LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನೆದರ್ಲ್ಯಾಂಡ್ಸ್‌ನಲ್ಲಿ ಭಾರತೀಯ ರೆಸ್ಟೋರೆಂಟ್ ತೆರೆದ ಸುರೇಶ್ ರೈನಾ

ಟೀಂ ಇಂಡಿಯಾದ ಮಾಜಿ ಬ್ಯಾಟಿಂಗ್, ಆಲ್‌ರೌಂಡರ್ ಸುರೇಶ್ ರೈನಾ ನೆದರ್ಲ್ಯಾಂಡ್ಸ್ ರಾಜಧಾನಿ ಆಂಸ್ಟರ್‌ಡ್ಯಾಮ್‌ನಲ್ಲಿ ಭಾರತೀಯ ರೆಸ್ಟೋರೆಂಟ್ ಅನ್ನು ತೆರೆದಿದ್ದಾರೆ. ಈ ಸಂಬಂಧ ರೈನಾ ಅವರು ಸಾಮಾಜಿಕ ಜಾಲತಾಣದಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ, 'ಆಮ್‌ಸ್ಟರ್‌ಡ್ಯಾಮ್‌ನ ಹೃದಯ ಭಾಗದಲ್ಲಿ ಇಂಡಿಯನ್ ರೆಸ್ಟೊರಂಟ್ ಪರಿಚಯಿಸಲು ನನಗೆ ತುಂಬಾ ಸಂತೋಷವಾಗುತ್ತಿದೆ. ಭೋಜನದ ಮೇಲಿನ ನನ್ನ ಪ್ರೀತಿಯನ್ನು ನೀವು ಈಗಾಗಲೇ ನೋಡಿದ್ದೀರಿ. ಭಾರತದ ಬಹುಬಗೆಯ ನಿಜವಾದ ರುಚಿಗಳನ್ನು ಇಲ್ಲಿರುವ ಭಾರತೀಯರು ಸೇರಿದಂತೆ ಯುರೋಪ್ ಜನರಿಗೆ ತಲುಪಿಸುತ್ತಿದ್ದೇನೆ’ ಎಂದು ಬರೆದುಕೊಂಡಿದ್ದಾರೆ. ಉತ್ತರ ಪ್ರದೇಶ ಮೂಲದ ಸುರೇಶ್ ರೈನಾ ಅವರು 2022ರಲ್ಲಿ ರೈನಾ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇದೀಗ ಹೋಟೆಲ್ ಉದ್ಯಮದಲ್ಲಿ ಇನ್ನಿಂಗ್ಸ್‌ ಆರಂಭಿಸುತ್ತಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
'ಶಾಲಾ ಮಕ್ಕಳಿಂದ ಶೌಚಾಲಯ ಕ್ಲೀನ್ ಮಾಡಿಸುವ ಅಧಿಕಾರ ಯಾರಿಗೂ ಕೊಟ್ಟಿಲ್ಲ'-ಡಿಕೆಶಿ'ಸಂಸದರ ಅಮಾನತು ಪ್ರಜಾಪ್ರಭುತ್ವದ ಕಗ್ಗೊಲೆ'- ಸಿಎಂ ಸಿದ್ದರಾಮಯ್ಯದೇಶದಲ್ಲಿ ಪ್ರಜಾಪ್ರಭುತ್ವಇದೆಯೋ ಇಲ್ಲವೋ ಎಂಬ ಪ್ರಶ್ನೆ ಜನರ ಮುಂಡಿಡುತ್ತೇವೆ : ಡಿಕೆಶಿ5 ವರ್ಷದ ಮಗು ನೀರಿನ ಸಂಪ್‌ಗೆ ಬಿದ್ದು ಮೃತ್ಯುವಿಶ್ವದ ಅತ್ಯಂತ ವಿಷಕಾರಿ ಮೀನು - ಭಾರತ ಪೆಸಿಫಿಕ್ ಸಾಗರಗಳ ಕರಾವಳಿ ಪ್ರದೇಶಗಳಲ್ಲಿ ಕಂಡುಬರುವ ಕಲ್ಲುಮೀನುಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ನಲ್ಲಿ ಮೋಜು: ಸಿಎಂ ವಿರುದ್ದ ಬಿಜೆಪಿ ಟೀಕೆಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಿ ಫ್ರಾನ್ಸ್​ ಅಧ್ಯಕ್ಷನಿಗೆ ಆಹ್ವಾನಬರಪರಿಹಾರ: ನಾಳೆ ಅಮಿತ್‌ ಷಾ ಅಧ್ಯಕ್ಷತೆಯ ಸಭೆಯಲ್ಲಿ ತೀರ್ಮಾನ- ಸಿಎಂಜಾರ್ಖಂಡ್‌: ರೈಲು ಹಳಿ ಸ್ಫೋಟಿಸಿದ ನಕ್ಸಲರು-ತಪ್ಪಿದ ಅನಾಹುತಪ್ರೇಗ್ ವಿಶ್ವವಿದ್ಯಾನಿಲಯದಲ್ಲಿ ಗುಂಡಿನ ದಾಳಿ: 15 ಮಂದಿ ಸಾವು