LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನಿಶ್ಚಿತಾರ್ಥ ರದ್ದು: ಯುವತಿಯನ್ನು ಚಾಕುವಿನಿಂದ ಇರಿದು ಕೊಲೆಗೈದ ಪಾಗಲ್ ಪ್ರೇಮಿ

ಗುರುಗ್ರಾಮ್: ನಿಶ್ಚಿತಾರ್ಥವನ್ನು ರದ್ದುಪಡಿಸಿದ ಕೆಲವೇ ದಿನಗಳಲ್ಲಿ 23 ವರ್ಷದ ವ್ಯಕ್ತಿಯೊಬ್ಬ ತನ್ನ 19 ವರ್ಷದ ಮಾಜಿ ಪ್ರೇಯಸಿಯನ್ನು ಚಾಕುವಿನಿಂದ ಇರಿದು ಕೊಂದಿರುವ ಘಟನೆ ಇಂದು ಬೆಳಿಗ್ಗೆ ಗುರ್ಗಾಂವ್‌ನಲ್ಲಿ ನಡೆದಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾದ ಆಘಾತಕಾರಿ ದೃಶ್ಯಗಳು ಯುವಕ ಯುವತಿಯನ್ನು ಕೊಲೆಗೈಯ್ಯುವುದನ್ನು ತೋರಿಸುತ್ತವೆ.

https://bcsuddi.com/%e0%b2%b5%e0%b2%bf%e0%b2%9f%e0%b3%8d%e0%b2%b2-%e0%b2%a1%e0%b2%bf%e0%b2%b5%e0%b3%88%e0%b2%a1%e0%b2%b0%e0%b3%8d-%e0%b2%9c%e0%b2%82%e0%b2%aa%e0%b3%8d-%e0%b2%ae%e0%b2%be%e0%b2%a1%e0%b2%bf%e0%b2%a6/

ಯುವತಿಗೆ ಚಾಕುವಿನಿಂದ ಇರಿಯುವಾಗ ಆಕೆಯನ್ನು ರಕ್ಷಿಸಲು ಅಲ್ಲಿದ್ದವರು ಮುಂದಾಗುತ್ತಾರೆ. ಆದ್ರೆ, ಯಾರೂ ಆಕೆಯನ್ನು ಉಳಿಸಿಕೊ‍ಳ್ಳಲು ಸಾಧ್ಯವಾಗಲಿಲ್ಲ. ಯುವತಿ ರಕ್ತದ ಮಡುವಿನಲ್ಲಿ ಬಿದ್ದು, ಕೊನೆಯುಸಿರೆಳೆಯುವುದನ್ನು ನೋಡಬಹುದು. ಪೊಲೀಸರ ಪ್ರಕಾರ, ಯುವಕ ಮತ್ತು ಯುವತಿ ಇಬ್ಬರೂ ಉತ್ತರ ಪ್ರದೇಶದ ಬದೌನ್ ಮೂಲದವರು. ಯುವತಿ ಮನೆಗೆ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದಳು. ನಾಲ್ಕು ತಿಂಗಳ ಹಿಂದೆ ಇಬ್ಬರ ನಿಶ್ಚಿತಾರ್ಥ ನಡೆದಿತ್ತು, ಆದರೆ, ಕೆಲವು ದಿನಗಳ ಹಿಂದೆ ನಿಶ್ಚಿತಾರ್ಥವನ್ನು ರದ್ದುಗೊಳಿಸಲಾಯಿತು. ಇದರಿಂದ ಅಸಮಾಧಾನಗೊಂಡಿದ್ದ ಯುವಕ ಈ ಕೃತ್ಯವೆಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.‌
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕನ್ನಡ ಹೋರಾಟಗಾರರ ಬಂಧನದಿಂದ ದುಃಖ ತಂದಿದೆ : ಬಸವರಾಜ ಬೊಮ್ಮಾಯಿಅತಿಥಿ ಉಪನ್ಯಾಸಕರ ವೇತನ ಹೆಚ್ಚಳ: ರಾಜ್ಯ ಸರ್ಕಾರ ಘೋಷಣೆ'ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು'- ಸಿಎಂ ಕಟ್ಟುನಿಟ್ಟಿನ ಸೂಚನೆಬೆಂಗಳೂರು ಏರ್ ಪೋರ್ಟ್ ಟರ್ಮಿನಲ್ - 2ರಲ್ಲಿ ಹೈಟೆಕ್ ಬಸ್ ನಿಲ್ದಾಣಕ್ಕೆ ಚಾಲನೆಐಫೋನ್ ಹ್ಯಾಕ್ ಆರೋಪವನ್ನು ನಿರಾಕರಿಸಿದ ಸಚಿವ ರಾಜೀವ್ ಚಂದ್ರಶೇಖರ್ಜೆಡಿಯು ಪಕ್ಷದ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ನಿತೀಶ್ ಕುಮಾರ್ ನೇಮಕಪರೀಕ್ಷಾರ್ಥವಾಗಿ ಸಂಚರಿಸುತ್ತಿದ್ದ ರೈಲಿಗೆ ಸಿಲುಕಿ ವಿದ್ಯಾರ್ಥಿನಿಯರು ಮೃತ್ಯುಎಸ್‌ಯುವಿ ರೂಫ್ ನಲ್ಲಿ ಮಕ್ಕಳನ್ನು ಮಲಗಿಸಿ ಕಾರು ಚಾಲನೆ: ಪ್ರಕರಣ ದಾಖಲುನಾಳೆಯಿಂದ ಮಂಗಳೂರು - ಮಡಗಾಂವ್ ವಂದೇ ಭಾರತ್‌ ರೈಲು ಆರಂಭಪಾಕಿಸ್ತಾನದಲ್ಲಿ ಹೊಸ ವರ್ಷ ಸಂಭ್ರಮಾಚರಣೆಗೆ ನಿಷೇಧ: ಪ್ರಧಾನಿ ಘೋಷಣೆ