ್ದೀರಾ..? ಈ ಮನೆಮದ್ದುಗಳನ್ನು ಅನುಸರಿಸಿವಚನ-ಗುಪ್ತ ಮಂಚಣ್ಣ !ಇಂದು ಎಸ್‍ಎಸ್‍ಎಲ್‍ಸಿ ಇಂಗ್ಲೀಷ್ ಭಾಷೆಗೆ ಸಮಬಂಧಿಸಿದಂತೆ ಫೆ.05ರಂದು ಇಂದು ನೇರ ಫೋನ್ ಇನ್ ಕಾರ್ಯಕ್ರಮ.!ದ.ಕ. ಜಿಲ್ಲಾ ಕಾಂಗ್ರೆಸ್ ನಾಯಕ ಬೊಂಡಾಲ ಚಿತ್ತರಂಜನ್ ಶೆಟ್ಟಿ ಅವರ ಮೇಲೆ ಫೈರಿಂಗ್..!ಬ್ಯಾಂಕ್ ಸಹಾಯವಾಣಿ ಹೆಸರಿನಲ್ಲಿ ಬಂದ ಕರೆಗೆ ಒಂದನ್ನು ಒತ್ತಿ 2 ಲಕ್ಷ ಕಳೆದುಕೊಂಡ ಮಹಿಳೆ!ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಸಾಧ್ಯತೆನಾಳೆಯಿಂದ ಏರ್‌ ಶೋ ಆರಂಭ- ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟದಲ್ಲಿ ವ್ಯತ್ಯಯಬಾಲ್ಯವಿವಾಹಕ್ಕೆ ಕಡಿವಾಣ ಹಾಕಲು ಹೆಚ್ಚಿನ ಜಾಗೃತಿ ಅಗತ್ಯ: ಸಿವಿಲ್ ನ್ಯಾಯಾಧೀಶೆ ಎ.ಎಂ.ಚೈತ್ರಮಹಾಕುಂಭದಲ್ಲಿ ಕಾಲ್ತುಳಿತದ ಹಿಂದೆ ಪಿತೂರಿ..? 16 ಸಾವಿರ ಮೊಬೈಲ್‌ ಸಂಖ್ಯೆಗಳ ವಿವರ ಪರಿಶೀಲನೆ