ನಿಮ್ಮ ಮನೆಯಲ್ಲಿ ಏನಾದರೂ ಕೆಟ್ಟ ಶಕ್ತಿಗಳು ಇದ್ರೆ ಕಂಡು ಹಿಡಿದು ಪರಿಹಾರ ಮಾಡಿಕೊಳ್ಳಿ
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಬಾಗಿಲಿನ ಮೇಲೆ ಈ ರೀತಿ ಬರೆಯುವುದರಿಂದ ನಿಮ್ಮ ಮನೆಯ ವಾತಾವರಣ ಬದಲಾಗುತ್ತದೆ ಮತ್ತು ಅದೃಷ್ಟ ಎಂಬುದು ನಿಮ್ಮನ್ನು ಹುಡುಕಿಕೊಂಡು ಬರಲು ಸಾಧ್ಯವಾಗುತ್ತದೆ. ಮನೆಯ ಮುಖ್ಯದ್ವಾರ ತುಂಬಾ ಮುಖ್ಯವಾಗಿರುತ್ತದೆ, ಆದ್ದರಿಂದಲೇ ಮನೆಯ ಮುಖ್ಯ ದ್ವಾರದಲ್ಲಿ ನಕಾರಾತ್ಮಕತೆ ಕೂಡ ಹೆಚ್ಚಾಗಿ ಬರುತ್ತದೆ ಸಕಾರಾತ್ಮಕತೆ ಹೆಚ್ಚಾಗಿ ಬರುತ್ತದೆ.
ಮನೆಯಲ್ಲಿ ಏನಾದರೂ ನಕಾರಾತ್ಮಕ ಶಕ್ತಿಗಳು ಹೆಚ್ಚಾಗಿದ್ದರೆ ಮನೆಯಲ್ಲಿ ಪ್ರತಿಯೊಂದು ವಿಷಯಗಳಿಗೂ ಕೂಡ ಸಮಸ್ಯೆ ಉಂಟಾಗುವುದು ಮತ್ತು ನಮಗೆ ಮನೆಗೆ ಬರುವುದಕ್ಕೆ ಇಷ್ಟವಾಗುವುದಿಲ್ಲ ಈ ರೀತಿಯ ಪರಿಸ್ಥಿತಿಯನ್ನು ಅನೇಕ ಜನರು ಅನುಭವಿಸುತ್ತೀರಿ ಅದರಲ್ಲಿ ನೀವು ಕೂಡ ಒಬ್ಬರಾಗಿರಬಹುದು. ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಿದ್ದರೆ ಮನೆಯಲ್ಲಿ ಯಾವುದೇ ದೇವತಾ ಕಾರ್ಯಗಳನ್ನು ಮಾಡಿದರು ಕೂಡ ಅದರಿಂದ ಯಾವುದೇ ರೀತಿ ಯಶಸ್ಸು ಅಥವಾ ಪುಣ್ಯದ ಫಲ ಪಡೆಯಲು ಸಾಧ್ಯವಿಲ್ಲ.
ಸಕಾರಾತ್ಮಕತೆ ಇರುತ್ತದೆಯೋ ಅಲ್ಲಿ ಸುಖ ಶಾಂತಿ ನೆಮ್ಮದಿ ಎಂಬುದು ಇರುತ್ತದೆ. ಆದರೆ ಮನೆಯಲ್ಲಿ ನಕಾರಾತ್ಮಕತೆ ಹೆಚ್ಚಾಗಿ ಸಾಕಷ್ಟು ಸಮಸ್ಯೆಗಳಿಗೆ ಕಾರಣವಾಗುತ್ತದೆ. ಅನೇಕ ಜನರು ಅನೇಕ ರೀತಿಯ ಸಮಸ್ಯೆಗಳನ್ನ ಅನುಭವಿಸುತ್ತದೆ. ಹಿರಿಯರ ಆಶೀರ್ವಾದ ಮತ್ತು ಅನುಗ್ರಹ ಇದ್ದರೆ ಯಾವುದೇ ಕಾರಣಕ್ಕೂ ನಿಮಗೆ ಯಾವುದೇ ಸಮಸ್ಯೆಗಳು ಕೂಡ ಉಂಟಾಗುವುದಿಲ್ಲ. ಹಿರಿಯರು ಮನೆಯಲ್ಲಿ ಇರುವುದರಿಂದ ನಿಮ್ಮ ಮನೆಯಲ್ಲಿ ಬರುವಂತಹ ಕಷ್ಟಗಳನ್ನ ದೂರ ಮಾಡುತ್ತಾರೆ.
ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
ಹಿರಿಯರ ಸ್ಥಾನಮಾನಗಳು ಮನೆಯ ಮುಖ್ಯ ದ್ವಾರದಲ್ಲಿ ಯಾವಾಗಲೂ ಕೂಡ ನೆಲೆಸಿರುತ್ತದೆ. ಮನೆಯ ಕುಲ ದೇವರು ಅಥವಾ ದೇವತೆಗಳ ಸ್ಥಾನ ಮನೆಯ ಮುಖ್ಯ ದ್ವಾರವೇ ಆಗಿರುತ್ತದೆ. ಇವರ ಆಶೀರ್ವಾದ ಇಲ್ಲದೆ ಇದ್ದರೆ ನೀವು ಎಷ್ಟೇ ಕಷ್ಟಪಟ್ಟರೂ ಕೂಡ ಅಭಿವೃದ್ಧಿಯನ್ನು ಕಾಣಲು ಸಾಧ್ಯವಾಗುವುದೇ ಇಲ್ಲ. ಮನೆಯಲ್ಲಿ ನಕಾರಾತ್ಮಕ ಶಕ್ತಿಗಳು ಹೆಚ್ಚಾಗಿದ್ದರೆ ಯಾವುದೇ ಕಾರಣಕ್ಕೂ ಒಂದು ಒಳ್ಳೆಯ ವಾತಾವರಣಗಳನ್ನ ರೂಪಿಸಲು ಸಾಧ್ಯವಾಗುವುದಿಲ್ಲ.
ಮನೆಯಲ್ಲಿ ನಕಾರಾತ್ಮಕ ಹೆಚ್ಚಾದರೆ ಮನೆಗೆ ಹೋಗಬೇಕು ಎಂದು ಕೂಡ ಅನಿಸುವುದಿಲ್ಲ. ಮನೆಯ ಮುಖ್ಯದ್ವಾರದ ಮುಂದೆ ಸ್ವಸ್ತಿಕ್ ಚಿಹ್ನೆ ಮತ್ತು ಶುಭಂ ಹಾಗೂ ಲಾಭಂ ಎಂದು ಬರೆಯಲೇಬೇಕು. ಚಿನ್ನೆಯನ್ನ ಬರೆಯುವುದರಿಂದ ಮನೆಯಲ್ಲಿ ಇರುವಂತಹ ಎಲ್ಲಾ ನಕಾರಾತ್ಮಕ ಶಕ್ತಿಯನ್ನು ದೂರ ಮಾಡಬಹುದು. ಪ್ರತಿ ಹುಣ್ಣಿಮೆಯಂದು ಮನೆಯ ಮುಖ್ಯ ದ್ವಾರದ ಮುಂದೆ ಸ್ವಸ್ತಿಕ್ ಚಿಹ್ನೆಯನ್ನು ಹಾಕುವುದರಿಂದ ಮನೆಯಲ್ಲಿ ಸಕಾರಾತ್ಮಕತೆ ಹೆಚ್ಚಾಗಿರುತ್ತದೆ ಮತ್ತು ನಕಾರತ್ಮಕ ಶಕ್ತಿಗಳು ದೂರವಾಗುತ್ತದೆ.
ಮನೆಯಲ್ಲಿ ಯಾವಾಗಲೂ ಸಕಾರಾತ್ಮಕತೆ ಮತ್ತು ಒಳ್ಳೆಯ ವಾತಾವರಣ ಇರಬೇಕು ಎಂದರೆ ಮನೆಯ ಮುಖ್ಯದ್ವಾರದಲ್ಲಿ ಸ್ವಲ್ಪ ನೀರಿಗೆ ಅರಿಶಿನವನ್ನ ಬೆರೆಸಿ ಹಾಕಬೇಕು ಈ ರೀತಿ ಮಾಡುವುದರಿಂದ ಮನೆಯಲ್ಲಿ ಸಕಾರಾತ್ಮಕ ಹೆಚ್ಚಾಗುತ್ತದೆ ಮತ್ತು ನಿಮ್ಮ ಮನೆಯಲ್ಲಿ ಎಲ್ಲವೂ ಕೂಡ ಸಕಾರಾತ್ಮಕತೆಯಿಂದ ಇರುವುದರಿಂದ ತುಂಬಾ ಶುಭವಾದ ಫಲವನ್ನು ನೀವು ಪಡೆದುಕೊಳ್ಳಬಹುದು.
ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಪಂಡಿತ್ ಶ್ರೀ ಲಕ್ಷ್ಮಿಕಾಂತ್ ಗುರೂಜಿ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೆ ಫೋನ್ ನಲ್ಲಿಯೇ ನೇರವಾಗಿ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂದ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳು ನಿಮ್ಮನ್ನು ಕಾಡುತ್ತಾ ಇದ್ರೆ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲರಿಗೂ ಸಹ ಯಾರಿಗೂ ತಿಳಿಯದ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಫೋನ್ ನಲ್ಲಿಯೇ ಪರಿಹಾರ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಲಕ್ಷ್ಮಿಕಾಂತ್ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9945701882
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.