LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಫಾ ವೈರಸ್ ಸಾವಿನ ಪ್ರಮಾಣವು ಕೋವಿಡ್-19ಗಿಂತ ಹೆಚ್ಚು.!

ನವದೆಹಲಿ: ನಿಫಾ ವೈರಸ್ ಸೋಂಕಿನ ಪ್ರಕರಣಗಳಲ್ಲಿ ಮರಣ ಪ್ರಮಾಣವು ಕೋವಿಡ್-19 ಸೋಂಕಿಗಿಂತ ಹೆಚ್ಚು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ICMR) ಮಹಾನಿರ್ದೇಶಕ ರಾಜೀವ್ ಬಹ್ಲ್ ಹೇಳಿದ್ದಾರೆ. ಕೋವಿಡ್-19 ಮರಣ ಪ್ರಮಾಣವು 2ರಿಂದ 3% ಹೊಂದಿದ್ದರೆ, ನಿಫಾ ಸಾವಿನ ಪ್ರಮಾಣ 40-70% ರಷ್ಟಿದೆ. ಹೆಚ್ಚಿನ ಮರಣ ಸಾಧ್ಯತೆಯನ್ನು ಹೊಂದಿದ್ದರೂ, ಹಿಂದಿನ ಹರಡುವಿಕೆ ಪ್ರಮಾಣ ಚಿಕ್ಕದಾಗಿ, ಅಲ್ಪಾವಧಿಯದಾಗಿತ್ತು ಎಂದು ರಾಜೀವ್ ಬಹ್ಲ್ ತಿಳಿಸಿದ್ದಾರೆ. ಇದುವರೆಗೆ ಆರು ನಿಫಾ ವೈರಸ್​ ಪಾಸಿಟಿವ್​ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರನ್ನು ಬಲಿ ತೆಗೆದುಕೊಂಡಿದೆ. ಸದ್ಯಕ್ಕೆ ಪರಾವೆಗಳನ್ನು ಗಮನಿಸಿದರೆ ನಿಫಾ ವೈರಸ್​ ಆರ್ಭಟ ಕೇರಳದ ಕೋಯಿಕ್ಕೋಡ್​ ಜಿಲ್ಲೆಯಲ್ಲಿ ಮಾತ್ರ ಸೀಮಿತವಾಗಿದೆ ಎಂದು ಸೂಚಿಸುತ್ತದೆ ಎಂದು ರಾಜೀವ್ ಬಹ್ಲ್ ಹೇಳಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕುಸ್ತಿಪಟುಗಳನ್ನು ಭೇಟಿಯಾದ ರಾಹುಲ್ ಗಾಂಧಿಕಾರ್ಮಿಕನ ಕಾಲಿಗೆ ಸರಪಳಿ ಹಾಕಿ ಜೀತಕ್ಕಿಟ್ಟ ಮಾಲೀಕ- ಕಾರ್ಮಿಕನ ರಕ್ಷಣೆಪೈಪ್ ನಲ್ಲಿ ಅಮೋನಿಯಾ ಗ್ಯಾಸ್‌ ಸೋರಿಕೆ- ಆರು ಮಂದಿ ಅಸ್ವಸ್ಥಜ.1 ಇಸ್ರೋದಿಂದ ಬ್ಲಾಕ್ ಹೋಲ್ ಅಧ್ಯಯನಕ್ಕೆ ಹೊಸ ಉಪಗ್ರಹ ಉಡಾವಣೆಸಿಎಂ ಗೆ ಅವಹೇಳನ ಮಾಡಿದ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‍ಐಆರ್ ದಾಖಲು..!ಹೊಟೇಲ್ ವೇಟರ್ ಆದ ಉರ್ಫಿ ಜಾವೇದ್.!ವಿಜ್ಞಾನ ಕೇಂದ್ರಗಳು, ತಾರಾಲಯಗಳಿಗೆ ಏಕರೂಪದ ವಿನ್ಯಾಸ ರಚನೆ: ಸಚಿವ ಭೋಸರಾಜುಬಹಳ ದಿನಗಳಿಂದ ಕಾಯುತ್ತಿದ್ದರು ಸ್ವಂತ ಮನೆ ಭಾಗ್ಯ ಸಿಗುತ್ತಿಲ್ಲವೇ..? ಇಂತಹ ಯಂತ್ರವನ್ನು ಈ ಸ್ಥಳದಲ್ಲಿ ಇರಿಸಿ!ಆಗ್ರಾ- ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತ- ಓರ್ವ ಸಾವು, ಹಲವು ಮಂದಿಗೆ ಗಾಯದೆಹಲಿಯ ಇಸ್ರೇಲ್ ರಾಯಭಾರಿ ಕಚೇರಿಯ ಬಳಿ ಸ್ಫೋಟ