LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಬಂದಿಲ್ವ ಹಾಗಾದ್ರೆ ಸಚಿವರು ಹೇಳಿದ್ದೇನು.?

 

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಹಣಕ್ಕಾಗಿ ಕಾಯುತ್ತಿರುವ ಮನೆಯ ಯಜಮಾನಿಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಈ ಆಗಸ್ಟ್ ಮೊದಲ ವಾರವೇ ಜೂನ್, ಜುಲೈ ತಿಂಗಳ ಕಂತಿನ ಹಣ ಒಟ್ಟಿಗೆ ಜಮಾ ಮಾಡಲಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಳರ್‌ ತಿಳಿಸಿದ್ದಾರೆ.!

ತಾಂತ್ರಿಕ ಸಮಸ್ಯೆ ಹಿನ್ನೆಲೆಯಲ್ಲಿ ಕಳೆದ 2 ತಿಂಗಳಿಂದ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ. ಇದೀಗ ತಾಂತ್ರಿಕ ಸಮಸ್ಯೆ ಸರಿಪಡಿಸುವ ಕೆಲಸ ಮಾಡಲಾಗುತ್ತಿದ್ದು, 8-10 ದಿನದೊಳಗೆ ಗೃಹಲಕ್ಷ್ಮಿ ಹಣ ಖಾತೆಗೆ ಜಮಾ ಮಾಡಲಾಗುವುದು ಎಂದು ಸಚಿವೆ ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೆಣ್ಣು ಮಕ್ಕಳು ಈ ತಪ್ಪುಗಳನ್ನು ಮಾಡಿದರೆ ಮಾಂಗಲ್ಯದೋಷ ಕಂಕಣ ದೋಷಕ್ಕೆ ಈಡಾಗುತ್ತೀರಿ ಎಚ್ಚರ!-ಅಲ್ಲಮಪ್ರಭುದೇವರು ಅವರ ವಚನ…ಅಮೆರಿಕ ಪ್ರವಾಸದಲ್ಲಿ ತುಳಸಿ ಗಬ್ಬಾರ್ಡ್‌ರನ್ನು ಭೇಟಿಯಾದ ಪ್ರಧಾನಿ ಮೋದಿಹೆಂಡತಿಯ ಕಣ್ಣುಗುಡ್ಡೆಗಳನ್ನೇ ಕಿತ್ತು ವಿಕೃತ ಅಟ್ಟಹಾಸ ಮೆರೆದ ಪತಿ ಮಹಾಶಯಮೊಳಕಾಲ್ಮೂರು: ಜೆ.ಬಿ.ಹಳ್ಳಿ ಪಿಡಿಒ ಹೆಚ್.ಸುರೇಶ್ ಸೇವೆಯಿಂದ ಅಮಾನತು.!ಫೈನಾನ್ಸ್‌ ಕಿರುಕುಳಕ್ಕೆ ಕಡಿವಾಣ: ಸರ್ಕಾರದ ಸುಗ್ರೀವಾಜ್ಞೆಯ ಮುಖ್ಯಾಂಶಗಳುಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿದ್ಯಾರ್ಥಿಗಳು ಭಯಪಡುವ ಅಗತ್ಯವಿಲ್ಲ ಆತ್ಮವಿಶ್ವಾಸವಿರಲಿ.! ಶಾಸಕ ಚಂದ್ರಪ್ಪ.!ಮಾ. 16 ರಂದು ನಾಯಕನಹಟ್ಟಿ ಶ್ರೀ ಗುರು ತಿಪ್ಪೇರುದ್ರಸ್ವಾಮಿ ಪರೀಷೆ ರಥೊತ್ಸವ.!ಫೆ. 15 ರಂದು ವಸತಿ ಶಾಲೆಗಳ 06 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಈ ವಸ್ತುಗಳು ನಿಷೇಧ.!ಬೆಂಗಳೂರು: IAS ಅಧಿಕಾರಿಗಳ ವರ್ಗಾವಣೆ - ಕ್ಯಾ. ಮಣಿವಣ್ಣನ್‌ಗೆ ಹೆಚ್ಚುವರಿ ಹುದ್ದೆ