LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿನ್ನೆ ಸುರಿದ ಹಿರಿಯೂರಿನಲ್ಲಿ 114 ಮಿ.ಮೀ ಮಳೆ

 

 

ಚಿತ್ರದುರ್ಗ : ಗುರುವಾರ ಸುರಿದ ಮಳೆಯ ವಿವರದನ್ವಯ ಜಿಲ್ಲೆಯ ಹಿರಿಯೂರಿನಲ್ಲಿ 114 ಮಿ.ಮೀ ಮಳೆಯಾಗಿದ್ದು, ಇದು ಜಿಲ್ಲೆಯ ಅತ್ಯಧಿಕ ಮಳೆಯಾಗಿದೆ.

ಹಿರಿಯೂರು ತಾಲ್ಲೂಕಿನ ಬಬ್ಬೂರಿನಲ್ಲಿ 68 ಮಿ.ಮೀ, ಇಕ್ಕನೂರು 15.2 ಮಿ.ಮೀ, ಈಶ್ವರಗೆರೆ 11.2 ಮಿ.ಮೀ, ಸುಗೂರು 16.3 ಮಿ.ಮೀ ಮಳೆಯಾಗಿದೆ. ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1 ರಲ್ಲಿ 42.2 ಮಿ.ಮೀ, ಚಿತ್ರದುರ್ಗ-2 ರಲ್ಲಿ 1.4 ಮಿ.ಮೀ ಮಳೆಯಾಗಿದೆ.

ಹೊಳಲ್ಕೆರೆ ತಾಲ್ಲೂಕಿನ ಹೆಚ್.ಡಿ.ಪುರದಲ್ಲಿ 8.6 ಮಿ.ಮೀ ಮಳೆಯಾಗಿದೆ. ಮೊಳಕಾಲ್ಮೂರು ತಾಲ್ಲೂಕಿನ ಮೊಳಕಾಲ್ಮೂರು 3.6 ಮಿ.ಮೀ, ರಾಯಾಪುರದಲ್ಲಿ 1 ಮಿ.ಮೀ ಮಳೆಯಾಗಿದೆ.

ಹೊಸದುರ್ಗ ತಾಲ್ಲೂಕಿನ ಮತ್ತೋಡು 3.2 ಮಿ.ಮೀ, ಮಾಡದಕೆರೆ 22 ಮಿ.ಮೀ ಮಳೆಯಾಗಿದೆ. ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 52 ಮಿ.ಮೀ, ಪರಶುರಾಂಪುರ 1.2 ಮಿ.ಮೀ, ತಳುಕು 44.2 ಮಿ.ಮೀ, ಡಿ.ಮರಿಕುಂಟೆ 2.2 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
5500 ದೈಹಿಕ ಶಿಕ್ಷಕರು ಸೇರಿದಂತೆ 40,000 ಶಿಕ್ಷಕರನ್ನು ನೇಮಕಕ್ಕೆ ನಿರ್ಧಾರ..!ರೈತರ ಸಾಲಮನ್ನಾ ಯೋಜನೆಯ ಫಲನುಭವಿಗಳ ಪಟ್ಟಿ ಬಿಡುಗಡೆ..!ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆಸೌರ ಮೇಲ್ಛಾವಣಿ ಯೋಜನೆ: ಅರ್ಜಿ ಸಲ್ಲಿಸುವುದು ಹೇಗೆ..!ಹೊಸ ವರ್ಷಕ್ಕೆ ಗ್ರಾಹಕರಿಗೆ ಸಿಹಿ ಸುದ್ದಿ - ಎಲ್​ಪಿಜಿ ವಾಣಿಜ್ಯ ಸಿಲಿಂಡರ್ ಬೆಲೆ ಇಳಿಕೆವಿದೇಶದಲ್ಲಿ ಭಾರತೀಯ ರಾಜತಾಂತ್ರಿಕ ಕಚೇರಿಗಳ ಮೇಲೆ ದಾಳಿ: 43 ಶಂಕಿತರ ಗುರುತಿಸಿದ ಎನ್ಐಎಅಕ್ರಮ ಮರ ಕಡಿತ ಪ್ರಕರಣ – ಬಿಜೆಸಿ ಸಂಸದ ಪ್ರತಾಪ್ ಸಿಂಹ ಸಹೋದರನಿಗೆ ಜಾಮೀನು ಮಂಜೂರುರಾಮಜನ್ಮಭೂಮಿ ಮತ ಪಡೆಯುವ ವಿಚಾರವಲ್ಲ, ಇದು ಸಾಂಸ್ಕೃತಿಕ ವಿಷಯವಾಗಿದೆ - ರಾಜನಾಥ್ ಸಿಂಗ್ಅನೈತಿಕ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿ ಹಾಗೂ ಪ್ರಿಯಕರನಿಂದ ಪತಿಯ ಹತ್ಯೆಡಿಸಿಎಂ ಡಿಕೆಶಿ ಹೂಡಿಕೆ ಮಾಡಿದ ಕೇರಳದ ಜೈಹಿಂದ್ ಚಾನಲ್​ಗೆ ಸಿಬಿಐ ನೋಟಿಸ್