LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿನ್ನೆ ಶುಕ್ರವಾರ ಸುರಿದ ಮಳೆಗೆ ನಾಲ್ವರ ಸಾವು.! ಎಲ್ಲೆಲ್ಲಿ ಮಳೆ ಆಗಿದೆ.

 

ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳ ಶುಕ್ರವಾರ ಮಳೆಯಾಗಿದೆ. ವಿವಿಧಡೆ ಮಳೆ ಸಂಬಂಧಿತ ಅವಘಡಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಇನ್ನೂ ಮೂರು ದಿನ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಸಿಡಿಲು ಬಡಿದು ಯುವಕ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಹರಮಘಟ್ಟ ಗ್ರಾಮದಲ್ಲಿ ಗುರುವಾರ ಗುಡುಗು ಬಿರುಗಾಳಿ ಸಹಿತ ಮಳೆಯಾಗಿದ್ದು ಸಿಡಿಲು ಬಡಿದು ರಾಕೇಶ್(28) ಮೃತಪಟ್ಟಿದ್ದಾರೆ.

ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಹರಾಳು ಗ್ರಾಮದಲ್ಲಿ ಬಿರುಗಾಳಿ ಸಹಿತ ಮಳೆಗೆ ಮನೆಯ ಛಾವಣಿಯ ಕಬ್ಬಿಣದ ರಾಡ್, ತಗಡು ಮತ್ತು ಕಲ್ಲು ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ದಡ್ಡಿ ನಾಗಮ್ಮ(48) ಮೃತಪಟ್ಟಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಕ್ರವಾರ ಮಳೆಯಾಗಿದ್ದು, ಶನಿವಾರ ಬೆಳಗ್ಗೆಯೂ ಭದ್ರಾವತಿ, ಶಿವಮೊಗ್ಗ ಸೇರಿ ಹಲವು ಕಡೆ ಮಳೆಯಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
AIR ಜೊತೆಗಿನ ಎರಡು ವಿಫಲ ಪ್ರಯತ್ನಗಳ ನಂತರ IAS ಅಧಿಕಾರಿಯಾದ ಶಿವಿಕಾ ಹನ್ಸ್ಉಡುಪಿ: ಹಿಜಾಬ್ ಕಾರಣಕ್ಕೆ ರಾಜ್ಯಮಟ್ಟದ ಉತ್ತಮ ಪ್ರಾಂಶುಪಾಲ ಪ್ರಶಸ್ತಿಗೆ ತಡೆ..? ಏನಿದು ವಿವಾದಗಣೇಶ ಚತುರ್ಥಿ ಹಬ್ಬಕ್ಕೆ ಮೋದಕ ಮಾಡುವ ವಿಧಾನಸೇಬು ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳುದರ್ಶನ್ ಗ್ಯಾಂಗ್ ರೇಣುಕಾಸ್ವಾಮಿ ಮೇಲೆ ನಡೆಸಿದ ಕ್ರೌರ್ಯದ ಫೋಟೋ ಬಹಿರಂಗ..!ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್.!ಕುರಾನ್ ಪ್ರವಚನ: ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದು.?ಜಿಲ್ಲೆಯ ಈ 24 ಶಿಕ್ಷಕರಿಗೆ ಜಿಲ್ಲಾಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ.! ಪಟ್ಟಿ ಇಲ್ಲಿದೆ.!ಸೂರ್ಯಕಾಂತಿ ಬೆಳೆದ  ರೈತರ ಗಮನಕ್ಕೆ ಬೆಂಬಲಬೆಲೆಯಲ್ಲಿ ಸೂರ್ಯಕಾಂತಿ ಖರೀದಿಸೆ.12 ರಂದು ಉದ್ಯೋಗ ಮೇಳ ನೇರ ಸಂದರ್ಶನ.!