ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ಎಸ್.ಸುರೇಶ್ ಬಾಬು ವಿಧಿವಶ.!
ಬೆಂಗಳೂರು: ನಿವೃತ್ತ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಕೆ.ಎಸ್.ಸುರೇಶ್ ಬಾಬು ನಿಧನರಾಗಿದ್ದಾರೆ. ಅವರು 1974 ರಿಂದ 2006 ರವರೆಗೆ ಭಾರತೀಯ ಪೊಲೀಸ್ ಸೇವೆಯ (IPS) ಕರ್ನಾಟಕ ಕೇಡರ್‌ನಲ್ಲಿ ಸೇವೆ ಸಲ್ಲಿಸಿದ್ದರು.
1999 ರಲ್ಲಿ ಗೌರವಾನ್ವಿತ ಸೇವೆಗಾಗಿ ಪೊಲೀಸ್ ಪದಕ ಮತ್ತು 2005 ರಲ್ಲಿ ವಿಶೇಷ ಸೇವೆಗಳಿಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕವನ್ನು ಪಡೆದಿದ್ದರು.mn ಸುರೇಶ್ ಬಾಬು ಅವರು ಪತ್ನಿ ಶಾಮಲಾ, ಪುತ್ರಿಯರಾದ ಶಾಲಿನಿ ಮತ್ತು ಸವಿತಾ ಮತ್ತು ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.