LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀವು ಎಷ್ಟು ಗಾತ್ರದ ಅಣಬೆ ನೋಡಿದ್ದೀರ.?

ಚಿತ್ರದುರ್ಗ: ನೀವು ಎಷ್ಟು ಗಾತ್ರದ ಅಣಬೆ ನೋಡಿದ್ದೀರ ಒಂದು ಕೇಜಿ, ಅಥವಾ ಎರಡು ನೋ ಬರೋಬರಿ 5 ಕೆಜಿ ತೂಕದ ಅಣಬೆ ಪತ್ತೆ ಆಗಿದೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮುರು ತಾಲ್ಲೂಕಿನ ರಾಯಾಪುರದ ಹೊಲವೊಂದರಲ್ಲಿ ಬೃಹತ್ ಗಾತ್ರದ ನೈಸರ್ಗಿಕ ಅಣಬೆಯೊಂದು ಭಾನುವಾರ ಪತ್ತೆಯಾಗಿದೆ. ಇದು ಒಂದು ಅಡಿ ಎತ್ತರ, ಒಂದು ಅಡಿಗೂ ಹೆಚ್ಚು ಅಗಲ, 5 ಕೆ.ಜಿ. ತೂಕವಿದೆ. ಮೂರು ಕವಲುಗಳಾಗಿ ಅರಳಿರುವ ಈ ಅಣಬೆಯ ಬೇರು ಸಾಕಷ್ಟು ಆಳಕ್ಕೆ ಇಳಿದಿತ್ತು ಎಂಬುದು ವಿಶೇಷ.!

ಪ್ರಕಾಶ್ ಎಂಬುವವರು ಹೊಲದಲ್ಲಿ ನೈಸರ್ಗಿಕ ಅಣಬೆಗಾಗಿ ಹುಡುಕಾಟ ನಡೆಸುತ್ತಿದ್ದಾಗ ಇದು ಪತ್ತೆಯಾಗಿದೆ. ಇಷ್ಟೊಂದು ದೊಡ್ಡ ಅಣಬೆ ನೋಡಿರುವುದು ಇದೇ ಮೊದಲು ಎಂದು ಅವರು ಅಚ್ಚರಿ ವ್ಯಕ್ತಪಡಿಸಿದ್ದಾರೆ. ಪರೀಕ್ಷಿಸಿದಾಗ ಅದು ತಿನ್ನಲು ಯೋಗ್ಯ ಎಂಬುದು ದೃಢಪಟ್ಟಿದೆ.!

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

 

 

 

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಾಲಾ ಬಸ್ಸಿನಲ್ಲಿ ಸೀಟಿಗಾಗಿ ನಡೆದ ಜಗಳ; ವಿದ್ಯಾರ್ಥಿ ಸಾವುಮಹಾಕುಂಭಮೇಳ ಮಾಘೀ ಪೂರ್ಣಿಮೆಗೆ 'ವಾಹನ ರಹಿತ ವಲಯ' ವಿಶೇಷ ಸಂಚಾರ ಯೋಜನೆದ್ವಿತೀಯ ಪಿಯುಸಿ ಪಾಸಾದವರಿಗೆ ಉದ್ಯೋಗಾವಕಾಶ: ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಕೃಷಿಗೂ ಬಂತು AI ತಂತ್ರಜ್ಞಾನ- ಬೆಳೆ ನಿರ್ವಹಣೆಗೆ ಬಗ್ಗೆ ನೀಡಲಿದೆ ಮಾಹಿತಿಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಬಂಧನಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಪೋಸ್ಟ್: ಠಾಣೆಗೆ ಕಲ್ಲು ತೂರಾಟ, ಲಾಠಿಚಾರ್ಜ್ – ಓರ್ವನ ಬಂಧನಮೊಡವೆ ಕಾಟ ನಿವಾರಿಸಲು ಬಾಳೆಹಣ್ಣು ಸಿಪ್ಪೆಯನ್ನು ಹೀಗೆ ಬಳಸಿ..!ಆಧಾರ್‌ ಇದ್ರೆ ಸಾಕು 50,000 ರೂ.ಗಳವರೆಗೆ ತ್ವರಿತ ಸಾಲರಾಜ್ಯದಲ್ಲಿ ಭರ್ಜರಿ ಉದ್ಯೋಗ: 40,000 ರೂ. ವೇತನದೆಹಲಿ : ಚುನಾವಣೆಯಲ್ಲಿ ಸೋಲು, INDIA blocನಲ್ಲಿ ಬಿರುಕು ವದಂತಿ…!