LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಪಾ ವೈರಸ್‌: ಕೇರಳದ 7 ಗ್ರಾಮಗಳು ಕಂಟೈನ್‌ಮೆಂಟ್ ವಲಯ, ಶಾಲೆಗಳಿಗೆ ರಜೆ

ಕೇರಳ: ನಿಪಾ ವೈರಸ್‌ನಿಂದಾಗಿ ಇಬ್ಬರು ಸಾವನ್ನಪ್ಪಿದ ಕೇರಳದ ಕೋಝಿಕೋಡ್‌ನಲ್ಲಿ ಏಳು ಗ್ರಾಮ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದ್ದು,ಶಾಲೆಗಳಿಗೆ ರಜೆ ಘೋಷಿಸಿಲಾಗಿದೆ.

ಕೋಝಿಕ್ಕೋಡ್ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕ ಸೇರಿದಂತೆ ನಾಲ್ವರಲ್ಲಿ ನಾಲ್ಕು ನಿಪಾ ಪ್ರಕರಣಗಳು ದೃಢಪಟ್ಟ ನಂತರ ರಾಜ್ಯ ಆರೋಗ್ಯ ಸಚಿವಾಲಯ ಎಚ್ಚರಿಕೆ ನೀಡಿದ್ದು, ಪೀಡಿತ ಪ್ರದೇಶಗಳಲ್ಲಿ ಕೆಲವು ಶಾಲೆಗಳು ಮತ್ತು ಕಚೇರಿಗಳನ್ನು ಅಧಿಕಾರಿಗಳು ಮುಚ್ಚಿದ್ದಾರೆ.

ಇನ್ನು ಅತಂಚೇರಿ, ಮಾರುತೊಂಕರ, ತಿರುವಳ್ಳೂರು, ಕುಟ್ಟಿಯಾಡಿ, ಕಾಯಕ್ಕೋಡಿ, ವಿಲ್ಲ್ಯಪಲ್ಲಿ ಮತ್ತು ಕವಿಲುಂಪಾರ ಪಂಚಾಯಿತಿಗಳನ್ನು ಕಂಟೈನ್‌ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST