LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೀವು ಜಾಬ್ ಗಾಗಿ ಹುಡುಕುತ್ತಿದ್ದರೆ ಉದ್ಯೋಗ ಮೇಳ.!

 

ದಾವಣಗೆರೆ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ದಾವಣಗೆರೆ ಇವರ ವತಿಯಿಂದ ಸೆ.13 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ,ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ 51 ರಲ್ಲಿ ಉದ್ಯೋಗಮೇಳ ಆಯೋಜಿಸಲಾಗಿದೆ.

ಈ ಮೇಳದಲ್ಲಿ ಖಾಸಗಿ ಸಂಸ್ಥೆಗಳು ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಆಗಮಿಸುವ ಅಭ್ಯರ್ಥಿಗಳು ಕನಿಷ್ಠ 5 ಸೆಟ್ ಬಯೋಡಾಟಾ ಮತ್ತು ಆಧಾರ್ ನಂಬರ್ ನೊಂದಿಗೆ ಭಾಗವಹಿಸಬಹುದು.   ಹೆಚ್ಚಿನ ಮಾಹಿತಿಗಾಗಿ: 8105122556, 08192-259446 ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST