LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿನ್ನೆಸುರಿದ ಮರಿಕುಂಟೆಯಲ್ಲಿ 51.6 ಮಿ.ಮೀ ಮಳೆ

ಚಿತ್ರದುರ್ಗ: ಭಾನುವಾರ ರಾತ್ರಿ ಸುರಿದ ಮಳೆ ವಿವರದನ್ವಯ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಡಿ.ಮರಿಕುಂಟೆಯಲ್ಲಿ 51.6 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯಲ್ಲಿ ಸುರಿದ ಅತ್ಯಧಿಕ ಪ್ರಮಾಣದ ಮಳೆಯಾಗಿದೆ.

ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 29.6 ಮಿ.ಮೀ, ಪರಶುರಾಂಪುರ 31.8 ಮಿ.ಮೀ, ನಾಯಕನಹಟ್ಟಿ 8.2 ಮಿ.ಮೀ, ತಳಕು 27.2 ಮಿ.ಮೀ ಮಳೆಯಾಗಿದೆ.
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 13.2, ಚಿಕ್ಕಜಾಜೂರು 12.6 ಮಿ.ಮೀ, ಹೆಚ್.ಡಿ.ಪುರದಲ್ಲಿ 11.2 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನ ಮೊಳಕಾಲ್ಮುರಿನಲ್ಲಿ 23 ಮಿ.ಮೀ, ರಾಯಾಪುರ 15.6 ಮಿ.ಮೀ, ಬಿ.ಜಿ.ಕೆರೆ 37 ಮಿ.ಮೀ, ರಾಂಪುರ 6 ಮಿ.ಮೀ, ದೇವಸಮುದ್ರದಲ್ಲಿ 2 ಮಿ.ಮೀ ಮಳೆಯಾಗಿದೆ. ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 6.4 ಮಿ.ಮೀ, ಬಾಗೂರು 17.2 ಮಿ.ಮೀ, ಮಾಡದಕೆರೆ 17.2 ಮಿ.ಮೀ, ಮತ್ತೋಡು 14.2 ಮಿ.ಮೀ, ಶ್ರೀರಾಂಪುರದಲ್ಲಿ 35 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 14.6 ಮಿ.ಮೀ, ಚಿತ್ರದುರ್ಗ-2ರಲ್ಲಿ 21 ಮಿ.ಮೀ, ಹಿರೇಗುಂಟನೂರು 1.2 ಮಿ.ಮೀ, ಭರಮಸಾಗರ 3.4 ಮಿ.ಮೀ, ಸಿರಿಗೆರೆ 9 ಮಿ.ಮೀ, ಐನಹಳ್ಳಿಯಲ್ಲಿ 11.2 ಮಿ.ಮೀ ಮಳೆಯಾಗಿದೆ. ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 31.2 ಮಿ.ಮೀ, ಇಕ್ಕನೂರು 15 ಮಿ.ಮೀ, ಈಶ್ವರಗೆರೆ 20.2 ಮಿ.ಮೀ, ಬಬ್ಬೂರು 11 ಮಿ.ಮೀ, ಸೂಗೂರು 31.2 ಮಿ.ಮೀ ಮಳೆಯಾಗಿದೆ.
10 ಮನೆಗಳು ಭಾಗಶಃ ಹಾನಿ: ಭಾನುವಾರ ರಾತ್ರಿ ಸುರಿದ ಮಳೆಗೆ ಜಿಲ್ಲೆಯಾದ್ಯಂತ 10 ಮನೆಗಳು ಭಾಗಶಃ ಹಾನಿಯಾಗಿದ್ದು, 2 ದೊಡ್ಡ ಜಾನುವಾರು, 3 ಸಣ್ಣ ಜಾನುವಾರು ಹಾಗೂ 6.11 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ.
ಚಳ್ಳಕೆರೆ ತಾಲ್ಲೂಕಿನಲ್ಲಿ 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೊಳಲ್ಕೆರೆ ತಾಲ್ಲೂಕಿನಲ್ಲಿ 8 ಮನೆ ಭಾಗಶಃ ಹಾನಿಯಾಗಿದ್ದು, 0.50 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹೊಸದುರ್ಗ ತಾಲ್ಲೂಕಿನಲ್ಲಿ 1 ಮನೆ ಭಾಗಶಃ ಹಾನಿಯಾಗಿದ್ದು, 2 ಹೆಕ್ಟೇರ್ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಹಿರಿಯೂರು ತಾಲ್ಲೂಕಿನಲ್ಲಿ 2 ದೊಡ್ಡ ಜಾನುವಾರು ಹಾಗೂ 1 ಮನೆ ಭಾಗಶಃ ಹಾನಿ, 1.61 ಹೆಕ್ಟೇರ್ ತೋಟಗಾರಿಕೆ ಬೆಳೆಹಾನಿಯಾಗಿದೆ. ಮೊಳಕಾಲ್ಮುರು ತಾಲ್ಲೂಕಿನಲ್ಲಿ 2 ಸಣ್ಣ ಜಾನುವಾರು ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರೈಲು ಹಳಿಗಳ ಮೇಲೆ ಮರದ ತುಂಡು ಇರಿಸಿ ಹಳಿ ತಪ್ಪಿಸಲು ಯತ್ನಒಂದೇ ಹೆಲಿಕಾಪ್ಟರ್‌ನಲ್ಲಿ ಉಪ ರಾಷ್ಟ್ರಪತಿ , ಮಾಜಿ ಪ್ರಧಾನಿ ಬೆಂಗಳೂರಿಗೆ ಪ್ರಯಾಣಡಾನಾ ಚಂಡಮಾರುತ: ಭಾರೀ ಮಳೆಗೆ 2..80 ಲಕ್ಷ ಎಕರೆ ಪ್ರದೇಶ ಜಲಾವೃತನೈಋತ್ಯ ರೈಲ್ವೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಮೂಲ ಕಾಂಗ್ರೆಸ್ಸಿಗರು, ಯೋಗೇಶ್ವರ್ ಬೆಂಬಲಿಗರ ಜೊತೆ ಡಿಕೆ ಸುರೇಶ್ ಸಮನ್ವಯ ಸಭೆ51ರ ವಯಸ್ಸಿನಲ್ಲಿ ಒಂಟಿಯಾದರೂ ಈ ನಟಿ ಕೋಟಿ‌ಕುಳ: ಇವರ ಆಸ್ತಿ, ಐಷಾರಾಮಿ ಕಾರುಗಳು, ಲಕ್ಷುರಿಯಸ್ ಜೀವನದ ಝಲಕ್ ಇಲ್ಲಿದೆಕೆನಡಾದ ಟೊರೊಂಟೊ ಅಪಘಾತ : ನಾಲ್ವರು ಭಾರತೀಯರ ಸಾವು..!ಮುಂಡಾ ಹಗರಣ :2ನೇ ಆರೋಪಿ ಸಿಎಂ ಪತ್ನಿಯಿಂದ ಲೋಕಾಯುಕ್ತ ಗೌಪ್ಯ ಮಾಹಿತಿ ಸಂಗ್ರಹಮೊಹಾಲಿ ವಿದ್ಯಾರ್ಥಿ ಮೇಲಿನ ಹಲ್ಲೆ ಪ್ರಕರಣ : ಲಾರೆನ್ಸ್ ಬಿಷ್ಣೋಯ್‌ ಕೇಸ್ ಖುಲಾಸೆಮಂಗಳೂರು: "ನಿನ್ನನ್ನು 24 ತುಂಡು ಮಾಡುವೆ" ಎಂದು ಯುವತಿಗೆ ಬೆದರಿಕೆ - ಆರೋಪಿ ಶಾರೀಕ್ ಅರೆಸ್ಟ್..!