LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಾಳೆ ಮೇ 1ರಂದು ಈ ಹಳ್ಳಿಗಳಲ್ಲಿ ಕರೆಂಟ್ ಇರಲ್ಲ.!

 

ಚಿತ್ರದುರ್ಗ: ‌ಚಿತ್ರದುರ್ಗ ವಿಭಾಗ ವ್ಯಾಪ್ತಿಯಲ್ಲಿರುವ ಪಂಡರಹಳ್ಳಿ ಲೈನ್‍ನ ಟ್ಯಾಪಿಂಗ್ ಪಾಯಿಂಟ್‍ನಿಂದ ಪಂಡರಹಳ್ಳಿ 66/11 ಕೆವಿ ವಿ.ವಿ ಕೇಂದ್ರದವರೆಗೆ ಡ್ರೇಕ್ ಕಂಡಕ್ಟರ್ ಬಳಸಿ ಉದ್ದೇಶಿತ 66 ಕೆವಿ ಲೈನ್ ಮತ್ತು ಕೊಯೊಟ್ ಕಂಡಕ್ಟರ್ ಬಳಸಿ ಹಾಲಿ ಇರುವ 66 ಕೆವಿ ಡಿ.ಸಿ ಲೈನ್‍ನಿಂದ  ಮಲ್ಟಿ ಸಕ್ರ್ಯೂಟ್ ಟವರ್ ನಿರ್ಮಾಣ ಮಾಡಲು 66/11 ಕೆವಿ ಪಂಡರಹಳ್ಳಿ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ 11 ಕೆವಿ ಮಾರ್ಗ ಮುಕ್ತತೆಯನ್ನು ನೀಡಬೇಕಾಗಿರುವುದರಿಂದ ಮೇ 01 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ವಿದ್ಯುತ್ ಅಡಚಣೆಯಾಗುವ ಮಾರ್ಗಗಳು: ಅನ್ನೇಹಾಳು, ಹುಲ್ಲೂರು, ಪಂಡರಹಳ್ಳಿ, ಜಾನುಕೊಂಡ, ಸಿದ್ದಾಪುರ, ಗೊಡಬನಾಳ್, ಸೊಂಡೆಕೊಳ, ಸಿಂಗಾಪುರ, ಕಕ್ಕೇಹರವು ಮತ್ತು ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಅಡಚಣೆಯಾಗಲಿದೆ.
ಗ್ರಾಹಕರು ಸಹಕರಿಸಬೇಕು ಎಂದು ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿವಾಜಿ ಪ್ರತಿಮೆ ಕುಸಿತ ಪ್ರಕರಣ: ಪ್ರತಿಮೆಯ ವಿನ್ಯಾಸಕಾರನ ಬಂಧನಜಾತಿ ನಿಂದನೆ ಆರೋಪ: ವಕೀಲ ಕೆ. ಎನ್. ಜಗದೀಶ್ ಅರೆಸ್ಟ್..!ಈರುಳ್ಳಿ ಬೆಲೆ ದಿಢೀರ್‌ ಹೆಚ್ಚಳಹಿಮಾಚಲ ಪ್ರದೇಶದಲ್ಲಿ ಗ್ಯಾರಂಟಿಯಿಂದ ಆರ್ಥಿಕ ಸಂಕಷ್ಟ-ಸಚಿವರು, ಕ್ಯಾಬಿನೆಟ್ ದರ್ಜೆಯ ಸದಸ್ಯರಿಗೆ 2 ತಿಂಗಳ ಸಂಬಳ ಇಲ್ಲರಾಜ್ಯದ ರೈತರಿಗೆ ಕೇಂದ್ರದಿಂದ ಗಣೇಶ ಹಬ್ಬದ ಗಿಫ್ಟ್..! ಕೇಂದ್ರ ಸಚಿವ ಜೋಶಿಕೇಂದ್ರ ವಕ್ಫ್ ತಿದ್ದುಪಡಿ ಕಾಯ್ದೆಗೆ ವಿರೋಧ - ತಿದ್ದುಪಡಿ ಒಪ್ಪುವುದಿಲ್ಲ ಎಂದು ನಿರ್ಣಯಿಸಿದ ರಾಜ್ಯ ವಕ್ಫ್ ಬೋರ್ಡ್ಬಿಲ್ವಪತ್ರೆಯ ಮಹತ್ವದ ಬಗ್ಗೆ ಎಲ್ಲರೂ ತಿಳಿಯಬೇಕಾದ ವಿಷಯಗಳು!ರುಚಿಕರವಾದ ಟೊಮೆಟೋ ರೈಸ್ ಮಾಡುವ ವಿಧಾನಗೋಬಿ, ಕಬಾಬ್ ಬೆನ್ನಲ್ಲೇ ಕೇಕ್, ಬೇಕರಿ ತಿನಿಸುಗಳ ಮೇಲೆ ಆರೋಗ್ಯ ಇಲಾಖೆ ಕ್ರಮಕ್ಕೆ ಸಿದ್ಧತೆತೆಂಗಿನ ಎಣ್ಣೆಯಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ..?