LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಬೆಂಗಳೂರಿನ ಈ ಭಾಗಗಳಲ್ಲಿ ಕರೆಂಟ್ ಇರಲ್ಲ.!

 

ಬೆಂಗಳೂರು : ಆಗಸ್ಟ್ 20 ರಂದು ಬೆಂಗಳೂರಿನ ಈ ಭಾಗಗಳಲ್ಲಿವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಹೊರಡಿಸಿದೆ. ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಬೆಂಗಳೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್, ಎನ್ಡಿಆರ್ಐ-ಪೊಲೀಸ್ ಕ್ವಾರ್ಟರ್ಸ್, ಕೋರಮಂಗಲ 3, 4, 5, 6, 7 , 8 ಬ್ಲಾಕ್ಗಳು, ಎನ್ಡಿಆರ್ಐ, ಎನ್ಐಎಎನ್ಪಿ, ಸೇಂಟ್ ಜಾನ್ಸ್ ಆಸ್ಪತ್ರೆ, ಹಳೆ ಮಡಿವಾಳ, ಒರಾಕಲ್, ಮಡಿವಾಳ, ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಆವಲಹಳ್ಳಿ, ಶ್ರೀನಿಧಿ ಲೇಔಟ್ ಮತ್ತು ಅಕ್ಕಪಕ್ಕದ ಪ್ರದೇಶಗಳು. ಆಡುಗೋಡಿ, ಸಲಾರ್ಪುರಿಯ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆಎಂಎಫ್ ಗೋಡೌನ್, ನಂಜಪ್ಪ ಲೇಔಟ್, ನ್ಯೂ ಮೈಕೋ ರಸ್ತೆ, , ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ಚಿಕ್ಕ ಆಡುಗೋಡಿ, ಕೃಷ್ಣ ನಗರ ಕೈಗಾರಿಕಾ ಪ್ರದೇಶ ಬೆಂಗಳೂರು ಡೈರಿ, ಫೋರಂ ಮಾಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಇರುವುದಿಲ್ಲ.!
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಉಡುಪಿ: ಶರಣಾದ ನಕ್ಸಲ್ ಲಕ್ಷ್ಮೀ ತೊಂಬಟ್ಟುಗೆ ವೈದ್ಯಕೀಯ ಪರೀಕ್ಷೆ , ನ್ಯಾಯಾಂಗ ಬಂಧನಐಎಎಸ್ ಅಧಿಕಾರಿ ಮುದ್ರಾ ಗೈರೋಲಾ ಯಶಸ್ಸಿನ ಪಯಣದ ಕಥನಕಲ್ಲಂಗಡಿ ಬೀಜದಲ್ಲಿ ಆರೋಗ್ಯ ಪ್ರಯೋಜನಗಳು ಅಡಗಿದೆ- ಬೀಜಗಳನ್ನ ಎಸೆಯುವ ಮುನ್ನ ಅದರ ಆರೋಗ್ಯ ಪ್ರಯೋಜನಗಳನ್ನು ತಿಳಿದುಕೊಳ್ಳಿ!!ವಚನ—ಕಲಕೇತಯ್ಯ !'ಕನ್ನಡಿಗರ ಋಣ ತೀರಿಸಲು ನಿರ್ಮಲಾ ಸೀತಾರಾಮನ್ ವಿಶೇಷ ಪ್ಯಾಕೇಜ್ ಘೋಷಿಸಲಿ'- ಪ್ರಿಯಾಂಕ್ ಖರ್ಗೆಅಮೆರಿಕದಲ್ಲಿ ಮನೆಗಳ ಮೇಲೆ ವಿಮಾನ ಪತನರೈಲ್ವೆ ನಿಲ್ದಾಣದೊಳಗೆ ನುಗ್ಗಿದ ಕಾರು - ತಪ್ಪಿದ ಭಾರೀ ಅನಾಹುತ'ಮಧ್ಯಮವರ್ಗದವರಿಗೆ ಸ್ನೇಹಪೂರಿತ ಬಜೆಟ್' - ಪ್ರಧಾನಿ ಮೋದಿಕಾರ್ಮಿಕರಿಗೆ ಗುಡ್‌ ನ್ಯೂಸ್‌: ಮದುವೆಗೆ ಸಿಗಲಿದೆ 60,000 ರೂ.ಸಹಾಯಧನರೇಷನ್‌ ಕಾರ್ಡ್‌ ಹೊಂದಿರುವವರಿಗೆ ಸರ್ಕಾರದಿಂದ ಭಾರೀ ಸೌಲಭ್ಯಗಳು