LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನುಹ್ ಹಿಂಸಾಚಾರದ ಮಾಸ್ಟರ್ ಮೈಂಡ್ ಬಿಟ್ಟು ಬಜರಂಗಿಗೂ ಬಜರಂಗದಳಕ್ಕೂ ಸಂಬಂಧವಿಲ್ಲ ಎಂದ ವಿಎಚ್‌ಪಿ

ಕಳೆದ ಎರಡು ವಾರಗಳ ಹಿಂದೆ ನುಹ್ ಪ್ರದೇಶದಲ್ಲಿ ನಡೆದ ಹಿಂಸಾಚಾರ ಗಲಭೆ ಪ್ರಕರಣದ ಮಾಸ್ಟರ್ ಮೈಂಡ್ ಬಿಟ್ಟು ಬಜರಂಗಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ವಯಂ ಘೋಷಿತ ಗೋರಕ್ಷಕ ಬಿತ್ತು ಬಜರಂಗಿಗೆ ಬಜರಂಗದಳದೊಂದಿಗೆ ಯಾವುದೇ ಸಂಬಂಧವಿಲ್ಲ ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೇಳಿದೆ. ಭಜರಂಗದಳದ ಕಾರ್ಯಕರ್ತ ಎಂದು ಹೇಳಲಾದ ಬಜರಂಗಿಯನ್ನು ಹರಿಯಾಣದ ನುಹ್‌ನಲ್ಲಿ 'ಪ್ರಚೋದನಕಾರಿ ಹೇಳಿಕೆ' ನೀಡುವ ಮೂಲಕ ಹಿಂಸಾಚಾರವನ್ನು ಪ್ರಚೋದಿಸಿದ್ದಕ್ಕಾಗಿ ಬಂಧಿಸಲಾಗಿದೆ. ಬಿಟ್ಟು ಬಜರಂಗಿ ಗೋರಕ್ಷಾ ಬಜರಂಗ ಫೋರ್ಸ್ ಎಂಬ ಸಂಘಟನೆಯ ಮುಖ್ಯಸ್ಥನಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಫರಿದಾಬಾದ್‌ನಲ್ಲಿ ಹಣ್ಣು ಮತ್ತು ತರಕಾರಿ ವ್ಯಾಪಾರಿಯಾಗಿದ್ದಾನೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ದೇಶಕ್ಕೆ ಎದುರಾಗಿರುವ ಸಂಕಷ್ಟ ಎದುರಿಸಿ ಪ್ರಜಾಪ್ರಭುತ್ವ, ಸಂವಿಧಾನವನ್ನು ಉಳಿಸಬೇಕಿದೆ': ಡಿಕೆಶಿಜಾರಿ ನಿರ್ದೇಶನಾಲಯದ ಆರೋಪಪಟ್ಟಿಯಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಯುವತಿಗೆ ಕಿರುಕುಳ ನೀಡುತ್ತಿದ್ದ ರೋಡ್ ರೋಮಿಯೊಗೆ ಸಾರ್ವಜನಿಕರಿಂದ ಮಂಗಳಾರತಿ..!'ಬಿಜೆಪಿಯವರದ್ದು ಡೋಂಗಿ ಹಿಂದುತ್ವ' -ಸಿಎಂ ವ್ಯಂಗ್ಯವಖ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಗಡುವುಶಬರಿಮಲೆ – ಪಂಪಾ ನದಿಯಲ್ಲಿ ಮುಳುಗಿ ಇಬ್ಬರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಸಾವುಜನರ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸುಮ್ಮನಿರಲ್ಲ: ಡಿಕೆಶಿಸೊಸೆ ಗಂಡು ಮಗು ಹೆರಲಿಲ್ಲವೆಂದು 2 ತಿಂಗಳ ಮೊಮ್ಮಗಳ ಕತ್ತು ಹಿಸುಕಿ ಕೊಂದ ಅತ್ತೆಮಾವಬಿಗ್ ಬಾಸ್ ಮನೆಗೆ ಬಂದ ಡ್ರೋನ್ ಪ್ರತಾಪ್ ತಂದೆ ತಾಯಿ….ಕಣ್ಣೀರು ಹಾಕಿ ಗಳಗಳನೆ ಅತ್ತ ಡ್ರೋನ್ ಪ್ರತಾಪ್ರಾಹುಲ್ ಗಾಂಧಿ ಯಾತ್ರೆ 2.0: ‘ಮಣಿಪುರದಿಂದ ಮುಂಬೈಗೆ’ ಜನವರಿ 14ರಂದು ಚಾಲನೆ